ಕಾಲೇಜು ಹಂತ ವಿದ್ಯಾರ್ಥಿ ಜೀವನದಲ್ಲಿ ಸುವರ್ಣ ಯುಗ: ವಿಧಾನ ಪರಿಷತ್ ಸದಸ್ಯ ಎಸ್.ರವಿ
Jun 25 2024, 12:39 AM ISTಕಾರ್ಯಕ್ರಮದಲ್ಲಿ ಜನಪದ ಗೀತೆ, ಭಾವಗೀತೆ, ಚಲನಚಿತ್ರ ಗೀತೆ, ಚರ್ಚಾ ಸ್ಪರ್ಧೆ , ಆಶುಭಾಷಣ ಸ್ಪರ್ಧೆ ಸೇರಿ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತ ರಾದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು.