ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ
May 21 2024, 12:31 AM ISTಸೋಮವಾರಪೇಟೆ ತಾಲೂಕಿನ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ನಡೆಯುತ್ತಿರುವ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳು ಹಾಗೂ ವಾಲ್ಮಿಕಿ ಆಶ್ರಮ ಶಾಲೆಗಳಲ್ಲಿ ನುರಿತ ಬೋಧಕರಿಂದ ಬೋಧನಾ ಚಟುವಟಿಕೆ ಹಮ್ಮಿಕೊಳ್ಳಲಾಗಿದ್ದು ವಿದ್ಯಾರ್ಥಿಗಳ ಉಚಿತ ಪ್ರವೇಶಾತಿಗೆ ಅವಕಾಶ ಕಲ್ಪಿಸಲಾಗಿದೆ.