ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ಗೆ ಸ್ವರೂಪ ಅಧ್ಯಯನ ಕೇಂದ್ರದ ವಿದ್ಯಾರ್ಥಿ
Apr 05 2025, 12:51 AM ISTಮಂಗಳೂರು ಸ್ವರೂಪ ಅಧ್ಯಯನ ಕೇಂದ್ರದ 8ನೇ ತರಗತಿ ವಿದ್ಯಾರ್ಥಿ ಜನನ್ ಮಿತ್ತಡ್ಕ ಅವರು 84,246 ಸಂಖ್ಯೆಗಳಲ್ಲಿ ಭಗವದ್ಗೀತೆಯ 700 ಶ್ಲೋಕಗಳನ್ನು 1,400 ಸಾಲುಗಳಲ್ಲಿ ಬರೆದು ಇಂಡಿಯಾ ಬುಕ್ ಆಫ್ ರೆಕಾರ್ಡ್ ದಾಖಲೆ ನಿರ್ಮಾಣ ಮಾಡಿದ್ದಾರೆ.