• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರವೇಶ ಪರೀಕ್ಷೆಗೆ ಹರಿದು ಬಂದ ವಿದ್ಯಾರ್ಥಿ ಸಮೂಹ

Feb 20 2024, 01:50 AM IST
ಮಾತೋಶ್ರೀ ಅಂಬವ್ವಾ ರುಕ್ಮಯ್ಯ ಗುತ್ತೇದಾರ ಸ್ಮಾರಕ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ನೀಟ್, ಸಿಇಟಿ, ಜೆಇಇ ಸೇರಿದಂತೆ ಅನೇಕ ರಾಷ್ಟ್ರ ಮತ್ತು ರಾಜ್ಯಮಟ್ಟದ ಕೋರ್ಸಗಳಿಗೆ ಪಿಯುಸಿ ಪ್ರಥಮ ವರ್ಷದಿಂದಲೇ ತರಬೇತಿ ನೀಡಲಾಗುತ್ತಿದೆ

ವಿದ್ಯಾರ್ಥಿ ಆತ್ಮಹತ್ಯೆ, ಪ್ರತಿಭಟನೆ: ಮೇಲ್ವಿಚಾರಕ ಅಮಾನತು

Feb 17 2024, 01:19 AM IST
ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ನಂತರದ ಹಾಸ್ಟೆಲ್‌ನಲ್ಲಿ ಫೆ.14ರಂದು ರಾತ್ರಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಹಿರೇಹುಸೇನಪ್ಪ ಸಾವಿಗೆ ಸಂಬಂಧಿಸಿದಂತೆ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಹೇಶ ಪೋತೆದಾರ್ ಅವರು ಶುಕ್ರವಾರ ಮೇಲ್ವಿಚಾರಕ ರವಿಚಂದ್ರ ಅವರನ್ನು ಸೇವೆಯಿಂದ ಅಮಾನತುಗೊಳಿಸಿದ್ದಾರೆ.

ವಿದ್ಯಾರ್ಥಿ ಜೀವನ ಮಹತ್ವದ್ದು

Feb 16 2024, 01:47 AM IST
ಬದುಕಿನಲ್ಲೇ ವಿದ್ಯಾರ್ಥಿ ಜೀವನ ಅತ್ಯಂತ ಮಹತ್ವದ್ದಾಗಿದ್ದು, ಅದನ್ನು ಸದ್ಭಳಕೆ ಮಾಡಿಕೊಳ್ಳುವ ಮೂಲಕ ಜೀವನ ಉಜ್ವಲಗೊಳಿಸಿಕೊಳ್ಳಬೇಕೆಂದು ಮುರಗೋಡದ ಮಹಾಂತ ದುರದುಂಡೀಶ್ವರ ಮಠದ ನೀಲಕಂಠ ಸ್ವಾಮೀಜಿ ಹೇಳಿದರು.

ವಿವೇಕ ವಿದ್ಯಾರ್ಥಿ ಪರೀಕ್ಷೆ: ಪ್ರತಿಭಾವಂತರಿಗೆ ಬಹುಮಾನ ವಿತರಣೆ

Feb 12 2024, 01:33 AM IST
ರ್‍ಯಾಂಕ್‌ ಪಡೆದ ವಿದ್ಯಾರ್ಥಿಗಳಿಗೆ ನಗದು, ಪ್ರಮಾಣಪತ್ರ ವಿತರಿಸಿ ಗೌವಿಸಲಾಯಿತು. 8 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಭಾಗಿಯಾಗಿದ್ದರು. 8ನೇ, 9ನೇ ಹಾಗೂ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲಾಗಿತ್ತು.

ಪ್ರಸಕ್ತ ವರ್ಷ 2018 ವಿದ್ಯಾರ್ಥಿ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹಾಜರು: ಬೇಲೂರು ಕ್ಷೇತ್ರ ಶಿಕ್ಷಣ ಅಧಿಕಾರಿ ಕೆ.ಪಿ.ನಾರಾಯಣ

Feb 11 2024, 01:49 AM IST
ಪ್ರಸಕ್ತ ೨೦೨೩- ೨೪ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಬೇಲೂರು ತಾಲೂಕಿನಲ್ಲಿ ೨೦೧೮ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಬರೆಯಲಿದ್ದಾರೆ ಎಂದು ಬೇಲೂರು ಕ್ಷೇತ್ರ ಶಿಕ್ಷಣ ಅಧಿಕಾರಿ ಕೆ.ಪಿ. ನಾರಾಯಣ ತಿಳಿಸಿದರು. ಪ್ರೌಢಶಾಲಾ ಮುಖ್ಯ ಶಿಕ್ಷಕರ ಪ್ರಗತಿಯ ಪರಿಶೀಲನಾ ಸಭೆಯಲ್ಲಿ ಮಾಹಿತಿ ನೀಡಿದರು.

ವಿದ್ಯಾರ್ಥಿ ಜೀವನಕ್ಕೆ ಶಿಕ್ಷಕರು, ಪೋಷಕರ ಸಹಕಾರ ಅಗತ್ಯ: ಹಿರಿಯ ಶಿಕ್ಷಕ ಕೃಷ್ಣನಾಯಕ್

Feb 11 2024, 01:48 AM IST
ಒಬ್ಬ ವಿದ್ಯಾರ್ಥಿಯ ಜೀವನ ಸುಂದರವಾಗಿ ರೂಪುಗೊಳ್ಳಬೇಕಾದರೆ ಶಿಕ್ಷಕರೊಂದಿಗೆ ಪೋಷಕರು ಉತ್ತಮ ಸಹಕಾರ ನೀಡಿದರೆ ಮಾತ್ರ ಸಾಧ್ಯ ಎಂದು ಸರ್ಕಾರಿ ಬಾಲಕಿಯರ ಪ್ರೌಢಶಾಲೆಯ ಹಿರಿಯ ಶಿಕ್ಷಕ ಕೃಷ್ಣನಾಯಕ್ ಅಭಿಪ್ರಾಯಪಟ್ಟರು. ಅರಸೀಕೆರೆಯಲ್ಲಿ ಏರ್ಪಡಿಸಿದ್ದ ಹಳೆಯ ವಿದ್ಯಾರ್ಥಿಗಳ ಸಂಘ ಉದ್ಘಾಟನೆ, ಫುಡ್ ಫೆಸ್ಟ್ ಮತ್ತು ಪೋಷಕರ ಸಭೆಯಲ್ಲಿ ಮಾತನಾಡಿದರು.

‘ಯಕ್ಷಧ್ರುವ ವಿದ್ಯಾರ್ಥಿ ಸಮ್ಮಿಲನ’: ಪಂಜ, ಮುಲ್ಲಕಾಡು ಶಾಲೆಗಳಿಗೆ ಪ್ರಶಸ್ತಿ

Feb 09 2024, 01:50 AM IST
ಶಿಸ್ತಿನ ತಂಡ ಪ್ರಶಸ್ತಿಯನ್ನು ಮೊರಾರ್ಜಿ ದೇಸಾಯಿ ವಸತಿ ಶಾಲೆ ಕಮ್ಮಾಜೆಯ ರಕ್ಷಿತ್ ಶೆಟ್ಟಿ ಪಡ್ರೆ ತಂಡ ಪಡೆಯಿತು. ೧೦ ಸಾವಿರ ರು. ನಗದು ಪ್ರಶಸ್ತಿಗೆ ಪಾತ್ರವಾಯಿತು.

ವಿದ್ಯಾರ್ಥಿ ಜೀವನದ ಪ್ರತಿಕ್ಷಣವನ್ನೂ ಆನಂದಿಸಿ: ಶ್ರೀನಿವಾಸ ಮಾನೆ

Feb 08 2024, 01:38 AM IST
ವಿದ್ಯಾರ್ಥಿ ಜೀವನದ ಪ್ರತಿಕ್ಷಣವನ್ನೂ ಆನಂದಿಸಬೇಕು. ಸದಾ ಹೊಸತನ ಹುಡುಕಬೇಕು.

ಜಿಲ್ಲಾ ಆಸ್ಪತ್ರೆ, ಮಹಿಳಾ- ವಿದ್ಯಾರ್ಥಿ ನಿಲಯಕ್ಕೆ ಉಪ ಲೋಕಾಯುಕ್ತರ ಹಠಾತ್ ಭೇಟಿ

Feb 05 2024, 01:47 AM IST
ಉಡುಪಿ ಜಿಲ್ಲಾ ಆಸ್ಪತ್ರೆ, ರಾಜ್ಯ ಮಹಿಳಾ ನಿಲಯ, ವಿದ್ಯಾರ್ಥಿ ನಿಲಯಗಳಿಗೆ ಅನಿರೀಕ್ಷಿತ ಭೇಟಿ ನೀಡಿದ ಉಪ ಲೋಕಾಯುಕ್ತ ಫಣೀಂದ್ರ ಮೂಲಸೌಕರ್ಯಗಳನ್ನು ಪರಿಶೀಲಿಸಿದರು.

6ರಂದು ಮೂಡುಬಿದಿರೆಯಲ್ಲಿ ರಾಜ್ಯಮಟ್ಟದ ಯಕ್ಷಧ್ರುವ ವಿದ್ಯಾರ್ಥಿ ಸಮ್ಮಿಲನ

Feb 04 2024, 01:30 AM IST
ಸ್ಪೀಕರ್‌ ಯು.ಟಿ. ಖಾದರ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಮಾಜಿ ಸಚಿವ ಕೆ. ಅಭಯಚಂದ್ರ ಜೈನ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ, ಉದ್ಯಮಿ ಶ್ರೀಪತಿ ಭಟ್ ಉಪಸ್ಥಿತರಿರುವರು. ಸಂಜೆ 5.30ಕ್ಕೆ ಶಾಸಕ ಉಮಾನಾಥ ಕೋಟ್ಯಾನ್ ಅಧ್ಯಕ್ಷತೆಯಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ.
  • < previous
  • 1
  • ...
  • 31
  • 32
  • 33
  • 34
  • 35
  • 36
  • 37
  • 38
  • 39
  • next >

More Trending News

Top Stories
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ಬಿಹಾರದಲ್ಲಿ ಎನ್‌ಡಿಗೆ ದಾಖಲೆ ಜಯ : ಮೋದಿ ಭವಿಷ್ಯ
ಟಾಪ್‌ 10 ಸ್ವಚ್ಛ ಗಾಳಿಯ ನಗರಗಳಲ್ಲಿ ರಾಜ್ಯದ 4 - 1 ದಿನವೂ ಕಳಪೆ ಗಾಳಿ ಇಲ್ಲ : ವರದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved