• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿದ್ಯಾರ್ಥಿಗಳು ಅಂಕ ಗಳಿಕೆಗೆ ಮಾತ್ರ ಸೀಮಿತ ಆಗಬಾರದು: ವಾಗ್ಮಿ ಪ್ರೊ.ಕೃಷ್ಣೇಗೌಡ

Apr 11 2025, 12:36 AM IST
ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಅಂಕ ಗಳಿಕೆಗೆ ಮಾತ್ರ ಸೀಮಿತ ಆಗಬಾರದು. ಮುಂದಿನ ಬದುಕನ್ನು ರೂಪಿಸುವ ಶಿಕ್ಷಣವನ್ನು ಪಡೆಯಬೇಕು ಎಂದು ಪ್ರೊ. ಕೃಷ್ಣೇಗೌಡ ಹೇಳಿದರು.

ವಿದ್ಯಾರ್ಥಿಗಳು ಗುರಿ ಇಟ್ಟುಕೊಂಡು ಛಲದಿಂದ ಸಾಧನೆ ಮಾಡಿ

Apr 11 2025, 12:31 AM IST
ಮನುಷ್ಯ ಈ ಭೂಮಿ ಮೇಲೆ ಹುಟ್ಟಿದ ಮೇಲೆ ಏನಾದರೂ ಗುರುತು ಬಿಟ್ಟು ಹೋಗಬೇಕು. ಒಳ್ಳೆಯ ಸ್ನೇಹಿತರ ಸಹವಾಸ ಮಾಡಬೇಕು.

ಶುಶ್ರೂಷಕ ವೃತ್ತಿಯನ್ನು ವಿದ್ಯಾರ್ಥಿಗಳು ಗೌರವದಿಂದ ಸ್ವೀಕರಿಸಿ

Apr 10 2025, 01:03 AM IST
ಶುಶ್ರೂಷಕ ವೃತ್ತಿ ಸೇವೆಯ ಜತೆಗೆ ಆತ್ಮ ತೃಪ್ತಿ ನೀಡುವ ವೃತ್ತಿಯಾಗಿದ್ದು, ನರ್ಸಿಂಗ್‌ ವಿದ್ಯಾರ್ಥಿಗಳು ವೃತ್ತಿಯನ್ನು ಗೌರವದಿಂದ ಸ್ವೀಕರಿಸಬೇಕು ಎಂದು ಸರ್ಕಾರಿ ನಂದಿ ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಕೇಂದ್ರದ ನಿರ್ದೇಶಕ ಹಾಗೂ ಡೀನ್ ಡಾ.ಎಂ.ಎಲ್.ಮಂಜುನಾಥ್ ತಿಳಿಸಿದರು.

ವೈದ್ಯಕೀಯ ಪದವಿ ವಿದ್ಯಾರ್ಥಿಗಳು ಸೇವಾ ಮನೋಭಾವನೆ ಬೆಳೆಸಿಕೊಳ್ಳಬೇಕು: ಪುರುಷೋತ್ತಮಾನಂದನಾಥ ಸ್ವಾಮೀಜಿ

Apr 10 2025, 01:02 AM IST
ರೋಗಿಗಳ ಪಾಲಿಗೆ ವೈದ್ಯರೇ ದೇವರು. ವೈದ್ಯಕೀಯ ಕ್ಷೇತ್ರದ ಪದವಿ ಪಡೆದು ಪಾದಾರ್ಪಣೆ ಮಾಡುತ್ತಿರುವ ವಿದ್ಯಾರ್ಥಿಗಳು ಸೇವಾ ಮನೋಭಾವನೆ ಬೆಳೆಸಿಕೊಂಡು ಸಮಾಜದಲ್ಲಿ ಉತ್ತಮ ಸೇವೆ ಮಾಡುವ ಮೂಲಕ ಜನಾನುರಾಗಿಯಾಗಿರಬೇಕು. ತಮ್ಮ ಓದಿಗೆ ಕಾರಣರಾದ ನಿಮ್ಮ ತಂದೆ, ತಾಯಿ ಸೇರಿದಂತೆ ಕುಟುಂಬದವರ ಪರಿಶ್ರಮವನ್ನು ಸ್ಮರಿಸಬೇಕು, ಮನುಷ್ಯನಿಗೆ ಎಷ್ಟೇ ಹಣವಿದ್ದರೂ ಆರೋಗ್ಯ ಅತೀ ಅಮೂಲ್ಯವಾಸದದ್ದು.

ವಿದ್ಯಾರ್ಥಿಗಳು ಇಚ್ಚಾಶಕ್ತಿ, ಕ್ರಿಯಾಶಕ್ತಿ ಬೆಳೆಸಿಕೊಳ್ಳಬೇಕು: ವಿಧುಶೇಖರ ಶ್ರೀ

Apr 10 2025, 01:02 AM IST
ಶೃಂಗೇರಿ, ವಿದ್ಯಾರ್ಥಿಗಳು ಎಳೆಯ ವಯಸ್ಸಿನಿಂದಲೇ ಇಚ್ಚಾಶಕ್ತಿ, ಕತೃತ್ವಶಕ್ತಿಯನ್ನು ಮೈಗೂಡಿಸಿಕೊಳ್ಳಬೇಕು. ಉತ್ತಮ ಸಾಧನೆ ಮಾಡಲು ಕೇವಲ ಇಚ್ಚಾಶಕ್ತಿಯೊಂದೇ ಇದ್ದರೆ ಸಾಲದು. ಅದನ್ನು ಸಾಧಿಸಲು ಬೇಕಾದ ಜ್ಞಾನ, ಕ್ರಿಯಾಶಕ್ತಿ ಬೆಳೆಸಿಕೊಳ್ಳಬೇಕು ಎಂದು ಶೃಂಗೇರಿ ಶ್ರೀ ಶಾರದಾ ಪೀಠದ ಜಗದ್ಗುರು ಶ್ರೀ ವಿಧುಶೇಖರ ಭಾರತೀ ತೀರ್ಥರು ಹೇಳಿದರು.

ಪಿಯು ಫಲಿತಾಂಶ : ರಾಜ್ಯದ ಟಾಪ್ 10 ಸ್ಥಾನಗಳಲ್ಲಿ ಮೂಡುಬಿದಿರೆ ಆಳ್ವಾಸ್ ಪದವಿ ಪೂರ್ವ ಕಾಲೇಜಿನ 45 ವಿದ್ಯಾರ್ಥಿಗಳು

Apr 09 2025, 12:35 AM IST
ಪಿಯುಸಿ ಫಲಿತಾಂಶದಲ್ಲಿ ಮೂಡುಬಿದಿರೆ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ವಿಜ್ಞಾನ, ವಾಣಿಜ್ಯ ಹಾಗೂ ಕಲಾ ವಿಭಾಗಗಳಲ್ಲಿ ಒಟ್ಟು 45 ವಿದ್ಯಾರ್ಥಿಗಳು ರಾಜ್ಯದ ಪ್ರಥಮ 10 ಸ್ಥಾನಗಳನ್ನು ಪಡೆಯುವ ಮೂಲಕ ಸಂಸ್ಥೆಯು ಶೈಕ್ಷಣಿಕ ಕ್ಷೇತ್ರದಲ್ಲಿ ಸಾರ್ವತ್ರಿಕ ದಾಖಲೆ ನಿರ್ಮಿಸಿದೆ.

ಹೊಸ ಆವಿಷ್ಕಾರದೊಂದಿಗೆ ವಿದ್ಯಾರ್ಥಿಗಳು ಬೆಳೆಯಲಿ: ವರಸದ್ಯೋಜಾತ ಸ್ವಾಮೀಜಿ

Apr 09 2025, 12:31 AM IST
ಅಂಗೈಯಲ್ಲಿ ಜಗತ್ತನ್ನು ವೀಕ್ಷಿಸುವಷ್ಟು ತಂತ್ರಜ್ಞಾನ ಬೆಳೆದು ನಿಂತಿದ್ದು, ನೂತನ ಆವಿಷ್ಕಾರದ ಚಿಂತನೆಯ ಮೂಲಕ ವಿದ್ಯಾರ್ಥಿಗಳು ಬೆಳೆಯಬೇಕು.

ನಿಸರ್ಗ ಕಾಲೇಜಿನ 3 ವಿದ್ಯಾರ್ಥಿಗಳು ಜಿಲ್ಲಾ ಟಾಪರ್

Apr 09 2025, 12:30 AM IST
ಕೊಳ್ಳೇಗಾಲದ ನಿಸರ್ಗ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿಯಲ್ಲಿ ಸಾಧನಗೈದ ಹಿನ್ನೆಲೆಯಲ್ಲಿ ಸಂಸ್ಥೆಯ ವತಿಯಿಂದ ಗೌರವಿಸಲಾಯಿತು.

ವಿದ್ಯಾರ್ಥಿಗಳು ವೈಜ್ಞಾನಿಕ ಸಂಶೋಧನೆಯಲ್ಲಿ ಹೆಚ್ಚಿನ ಆಸಕ್ತಿ ವಹಿಸಿ ದೇಶಕ್ಕೆ ಕೀರ್ತಿತರುವ ಕೆಲಸಮಾಡಬೇಕು : ನಾಗರಾಜ ಹಿತ್ತಲಮಕ್ಕಿ

Apr 05 2025, 12:51 AM IST
ವಿದ್ಯಾರ್ಥಿಗಳು ವಿಜ್ಞಾನ ವಿಷಯಗಳನ್ನ ಅಧ್ಯಯನ ಮಾಡಿ ವೈಜ್ಞಾನಿಕ ಸಂಶೋಧನೆಯಲ್ಲಿ ಹೆಚ್ಚಿನ ಆಸಕ್ತಿ ವಹಿಸ ಬೇಕು

ವೃದ್ಧಾಶ್ರಮ ಸ್ವಚ್ಛಗೊಳಿಸಿದ ಎನ್ನೆಸ್ಸೆಸ್‌ ವಿದ್ಯಾರ್ಥಿಗಳು

Apr 02 2025, 01:05 AM IST
ಇಳಕಲ್ಲ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್ನೆಸ್ಸೆಸ್‌ ವಿದ್ಯಾರ್ಥಿಗಳು ನಗರದ ಅನಾಥ ವೃದ್ಧರ ಸೇವಾ ಸಂಸ್ಥೆ ಆದ ಅಮ್ಮಾ ಸೇವಾ ಸಂಸ್ಥೆಯ ಆವರಣ ಹಾಗೂ ಅವರ ಮೂರ್ತಿಯನ್ನು ಸ್ವಚ್ಛ ಮಾಡಿ ಅನಾಥರ ಸೇವೆ ಮಾಡಿದರು.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 70
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved