• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾರತೀ ಎಕ್ಸಲೆನ್ಸ್ ವಿದ್ಯಾರ್ಥಿ ನಿಲಯದಲ್ಲಿ ಮಧ್ಯಾಹ್ನದ ಊಟ ಸೇವಿಸಿ 32 ವಿದ್ಯಾರ್ಥಿಗಳು ಅಸ್ವಸ್ಥ

Jul 26 2025, 12:30 AM IST
ತಕ್ಷಣ ಅವರನ್ನು ಚಿಕಿತ್ಸೆ ಗೆ ಒಳಪಡಿಸಿದಾಗ ಊಟ ಸೇವನೆಯಿಂದ ಅಸ್ವಸ್ಥರಾಗಿದ್ದಾರೆ ಎಂದು ಗೊತ್ತಾಗಿದೆ. ಅಸ್ವಸ್ಥಗೊಂಡ 32 ವಿದ್ಯಾರ್ಥಿಗಳ ಪೈಕಿ 16 ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದು, 11 ವಿದ್ಯಾರ್ಥಿಗಳು ಡಿಸ್ಚಾರ್ಜ್ ಆಗಿದ್ದಾರೆ.

ವಿದ್ಯಾರ್ಥಿನಿಲಯಗಳ ದುರವಸ್ಥೆ ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ ಪ್ರತಿಭಟನೆ

Jul 25 2025, 12:31 AM IST
ರಾಜ್ಯದಲ್ಲಿ ಕಳೆದ ನಾಲ್ಕು ತಿಂಗಳಿಂದ ವಿದ್ಯಾರ್ಥಿಗಳಿಗೆ ವಸತಿ ನಿಲಯಗಳಲ್ಲಿ ನೀಡುತ್ತಿದ್ದ ಕಿಟ್‌ಗಳು ತಲುಪುತ್ತಿಲ್ಲ.

ಕನಕಪುರ: ವಿದ್ಯಾರ್ಥಿ ಮೇಲೆ ದರ್ಪ ತೋರಿದ ವಾರ್ಡನ್

Jul 25 2025, 12:30 AM IST
ವಿದ್ಯಾರ್ಥಿಯ ತಾಯಿಯನ್ನು ನಿಂದಿಸಿದ ನಂತರ ಅದನ್ನು ಪ್ರಶ್ನಿಸಿದಾಗ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ್ದು, ಅದನ್ನು ತಡೆಯಲು ಮುಂದಾದ ವಿದ್ಯಾರ್ಥಿಯನ್ನು ನಿನ್ನ ಮೇಲೆ ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸುವುದಾಗಿ ಬೆದರಿಕೆ ಹಾಕಿದ್ದಾನೆ. ಇದರಿಂದ ಹೆದರಿದ ಯುವಕ ಹಾಸ್ಟೆಲ್ ತೊರೆದು ಹಿಂದುಳಿದ ವರ್ಗಗಳ ತಾಲೂಕು ಅಧಿಕಾರಿಗೆ ದೂರು ನೀಡಿದ್ದಾನೆ.

ವಿದ್ಯಾರ್ಥಿ ವೇತನಕ್ಕೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ

Jul 24 2025, 12:52 AM IST
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಶಿರಹಟ್ಟಿ ಘಟಕದ ವತಿಯಿಂದ ಬುಧವಾರ ಪ್ರತಿಭಟನೆ ನಡೆಸಿ, ನೆಹರು ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ, ತಹಸೀಲ್ದಾರ್‌ ಕಚೇರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಭಾಷಾ ಕಾಣಿಕೆ ಸಮರ್ಪಿಸಿ ಆದರ್ಶ ಮೆರೆದ ವಿದ್ಯಾರ್ಥಿ

Jul 24 2025, 12:45 AM IST
ಸಮಾಜದವರು ಕನ್ನಡ ಮಾತನಾಡುವ ವೇಳೆ ಬಳಸಿದ ಪ್ರತಿ ಇಂಗ್ಲಿಷ್ ಶಬ್ದಕ್ಕೆ ತಪ್ಪು ಕಾಣಿಕೆ ತೆಗೆದಿಟ್ಟು ಭಾಷಾ ಕಾಣಿಕೆ ರೂಪದಲ್ಲಿ ಸಮರ್ಪಿಸಿರುವುದು ಇದೇ ಮೊದಲು.

ವಿದ್ಯಾರ್ಥಿ ವೇತನ ಬಿಡುಗಡೆಗೆ ಆಗ್ರಹ

Jul 24 2025, 12:45 AM IST
ಬಾಕಿ ಉಳಿದಿರುವ ಹಿಂದಿನ ವರ್ಷದ ವಿದ್ಯಾರ್ಥಿ ವೇತನವನ್ನು ತಕ್ಷಣವೇ ಬಿಡುಗಡೆ ಮಾಡಬೇಕೆನ್ನುವುದು ಸೇರಿದಂತೆ ಮತ್ತಿತರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಬೆಳಗಾವಿಯಲ್ಲಿ ಬುಧವಾರ ಪ್ರತಿಭಟನೆ ಮಾಡಿದರು.

ಕೊಲೆ ಪ್ರಕರಣ : ಬಿಕಾಂ ವಿದ್ಯಾರ್ಥಿ ಸೇರಿ 4 ಸುಪಾರಿ ಹಂತಕರ ಸೆರೆ

Jul 23 2025, 01:45 AM IST
ಭಾರತಿನಗರದ ರೌಡಿ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣ ಸಂಬಂಧ ಸರ್ಕಾರಿ ಕಾಲೇಜಿನ ಬಿಕಾಂ ವಿದ್ಯಾರ್ಥಿ ಸೇರಿದಂತೆ ನಾಲ್ವರು ಸುಪಾರಿ ಹಂತಕರನ್ನು ಪೂರ್ವ ವಿಭಾಗದ ಪೊಲೀಸರು ಸೆರೆ ಹಿಡಿದಿದ್ದಾರೆ.

ಕೊಡಗು ವಿದ್ಯಾಲಯ: ವಿದ್ಯಾರ್ಥಿ ನಾಯಕರ ಪದಗ್ರಹಣ

Jul 21 2025, 12:00 AM IST
ಶಿಕ್ಷಣದ ಗುರಿ ಕೇವಲ ಯಶಸ್ಸನ್ನು ಸಾಧಿಸುವುದಲ್ಲ. ಜೀವನದಲ್ಲಿ ಎದುರಾಗುವ ಸೋಲುಗಳನ್ನು ಧೈರ್ಯದಿಂದ ಎದುರಿಸುವುದನ್ನು ಕಲಿಸುವುದು ಶಿಕ್ಷಣದ ಧ್ಯೇಯವಾಗಿದೆ ಎಂದು ಹಿರಿಯ ವಕೀಲ ಎಂ. ಎಂ. ನಿರಂಜನ್‌ ಹೇಳಿದರು.

ಹಿರಿಯಡಕ ಸರ್ಕಾರಿ ಪಿಯು ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ, ಪ್ರತಿಭಾ ಪುರಸ್ಕಾರ

Jul 21 2025, 12:00 AM IST
ಅಮೃತ ಮಹೇೂತ್ಸವದ ಶುಭ ಹೊಸ್ತಿಲಲ್ಲಿರುವ ಹಿರಿಯಡಕ ಸರ್ಕಾರಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘ ಮತ್ತು ಪದವಿಪೂರ್ವ ಪರೀಕ್ಷೆಯಲ್ಲಿ ವಿಶಿಷ್ಟ ಸಾಧನೆಗೈದ ವಿದ್ಯಾರ್ಥಿಗಳ ಸನ್ಮಾನ ನಡೆಯಿತು.

ಬಾಲು ಶಾಲೆ ವಿದ್ಯಾರ್ಥಿ ಮಂಡಳಿ ಚುನಾವಣೆ

Jul 20 2025, 01:15 AM IST
ಚನ್ನಪಟ್ಟಣ: ನಗರದ ಬಾಲು ಪಬ್ಲಿಕ್ ಶಾಲೆಯಲ್ಲಿ ವಿದ್ಯಾರ್ಥಿ ಮಂಡಳಿ ಚುನಾವಣೆ ಸುವ್ಯವಸ್ಥಿತವಾಗಿ ನಡೆಯಿತು. ಶಾಲೆಯ ವಿದ್ಯಾರ್ಥಿಗಳು 2025-26ನೇ ಸಾಲಿನ ವಿದ್ಯಾರ್ಥಿ ಮಂಡಳಿ ನಾಯಕರನ್ನು ಆಯ್ಕೆ ಮಾಡುವ ಮತದಾನ ಪ್ರಕ್ರಿಯೆ ಮೂಲಕ ಚುನಾಯಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 39
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved