ಗೋಣಿಕೊಪ್ಪ ಸಂತ ಥಾಮಸ್ ಶಾಲೆ ವಿದ್ಯಾರ್ಥಿ ಸಂಘ ಉದ್ಘಾಟನೆ
Jul 15 2024, 01:50 AM ISTಗೋಣಿಕೊಪ್ಪ ಸಂತ ಥಾಮಸ್ ಶಾಲೆಯ ವಿದ್ಯಾರ್ಥಿ ಸಂಘದ ಉದ್ಘಾಟನೆ ಹಾಗೂ ಪದಾಧಿಕಾರಿಗಳ ಪ್ರಮಾಣವಚನ ಸ್ವೀಕಾರ, ನೂತನ ವಿದ್ಯಾರ್ಥಿಗಳಿಗೆ ಸ್ವಾಗತ ಕೋರುವ ಕಾರ್ಯಕ್ರಮ ನಡೆಯಿತು. ಸಾಹಿತಿ, ಸಮಾಜ ಸೇವಕ ರಜಿತ ಕಾರ್ಯಪ್ಪ ಕಾರ್ಯಕ್ರಮ ಉದ್ಘಾಟಿಸಿದರು.