• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿದ್ಯಾರ್ಥಿಗಳು ಉದ್ಯಮಕ್ಕೆ ಅಗತ್ಯ ಕೌಶಲ್ಯ ಬೆಳೆಸಿಕೊಳ್ಳಲಿ

May 18 2025, 11:52 PM IST
ವಿದ್ಯಾರ್ಥಿಗಳು ಈ ರೀತಿಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದರಿಂದ ಸರ್ವತೋಮುಖ ಅಭಿವೃದ್ಧಿ ಸಾಧ್ಯವಾಗುತ್ತದೆ. ಸಂಘಟನೆ, ಸಂವಹನ, ಕಲಿಕಾ ಕೌಶಲ್ಯ ವೃದ್ಧಿಯಾಗುತ್ತದೆ. ನವೀನ ಕಲ್ಪನೆಯೊಂದಿಗೆ ಸಾಮಾನ್ಯ ಜ್ಞಾನ ಬೆಳೆಸಿಕೊಳ್ಳುವತ್ತ ಗಮನಹರಿಸುವಂತೆ ಕರೆ.

ವಿದ್ಯಾರ್ಥಿಗಳು ಸಾಂವಿಧಾನಿಕ ಹಕ್ಕು, ಜವಾಬ್ದಾರಿ ನಿರ್ವಹಿಸಬೇಕು: ಎಸ್.ವಿ.ಲೋಕೇಶ್

May 18 2025, 01:20 AM IST
ಮಳವಳ್ಳಿ ಪಟ್ಟಣದ ಸರ್ಕಾರಿ ಜೂನಿಯರ್ ಕಾಲೇಜು ಆವರಣದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ನೂತನ ಕಟ್ಟಡ ನಿರ್ಮಾಣ ಸಂಬಂಧ ಈಗಾಗಲೇ ಭೂಮಿ ಹಸ್ತಾಂತರಿಸಲಾಗಿದೆ. ಅಲ್ಲದೇ, ಅನುದಾನವು ಸಹ ಬಿಡುಗಡೆಯಾಗಿದೆ. ಶೀಘ್ರ ಹೊಸ ಕಟ್ಟಡ ನಿರ್ಮಾಣಕ್ಕೆ ಚಾಲನೆ ದೊರೆಯಲಿದೆ.

ವಿದ್ಯಾರ್ಥಿಗಳು ಕೃಷಿ ಕ್ಷೇತ್ರದಲ್ಲಿನ ಸವಾಲುಗಳನ್ನು ಗಂಭೀರವಾಗಿ ಪರಿಗಣಿಸಲಿ

May 15 2025, 01:50 AM IST
41 ಪಿಎಚ್‌ಡಿ, 197 ಸ್ನಾತಕೋತ್ತರ, 625 ಸ್ನಾತಕ ಪದವಿ ಸೇರಿ 863 ಪದವಿ ಪ್ರದಾನ

ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಯಲ್ಲೂ ಪಾಲ್ಗೊಳ್ಳಬೇಕು: ಎಚ್‌.ಡಿ. ತಮ್ಮಯ್ಯ

May 15 2025, 01:45 AM IST
ಚಿಕ್ಕಮಗಳೂರು, ವಿದ್ಯಾರ್ಥಿಗಳು ತಮ್ಮ ಭವಿಷ್ಯದ ದೃಷ್ಟಿಯಿಂದ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ಪಾಲ್ಗೊಳ್ಳಬೇಕು ಎಂದು ಶಾಸಕ ಎಚ್‌.ಡಿ. ತಮ್ಮಯ್ಯ ಸಲಹೆ ಮಾಡಿದರು.

ವಿದ್ಯಾರ್ಥಿಗಳು ಆತ್ಮವಿಶ್ವಾಸ, ಪ್ರಯತ್ನದಿಂದ ಪ್ರತಿಭೆ ಪ್ರದರ್ಶಿಸಲಿ

May 15 2025, 01:32 AM IST
ಪ್ರತಿಭೆ ಇದ್ದವನು ಸ್ವಾರ್ಥ ಬಿಟ್ಟು ಪ್ರಾಮಾಣಿಕತೆಯಿಂದ ಶ್ರಮಿಸಿದರೆ ಉನ್ನತ ಸ್ಥಾನ ಪಡೆಯಬಲ್ಲ. ಕಲೆ ಮತ್ತು ಸಂಸ್ಕಾರ ಇದ್ದವನು ಬದುಕಿನೊಂದಿಗೆ ಜಗತ್ತನ್ನೆ ಗೆಲ್ಲಬಲ್ಲ.

ಹಲವು ವಿದ್ಯಾರ್ಥಿಗಳು ಕ್ರೀಡೆ, ಸಾಂಸ್ಕೃತಿಕ ಲೋಕದಿಂದ ಬದುಕು ರೂಪಿಸಿಕೊಂಡಿದ್ದಾರೆ

May 14 2025, 01:55 AM IST
ವಿದ್ಯಾರ್ಥಿಗಳು ಓದುವ ಜೊತೆಗೆ ಯಾವುದಾದರೂ ಒಂದು ಪಠ್ಯೇತರ ಕ್ಷೇತ್ರದಲ್ಲಿ ತೊಡಗಿಸಿಕೊಂಡು, ಅದರಲ್ಲಿ ಉತ್ತಮ ಸಾಧನೆ ಮಾಡಿ ಯಶಸ್ವಿಯಾಗಿ ಜೀವನ ರೂಪಿಸಿಕೊಳ್ಳಲು ಪ್ರಯತ್ನಿಸಬೇಕು

ವಿದ್ಯಾರ್ಥಿಗಳು ತಂತ್ರಜ್ಞಾನ ಕೌಶಲ್ಯ ಅಳವಡಿಸಿಕೊಳ್ಳಲಿ

May 14 2025, 12:03 AM IST
ಸಾಫ್ಟ್‌ವೇರ್ ಕ್ಷೇತ್ರದಲ್ಲಿ ಬಳಸಲಾಗುತ್ತಿರುವ ನೂತನ ತಂತ್ರಜ್ಞಾನಗಳಾದ ಕೃತಕ ಬುದ್ಧಿಮತೆ ಮತ್ತು ಯಂತ್ರ ಕಲಿಕೆ ವಿದ್ಯಾರ್ಥಿಗಳು ಅವಶ್ಯವಾಗಿ ಕಲಿಯಬೇಕು.

ವಿದ್ಯಾರ್ಥಿಗಳು ವೃತ್ತಿ ಕೌಶಲ್ಯ ಆಧಾರಿತ ಶಿಕ್ಷಣನ್ನು ಪಡೆಯಬೇಕು: ಡಾ.ಶೋಭಾ

May 11 2025, 11:52 PM IST
ಇಂದಿನ ಸ್ಪರ್ಧಾ ಪ್ರಪಂಚದಲ್ಲಿ ಜಾಗತಿಕ ಸವಾಲು ಎದುರಿಸಿ ಗುರಿಮುಟ್ಟಲು ಕೇವಲ ಅಂಕಗಳಿಕೆ ಮಾನದಂಡವಾಗುವುದಿಲ್ಲ. ಬದಲಾಗಿ ವಿದ್ಯಾರ್ಥಿಗಳು ವಿದ್ಯೆ ಜೊತೆಗೆ ಲೋಕಜ್ಞಾನ ಮತ್ತು ವ್ಯಾವಹಾರಿಕ ಜ್ಞಾನ ಅಭಿವೃದ್ಧಿಪಡಿಸಿಕೊಂಡು ಉನ್ನತ ಸಾಧನೆ ಮಾಡಿ ಜೀವನದಲ್ಲಿ ಗುರಿಮುಟ್ಟಬೇಕು.

ವಿದ್ಯಾರ್ಥಿಗಳು ಸಜ್ಜನರ ಸಂಘದಲ್ಲಿರಲಿ

May 11 2025, 11:51 PM IST
ವಿದ್ಯಾರ್ಥಿಗಳು ಉತ್ತಮ ನಡವಳಿಕೆ, ಶಿಕ್ಷಕರ ಮಾರ್ಗದರ್ಶನ, ಒಳ್ಳೆಯ ಜನರ ಸಹವಾಸ ಮತ್ತು ಒಳ್ಳೆಯ ಕನಸುಗಳನ್ನು ನೋಡಬೇಕು.

ವಿದ್ಯಾರ್ಥಿಗಳು ಮಾನವೀಯ ಗುಣ ಅಳವಡಿಸಿಕೊಳ್ಳುವುದು ಅಗತ್ಯ

May 11 2025, 01:19 AM IST
ಚಿತ್ರದುರ್ಗ: ಪ್ರತಿಯೊಬ್ಬ ವಿದ್ಯಾರ್ಥಿ ತಮ್ಮ ಜೀವನದಲ್ಲಿ ಮಾನವೀಯತೆ ಅಳವಡಿಸಿಕೊಳ್ಳಬೇಕು ಎಂದು ಉಪ ವಿಭಾಗಾಧಿಕಾರಿ ಮಹಬೂಬ್ ಜಿಲಾನಿ ಖುರೇಷಿ ಹೇಳಿದರು.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 70
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved