ಹಾವೇರಿ ಜಿಲ್ಲೆಯಲ್ಲಿ ಡೆಂಘೀ ದಾಂಗುಡಿ, ಶಂಕಿತ ಜ್ವರಕ್ಕೆ ವಿದ್ಯಾರ್ಥಿ ಬಲಿ?
May 27 2024, 01:08 AM ISTಹಾವೇರಿ ಜಿಲ್ಲೆಯಲ್ಲಿ ಡೆಂಘೀ ಜ್ವರ ತೀವ್ರಗತಿಯಲ್ಲಿ ಹರಡುತ್ತಿದ್ದು, ಶಂಕಿತ ಜ್ವರಕ್ಕೆ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವುದಾಗಿ ಹೇಳಲಾಗುತ್ತಿದೆ. ಡೆಂಘೀ ಜ್ವರ ದೃಢಪಟ್ಟವರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳೇ ಇರುವುದು ಆತಂಕ ಹೆಚ್ಚಿಸಿದೆ.