ಎಸ್ಸೆಸ್ಸೆಲ್ಸಿ ಪರೀಕ್ಷೆ: ಬಾರದ ಪ್ರವೇಶ ಪತ್ರ, ಹರನಗಿರಿ ಸರ್ಕಾರಿ ಶಾಲೆ ವಿದ್ಯಾರ್ಥಿ ಕಂಗಾಲು
Mar 24 2024, 01:33 AM ISTಮುಖ್ಯ ಶಿಕ್ಷಕರು ಮಾಡಿದ ಎಡವಟ್ಟಿನಿಂದಾಗಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯ ಪ್ರವೇಶ ಪತ್ರ ಬಾರದೆ ಆತನ ಭವಿಷ್ಯಕ್ಕೆ ಕಂಟಕವಾಗಿದ್ದು, ಇದಕ್ಕೆ ಕಾರಣರಾದವರ ವಿರುದ್ಧ ಪೋಷಕರು ಹರಿಹಾಯ್ದ ಘಟನೆ ಶನಿವಾರ ತಾಲೂಕಿನ ಹರನಗಿರಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದಿದೆ.