• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿದ್ಯಾರ್ಥಿ ನಿಲಯದಲ್ಲಿ ಮೂಲಸೌಕರ್‍ಯ ಕೊರತೆ ನೀಗಿಸಿ

Nov 23 2024, 12:34 AM IST
ಜಿಲ್ಲೆಯಲ್ಲಿನ ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಸತಿ ನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯಲ್ಲಿ ಮೂಲಸೌಕರ್ಯದ ಕೊರತೆಯಾಗದಂತೆ ಎಚ್ಚರಿಕೆ ವಹಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ವಿದ್ಯಾರ್ಥಿ ದೆಸೆಯಲ್ಲಿ ಅಭ್ಯಾಸದ ಕಡೆಗೆ ಗಮನ ಹರಿಸಿ: ತಹಸೀಲ್ದಾರ್ ಜಿ. ಸಂತೋಷಕುಮಾ‌ರ್

Nov 20 2024, 12:34 AM IST
ವಿದ್ಯಾರ್ಥಿ ದೆಸೆಯಲ್ಲಿ ಅಭ್ಯಾಸದ ಕಡೆಗೆ ಹೆಚ್ಚು ಗಮನ ಹರಿಸಿದರೇ ಸಾಧನೆ ಹಾದಿ ಸುಲಭವಾಗುತ್ತದೆ ಎಂದು ತಹಸೀಲ್ದಾರ್ ಜಿ. ಸಂತೋಷಕುಮಾ‌ರ್ ಹೇಳಿದರು.

ಬೆಂಗಳೂರು : ಬಹುಮಹಡಿಯ ಅಪಾರ್ಟ್‌ಮೆಂಟ್‌ವೊಂದರ 7ನೇ ಅಂತಸ್ತಿನಿಂದ ಜಿಗಿದು ವಿದ್ಯಾರ್ಥಿ ಸಾವು

Nov 19 2024, 12:46 AM IST
ಬಹುಮಹಡಿಯ ಅಪಾರ್ಟ್‌ಮೆಂಟ್‌ವೊಂದರ 7ನೇ ಅಂತಸ್ತಿನಿಂದ ಜಿಗಿದು ಪ್ರಥಮ ಪಿಯುಸಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೆಣ್ಣೂರು ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿ ಕುಟುಂಬಕ್ಕೆ ಸರ್ಕಾರ ಪರಿಹಾರ ನೀಡಲಿ

Nov 18 2024, 12:04 AM IST
ಶ್ರೀಸಿದ್ದೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ರಾಘವೇಂದ್ರ ಮಣಿಕಟ್ಟಿ ಕುಟುಂಬಕ್ಕೆ ಸೂಕ್ತ ಪರಿಹಾರ ಒದಗಿಸಬೇಕು

ಅಧಿಕಾರಿ, ಸಿಬ್ಬಂದಿ ನಡೆ ವಿದ್ಯಾರ್ಥಿ ನಿಲಯದ ಕಡೆ

Nov 17 2024, 01:20 AM IST
ಪ್ರತಿ ತಿಂಗಳ 3ನೇ ಶನಿವಾರ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲಾ ಮತ್ತು ತಾಲೂಕು ಕಚೇರಿಗಳಲ್ಲಿನ ಅಧಿಕಾರಿಗಳು, ಸಿಬ್ಬಂದಿ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿ ವಿದ್ಯಾರ್ಥಿ ನಿಲಯದ ನಿರ್ವಹಣೆ ಕುರಿತು ಪರಿಶೀಲಿಸಿ ವರದಿ ಸಲ್ಲಿಸಲು ಸೂಚಿಸಲಾಗಿದೆ.

ಮಂಗಳೂರು ವಿವಿ ಸಮಸ್ಯೆಗಳ ವಿರುದ್ಧ ವಿದ್ಯಾರ್ಥಿ ಸಮೂಹ ಬೃಹತ್‌ ಪ್ರತಿಭಟನೆ

Nov 16 2024, 12:30 AM IST
ಕೊಣಾಜೆ ಠಾಣೆ ಪೊಲೀಸರ ನಿರ್ಲಕ್ಷ್ಯದಿಂದ ಘಟನೆ ನಡೆದಿದೆ. ಸಾವಿರಾರು ವಿದ್ಯಾರ್ಥಿಗಳು ನುಗ್ಗಿದರೂ ಐದಾರು ಪೊಲೀಸರಿಂದ ಭದ್ರತೆಯಿಂದ ಲೋಪ ನಡೆದಿದೆ. ಹೆಚ್ಚುವರಿ ಪೊಲೀಸ್ ಭದ್ರತೆ ನಿಯೋಜಿಸದೆ ಕೊಣಾಜೆ ಪೊಲೀಸರು ವೈಫಲ್ಯವೆಸಗಿದ್ದಾರೆ. ಪೊಲೀಸರ ಲಾಠಿ ತಾಗಿ ಗಾಜು ಒಡೆದಿರುವುದಾಗಿ ವಿದ್ಯಾರ್ಥಿಗಳು ಹೇಳಿದ್ದಾರೆ.

ವಸತಿ ನಿಲಯದಲ್ಲಿ ವಿಷಪೂರಿತ ಆಹಾರ ಸೇವನೆ 58 ವಿದ್ಯಾರ್ಥಿ ಅಸ್ವಸ್ಥ

Nov 14 2024, 12:47 AM IST
Consuming poisoned food in hostel 58 students sick

ವಿದ್ಯಾರ್ಥಿ ನಿಲಯಗಳಲ್ಲಿ ಹೇಳೋರಿಲ್ಲ, ಕೇಳೋರಿಲ್ಲ

Nov 13 2024, 12:08 AM IST
ಜಿಲ್ಲೆಯಲ್ಲಿ ವಿವಿಧ ಇಲಾಖೆಗಳಡಿ ನಡೆಯುತ್ತಿರುವ ವಿದ್ಯಾರ್ಥಿ ನಿಲಯಗಳ ವ್ಯವಸ್ಥೆ ತೀರಾ ಹದಗೆಟ್ಟ ಪರಿಸ್ಥಿತಿಯಲ್ಲಿದ್ದು, ಯಾರೂ ಹೇಳೋರು, ಕೇಳೋರಿಲ್ಲದಂತಾಗಿದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಅಧಿಕಾರಿಗಳ ಮೇಲೆ ಆಕ್ರೋಶ ವ್ಯಕ್ತಪಡಿಸಿದರು.

ಬಂಟರ ಸಂಘದಿಂದ ೧೨ ಲಕ್ಷ ವಿದ್ಯಾರ್ಥಿ ವೇತನ ವಿತರಣೆ: ಪ್ರತಿಭಾ ಪುರಸ್ಕಾರ

Nov 11 2024, 11:48 PM IST
ಬಂಟರ ಸಂಘದ ವತಿಯಿಂದ ಪಂಚರತ್ನ ಇಂಟರ್‌ನ್ಯಾಷನಲ್ ಹೋಟೆಲ್‌ನಲ್ಲಿ ವಿದ್ಯಾರ್ಥಿ ವೇತನ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸಲಾಯಿತು.

ಖಲಿಸ್ತಾನಿಗಳ ವಿಷಯದಲ್ಲಿ ಭಾರತದ ವಿರುದ್ಧ ಕೆನಡಾ ಸೇಡು: ವಿದ್ಯಾರ್ಥಿ ವೀಸಾ ಯೋಜನೆಯೇ ರದ್ದು!

Nov 10 2024, 01:42 AM IST
ಖಲಿಸ್ತಾನಿಗಳ ವಿಷಯದಲ್ಲಿ ಭಾರತದ ವಿರುದ್ಧ ದ್ವೇಷ ಸಾಧಿಸುತ್ತಿರುವ ಕೆನಡಾ ಇದೀಗ ತನ್ನ ದೇಶದಲ್ಲಿ ಜಾರಿಯಲ್ಲಿದ್ದ ಮತ್ತು ವಿದೇಶಿ ವಿದ್ಯಾರ್ಥಿಗಳ ವಲಯದಲ್ಲಿ ಅತ್ಯಂತ ಜನಪ್ರಿಯವಾಗಿದ್ದ ವಿದ್ಯಾರ್ಥಿ ವೀಸಾ (ಸ್ಟೂಡಂಟ್‌ ವೀಸಾ) ಯೋಜನೆಯನ್ನು ರದ್ದುಪಡಿಸಿದೆ.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 36
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved