ವಿದ್ಯಾರ್ಥಿ ನಿಲಯಗಳಲ್ಲಿ ಹೇಳೋರಿಲ್ಲ, ಕೇಳೋರಿಲ್ಲ
Nov 13 2024, 12:08 AM ISTಜಿಲ್ಲೆಯಲ್ಲಿ ವಿವಿಧ ಇಲಾಖೆಗಳಡಿ ನಡೆಯುತ್ತಿರುವ ವಿದ್ಯಾರ್ಥಿ ನಿಲಯಗಳ ವ್ಯವಸ್ಥೆ ತೀರಾ ಹದಗೆಟ್ಟ ಪರಿಸ್ಥಿತಿಯಲ್ಲಿದ್ದು, ಯಾರೂ ಹೇಳೋರು, ಕೇಳೋರಿಲ್ಲದಂತಾಗಿದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಅಧಿಕಾರಿಗಳ ಮೇಲೆ ಆಕ್ರೋಶ ವ್ಯಕ್ತಪಡಿಸಿದರು.