28ರಂದು ಉಳ್ಳಾಲ ತಾಲೂಕು ಪ್ರಥಮ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನ
Dec 27 2024, 12:45 AM ISTದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಳ್ಳಾಲ ತಾಲೂಕು ಘಟಕ, ವೀರರಾಣಿ ಅಬ್ಬಕ್ಕ ರಾಷ್ಟ್ರೀಯ ಪ್ರತಿಷ್ಠಾನ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಮಂಗಳೂರು ದಕ್ಷಿಣ ವಲಯ ಶ್ರೀ ರಾಮಕೃಷ್ಣ ಅನುದಾನಿತ ಪ್ರೌಢಶಾಲೆ ಪಾವೂರು ಹರೇಕಳ ಸಂಯುಕ್ತ ಆಶ್ರಯದಲ್ಲಿ ಉಳ್ಳಾಲ ತಾಲೂಕು ಪ್ರಥಮ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನವನ್ನು ಡಿ. 28 ರಂದು ಹರೇಕಳ ಶ್ರೀರಾಮಕೃಷ್ಣ ಪ್ರೌಢಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ.