6ರಂದು ಮೂಡುಬಿದಿರೆಯಲ್ಲಿ ರಾಜ್ಯಮಟ್ಟದ ಯಕ್ಷಧ್ರುವ ವಿದ್ಯಾರ್ಥಿ ಸಮ್ಮಿಲನ
Feb 04 2024, 01:30 AM ISTಸ್ಪೀಕರ್ ಯು.ಟಿ. ಖಾದರ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಮಾಜಿ ಸಚಿವ ಕೆ. ಅಭಯಚಂದ್ರ ಜೈನ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ, ಉದ್ಯಮಿ ಶ್ರೀಪತಿ ಭಟ್ ಉಪಸ್ಥಿತರಿರುವರು. ಸಂಜೆ 5.30ಕ್ಕೆ ಶಾಸಕ ಉಮಾನಾಥ ಕೋಟ್ಯಾನ್ ಅಧ್ಯಕ್ಷತೆಯಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ.