• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕ್ರೀಡಾ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

Jun 08 2024, 12:31 AM IST
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಯೋಜನೆಯನ್ವಯ ಪ್ರಸ್ತುತ ಮಾಧ್ಯಮಿಕ ಅಥವಾ ಪ್ರೌಢಶಾಲೆಯಲ್ಲಿ ಓದುತ್ತಿರುವ ಕ್ರೀಡಾಪಟುಗಳಿಗೆ ವಿದ್ಯಾರ್ಥಿ ವೇತನ ನೀಡಲಾಗುವುದು. ಆಸಕ್ತ ಕ್ರೀಡಾಪಟುಗಳು ಇಲಾಖಾ ಅಧಿಕೃತ ಜಾಲತಾಣ http://sevasindhuservices.karnataka.gov.in ಮೂಲಕ ಆನ್‌ಲೈನ್‌ನಲ್ಲಿ ಜೂ.30 ಒಳಗೆ ಅರ್ಜಿ ಸಲ್ಲಿಸಬೇಕು.

ಪರಿಸರ ಸಮೃದ್ಧಿಗೆ ವಿದ್ಯಾರ್ಥಿ ದೆಸೆಯಿಂದಲೇ ಅರಿವು ಮೂಡಲಿ: ಡಾ.ಎಂ.ವೀರೇಂದ್ರ ಸಲಹೆ

Jun 06 2024, 12:31 AM IST
ಪರಿಸರ ದಿನಾಚರಣೆ ಅಂಗವಾಗಿ ಶಿಕಾರಿಪುರದ ಕುಮದ್ವತಿ ವಿಜ್ಞಾನ ಹಾಗೂ ವಾಣಿಜ್ಯ ಪದವಿಪೂರ್ವ ಕಾಲೇಜಿನಲ್ಲಿ ಬುಧವಾರ ಪ್ರಾಚಾರ್ಯ ಡಾ.ಎಂ ವೀರೇಂದ್ರ ಸಸಿ ನೆಟ್ಟರು.

ನೀಟ್‌ ಪರೀಕ್ಷೆ: ಎಸ್‌ಬಿಆರ್‌ ವಿದ್ಯಾರ್ಥಿ ವಿನಯಕುಮಾರ್‌ ಕಲ್ಯಾಣ ಕರ್ನಾಟಕಕ್ಕೇ ಟಾಪರ್‌

Jun 06 2024, 12:30 AM IST
ರಾಷ್ಟ್ರಮಟ್ಟದ ನೀಟ್‌ ಪರೀಕ್ಷೆಯಲ್ಲಿ ಕಲಬುರಗಿ ಎಸ್‌ಬಿಆರ್‌ ಕಾಲೇಜಿನ ವಿನಯಕುಮಾರ ಕೆ. 705/720 ಅಂಕ ಪಡೆದು ಕಲ್ಯಾಣ ಕರ್ನಾಟಕ್ಕೆ ಪ್ರಥಮ ರ್‍ಯಾಂಕ್‌, ಪಂಚಾಕ್ಷರಿ ಆರ್. 700/720 ಅಂಕ ಪಡೆದು ಕಲ್ಯಾಣ ಕರ್ನಾಟಕ್ಕೆ ದ್ವಿತೀಯ ರ್‍ಯಾಂಕ್‌, 155 ವಿದ್ಯಾರ್ಥಿಗಳಿಗೆ 600ಕ್ಕೂ ಹೆಚ್ಚು ಅಂಕ, 823ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮೆಡಿಕಲ್‌ಗೆ ಅರ್ಹರಾಗಿದ್ದಾರೆ.

ಹಿಟ್‌ ಆ್ಯಂಡ್‌ ರನ್‌ಗೆ ಬಿಇ ವಿದ್ಯಾರ್ಥಿ ಬಲಿ

Jun 04 2024, 01:30 AM IST
ಅಪರಿಚಿತ ವಾಹನ ಡಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವುದು

ವಿದ್ಯಾರ್ಥಿ ದೆಸೆಯಲ್ಲೇ ಮಾನವ ಹಕ್ಕುಗಳ ಅರಿವು ಮೂಡಿಸಿ

Jun 04 2024, 12:30 AM IST
ಕುಂದಾಣ: ಮಾನವ ಹಕ್ಕುಗಳ ಕುರಿತು ಇಂದು ಪ್ರಪಂಚಾದ್ಯಂತ ಚರ್ಚೆಯಾಗುತ್ತಿದೆ. ವಿದ್ಯಾರ್ಥಿ ದೆಸೆಯಿಂದಲೇ ಇವುಗಳ ಬಗ್ಗೆ ಅರಿವು ಮೂಡಿಸುವುದರಿಂದ ಭವಿಷ್ಯದಲ್ಲಿ ಆರೋಗ್ಯಕರ ಸಮಾಜ ಸೃಷ್ಟಿಸಲು ಸಾಧ್ಯವಾಗುತ್ತದೆ ಎಂದು ಕರ್ನಾಟಕ ಮಾನವ ಹಕ್ಕುಗಳ ಪ್ರಚಾರ ಸಮಿತಿ ಸಂಸ್ಥಾಪಕ ರಾಜ್ಯಾಧ್ಯಕ್ಷ ಡಿ.ಕೆ.ಮಹೇಂದ್ರ ಕುಮಾರ್ ತಿಳಿಸಿದರು.

ವಿದ್ಯಾರ್ಥಿ ಜೀವನದಲ್ಲಿ ಶಿಸ್ತು ಮುಖ್ಯ-ಪಾಂಡುರಂಗ

Jun 03 2024, 12:30 AM IST
ವಿದ್ಯಾರ್ಥಿ ಜೀವನದಲ್ಲಿ ಶಿಸ್ತು, ಮುಖ್ಯ. ನಿಸ್ವಾರ್ಥ, ತ್ಯಾಗ ಮನೋಭಾವದಿಂದ ಸೇವೆ ಸಲ್ಲಿಸಿದರೇ ಜೀವನವೇ ಸಾರ್ಥಕವಾಗುತ್ತದೆ ಎಂದು ಎಸ್.ಡಿ.ಎಂ.ಸಿ ಅಧ್ಯಕ್ಷ ಪಾಂಡುರಂಗ ತೊಂಡೂರ ಹೇಳಿದರು.

ವಿದ್ಯಾರ್ಥಿ ನಿಲಯ ಪ್ರವೇಶ: ಅರ್ಜಿ ಆಹ್ವಾನ

Jun 01 2024, 12:46 AM IST
ಪ್ರಸಕ್ತ 2024-25 ನೇ ಸಾಲಿನಲ್ಲಿ ಸೋಮವಾರಪೇಟೆ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ನಡೆಯುತ್ತಿರುವ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳು ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ನಾನು ಕಾನೂನು ವಿದ್ಯಾರ್ಥಿ, ನೀವು ಉಚ್ಛಾಟಿತ ಅಭ್ಯರ್ಥಿ: ರಘುಪತಿ ಭಟ್‌ಗೆ ಹಿಜಾಬ್ ಹೋರಾಟಗಾರ್ತಿ ಆಲಿಯಾ ಟಾಂಗ್

May 29 2024, 12:46 AM IST
ಉಡುಪಿಯ ಹೆಣ್ಣುಮಕ್ಕಳ ಸರ್ಕಾರಿ ಪಪೂ ಕಾಲೇಜಿನಲ್ಲಿ ಅಲಿಯಾ ಮತ್ತು ಇತರ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಪರ ಹೋರಾಟ ನಡೆಸಿದಾಗ, ಶಾಸಕರಾಗಿದ್ದ ರಘುಪತಿ ಭಟ್ ಈ ವಿದ್ಯಾರ್ಥಿನಿಯರ ಅಮಾನತಿಗೆ ಕಾರಣರಾಗಿದ್ದರು.

ಹಾವೇರಿ ಜಿಲ್ಲೆಯಲ್ಲಿ ಡೆಂಘೀ ದಾಂಗುಡಿ, ಶಂಕಿತ ಜ್ವರಕ್ಕೆ ವಿದ್ಯಾರ್ಥಿ ಬಲಿ?

May 27 2024, 01:08 AM IST
ಹಾವೇರಿ ಜಿಲ್ಲೆಯಲ್ಲಿ ಡೆಂಘೀ ಜ್ವರ ತೀವ್ರಗತಿಯಲ್ಲಿ ಹರಡುತ್ತಿದ್ದು, ಶಂಕಿತ ಜ್ವರಕ್ಕೆ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವುದಾಗಿ ಹೇಳಲಾಗುತ್ತಿದೆ. ಡೆಂಘೀ ಜ್ವರ ದೃಢಪಟ್ಟವರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳೇ ಇರುವುದು ಆತಂಕ ಹೆಚ್ಚಿಸಿದೆ.

ವಿದ್ಯಾರ್ಥಿ ನಿಲಯ, ಸಮುದಾಯ ಭವನ ನಾಳೆ ಲೋಕಾರ್ಪಣೆ: ರಮೇಶ್ ಬಾಬು

May 25 2024, 01:43 AM IST

ಜೆ.ಎಚ್.ಪಟೇಲ್ ಬಡಾವಣೆಯಲ್ಲಿ ಕ್ಷತ್ರಿಯ ಮರಾಠ ಪರಿಷತ್ ಶಿವಮೊಗ್ಗ ಜಿಲ್ಲಾ ಶಾಖೆ ವತಿಯಿಂದ ನೂತನವಾಗಿ ನಿರ್ಮಿಸಿರುವ ವಿದ್ಯಾರ್ಥಿ ನಿಲಯದ ಲೋಕಾರ್ಪಣೆ ಹಾಗೂ ಸಮುದಾಯ ಭವನದ ಭೂಮಿ ಪೂಜೆ ಕಾರ್ಯಕ್ರಮವು ಮೇ 26ರಂದು  ನೆರವೇರಲಿದೆ ಎಂದು ಪರಿಷತ್‍ನ ಜಿಲ್ಲಾ ಉಪಾಧ್ಯಕ್ಷ ಎಚ್.ಬಿ. ರಮೇಶ್ ಬಾಬು ಜಾಧವ್ ತಿಳಿಸಿದರು.

  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • ...
  • 34
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved