• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎಲ್ಲರೂ ವಿದ್ಯಾರ್ಥಿ ವೇತನ ಪಡೆಯುವಂತಾಗಬೇಕು: ರಾಮ ಶಾಸ್ತ್ರಿ

Apr 09 2024, 12:59 AM IST
ಕಳೆದ ಬಾರಿ ಈ ಸಂಸ್ಥೆಯ 70 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಕೊಟ್ಟಿದ್ದೇವೆ, ಆದರೆ ಈ ಬಾರಿ 110 ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನ ಪಡೆಯಲು ಆಯ್ಕೆಯಾಗಿದ್ದು ಒಳ್ಳೆಯ ಬೆಳವಣಿಗೆ. ಆದರೆ ನಿಮ್ಮ ಕಾಲೇಜಿನಲ್ಲಿ 1500 ವಿದ್ಯಾರ್ಥಿಗಳಿದ್ದಾರೆ, ಆದರೆ ಶೇಕಡ 10 % ರಷ್ಟು ವಿದ್ಯಾರ್ಥಿಗಳು ಮಾತ್ರ ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾಗಿದ್ದಾರೆ. ಉಳಿದವರು ವಿದ್ಯಾರ್ಥಿ ವೇತನ ಪಡೆಯುವ ಉತ್ಸಾಹ ಕಳೆದುಕೊಂಡಿದ್ದಾರೆ.

ಬಿಪಿಎಲ್ ಕುಟುಂಬಗಳ ಮಕ್ಕಳಿಗೆ ಬಿ.ಡಿ.ರಾಮಯ್ಯ ವಿದ್ಯಾರ್ಥಿ ವೇತನ

Apr 09 2024, 12:45 AM IST
ತಾಲೂಕಿನ ರೈತರು ಹಾಗೂ ಬಿಪಿಎಲ್ ಕುಟುಂಬಗಳ ಮಕ್ಕಳು ಉಚಿತ ಮತ್ತು ಉನ್ನತ ಗುಣಮಟ್ಟದ ಶಾಲಾ ಶಿಕ್ಷಣ ಪಡೆಯಬೇಕೆಂಬ ನಿಟ್ಟಿನಲ್ಲಿ ನಗರದ ಠಾಗೂರ್ ಎಜುಕೇಶನ್ ಸೊಸೈಟಿಯ ಸಂಸ್ಥಾಪಕರಾದ ಬಿ.ಡಿ.ರಾಮಯ್ಯ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ.

ಅಪಘಾತದಲ್ಲಿ ಗಾಯಗೊಂಡಿದ್ದ ವಿದ್ಯಾರ್ಥಿ ಸಾವು

Apr 08 2024, 01:12 AM IST
ಕಳೆದ ವಾರ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ಹೇರೂರು ಸಮೀಪದ ರವಿನಗರದ ವಿದ್ಯಾರ್ಥಿ ದಿವಿತ್ (8) ಶನಿವಾರ ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಶಿವಮೊಗ್ಗ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾನೆ.

ಆತ್ಮಹತ್ಯೆಗೂ ಮುನ್ನ ವಿದ್ಯಾರ್ಥಿ ಮೇಲೆ 29 ತಾಸು ರ್‍ಯಾಗಿಂಗ್‌

Apr 08 2024, 01:00 AM IST
ಕೇರಳದ ವಯನಾಡಿನಲ್ಲಿ ಫೆ.18ರಂದು ಪಶುವೈದ್ಯಕೀಯ ಕಾಲೇಜು ವಿದ್ಯಾರ್ಥಿಯ ಆತ್ಮಹತ್ಯೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ.

ಯುಪಿಎಂಸಿ: ಕೌಶಲ್ಯ ಅಭಿವ್ಯಕ್ತಿಯಿಂದ ವಿದ್ಯಾರ್ಥಿ ಪರಿಪೂರ್ಣ

Apr 07 2024, 01:47 AM IST
ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗಾಗಿ ಕೌಶಲ್ಯ ತರಬೇತಿ ಕಾರ್ಯಕ್ರಮ ನಡೆಯಿತು.

ಕನ್ನಡ ಸಾಹಿತ್ಯ ಬಗ್ಗೆ ವಿದ್ಯಾರ್ಥಿ ಜೀವನದಲ್ಲೇ ಅಭಿರುಚಿ ಇರಲಿ: ಎಚ್.ಎಸ್. ರಘು

Mar 29 2024, 12:46 AM IST
ಕನ್ನಡ ಭಾಷೆ ಸಾವಿರಾರು ವರ್ಷ ಇತಿಹಾಸ ಹೊಂದಿದೆ. ಮಾತೃಭಾಷೆ ಕನ್ನಡ ಬಗ್ಗೆ ಪ್ರತಿಯೊಬ್ಬರು ಅಭಿಮಾನ ಬೆಳೆಸಿಕೊಳ್ಳಬೇಕು. ಮಾತೃಭಾಷೆ ಕಲಿತಾಗ ಮಾತ್ರ ಅನ್ಯಭಾಷೆ ಕಲಿಯಲು ಸಾಧ್ಯ. ದತ್ತಿ ದಾನಿಗಳ ಸಹಕಾರದಿಂದ ಕನ್ನಡ ಸಾಹಿತ್ಯ ತಲುಪಿಸುವ ಕಾರ್ಯ ಪರಿಷತ್ ನಿರಂತರ ಮಾಡುತ್ತಿದೆ.

ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರದಲ್ಲಿ ವಿಶಿಷ್ಟ ಪಾತ್ರ: ಚಂದನ್‌ ಶೆಟ್ಟಿ

Mar 27 2024, 01:07 AM IST
ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಸಿನಿಮಾದಲ್ಲಿ ವಿಭಿನ್ನ ಪಾತ್ರದಲ್ಲಿ ನಟಿಸಿರುವುದಾಗಿ ಚಂದನ್‌ ಶೆಟ್ಟಿ ತಿಳಿಸಿದ್ದಾರೆ.

ಪರೀಕ್ಷೆ ಬರೆಯುತ್ತಿದ್ದಾಗಲೇ ಅಸ್ವಸ್ಥನಾಗಿ ವಿದ್ಯಾರ್ಥಿ ಸಾವು

Mar 26 2024, 01:15 AM IST
ಎಸ್ಸೆಸ್ಸೆಲ್ಸಿ ಕನ್ನಡ ಪರೀಕ್ಷೆ ಬರೆಯುತ್ತಿದ್ದಾಗಲೇ ವಿದ್ಯಾರ್ಥಿಯೊಬ್ಬ ತೀವ್ರ ಅಸ್ವಸ್ಥಗೊಂಡು ನಂತರ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಅಸುನೀಗಿರುವ ಘಟನೆ ಪಟ್ಟಣದ ಶ್ರೀ ಸರಸ್ವತಿ ಬಾಲಕಿಯರ ಪ್ರೌಢಶಾಲಾ ಕೇಂದ್ರದಲ್ಲಿ ಸೋಮವಾರ ನಡೆದಿದೆ.

ಕಪ್ಪು ಸೈನಿಕ ಹುಳುವಿನ ನೆರವಿಂದ ಫಲವತ್ತಾದ ಗೊಬ್ಬರ ಸಾಧ್ಯ: ಕೃಷಿ ವಿದ್ಯಾರ್ಥಿ ಯಶಸ್

Mar 25 2024, 12:51 AM IST
ಕಪ್ಪು ಸೈನಿಕ ಹುಳುವಿನ ಸಹಾಯದಿಂದ ಫಲವತ್ತಾದ ಗೊಬ್ಬರ ಮಾಡಬಹುದು ಎಂದು ಶಿವಮೊಗ್ಗ ಕೃಷಿ ಮಹಾ ವಿದ್ಯಾಲಯದ ಅಂತಿಮ ವರ್ಷದ ಕೃಷಿ ವಿದ್ಯಾರ್ಥಿ ಯಶಸ್ ಹೇಳಿದ್ದಾರೆ.

ಕೃಷಿಕ್ ಸರ್ವೋದಯ ಫೌಂಡೇಶನ್ ನಿಂದ 50 ಲಕ್ಷ ವಿದ್ಯಾರ್ಥಿ ವೇತನ ವಿತರಣೆ

Mar 24 2024, 01:39 AM IST
ಕೇಂದ್ರ ಮತ್ತು ರಾಜ್ಯ ಲೋಕಸೇವಾ ಆಯೋಗಗಳು ನಡೆಸುತ್ತಿರುವ ನಾಗರೀಕ ಸೇವಾ ಪರೀಕ್ಷೆಯ ಪಠ್ಯ ವಿಷಯ ಮತ್ತು ಪರೀಕ್ಷಾ ವಿಧಾನಗಳಲ್ಲಿ ಆಗಿರುವ ಬದಲಾವಣೆಯನ್ನು ನಮ್ಮ ಸಂಸ್ಥೆಯು ಗಮನಿಸಿ ತಜ್ಞರ ಜೊತೆ ಸಮಾಲೋಚನೆ ಮಾಡಿ ಗುಣಾತ್ಮಕ ಬದಲಾವಣೆಗಳನ್ನು ಕಾಲಕಾಲಕ್ಕೆ ನಮ್ಮ ತರಬೇತಿ ಕಾರ್ಯಕ್ರಮಗಳಲ್ಲಿ ಅಳವಡಿಸಿಕೊಂಡು ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ನಿರಂತರವಾಗಿ ತರಬೇತಿಗಳನ್ನು ನೀಡುತ್ತಿದೆ. ಪ್ರತಿ ವರ್ಷ 50 ಲಕ್ಷ ಮೊತ್ತದಷ್ಟು ವಿದ್ಯಾರ್ಥಿ ವೇತನವನ್ನು ಎಲ್ಲ ಶಾಖೆಗಳಿಂದ ಕೊಡಲಾಗುತ್ತಿದೆ.
  • < previous
  • 1
  • ...
  • 28
  • 29
  • 30
  • 31
  • 32
  • 33
  • 34
  • 35
  • 36
  • ...
  • 39
  • next >

More Trending News

Top Stories
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ಬಿಹಾರದಲ್ಲಿ ಎನ್‌ಡಿಗೆ ದಾಖಲೆ ಜಯ : ಮೋದಿ ಭವಿಷ್ಯ
ಟಾಪ್‌ 10 ಸ್ವಚ್ಛ ಗಾಳಿಯ ನಗರಗಳಲ್ಲಿ ರಾಜ್ಯದ 4 - 1 ದಿನವೂ ಕಳಪೆ ಗಾಳಿ ಇಲ್ಲ : ವರದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved