ವಿದ್ಯಾರ್ಥಿ ಜೀವನ ಬಹುಮುಖ್ಯ ಘಟ್ಟ: ಭಾರತಿ
Aug 12 2024, 12:45 AM ISTಶೃಂಗೇರಿ, ವಿದ್ಯಾರ್ಥಿ ಜೀವನ ಬಹುಮುಖ್ಯ ಘಟ್ಟ. ಕಲಿಕೆಯ ದಿನಗಳಲ್ಲಿ ವಿದ್ಯಾರ್ಥಿಗಳು, ಅದರಲ್ಲೂ ಪದವಿ ವಿದ್ಯಾರ್ಥಿಗಳು ಭವಿಷ್ಯದ ಬಗ್ಗೆ ಆಲೋಚಿಸಬೇಕು ಎಂದು ಶೃಂಗೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಭಾರತಿ ಸಲಹೆ ನೀಡಿದರು.