• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇಂದಿನಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭ: 5,388 ವಿದ್ಯಾರ್ಥಿಗಳು ಹಾಜರು

Mar 21 2025, 12:30 AM IST
SSLC exam begins today: 5,388 students appear

ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹೊನ್ನಾಳಿಯಿಂದ 3051 ವಿದ್ಯಾರ್ಥಿಗಳು

Mar 20 2025, 01:22 AM IST
2024-25ಸೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಮಾರ್ಚ್21ರಿಂದ ಏಪ್ರಿಲ್ 4 ರವರೆಗೆ ನಡೆಯಲಿವೆ. ಪರೀಕ್ಷೆಯನ್ನು ಅತ್ಯಂತ ಪಾರದರ್ಶಕ ಹಾಗೂ ಸಸೂತ್ರವಾಗಿ ನಡೆಸಲು ಶಿಕ್ಷಣ ಇಲಾಖೆ ವತಿಯಿಂದ ಎಲ್ಲ ರೀತಿಯ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಟಿ.ನಿಂಗಪ್ಪ ತಿಳಿಸಿದ್ದಾರೆ.

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ: ದ.ಕ.ದಲ್ಲಿ 29,760 ವಿದ್ಯಾರ್ಥಿಗಳು

Mar 20 2025, 01:19 AM IST
ಜಿಲ್ಲೆಯಲ್ಲಿ ಒಟ್ಟು 29,760 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದು, ೯೨ ಶಾಲೆಗಳಲ್ಲಿ ಪರೀಕ್ಷೆ ನಡೆಯಲಿದೆ.ಪರೀಕ್ಷೆಗೆ ನೋಂದಣಿ ಮಾಡಿಕೊಂಡ ಒಟ್ಟು ವಿದ್ಯಾರ್ಥಿಗಳ ಪೈಕಿ 28,446 ಮಂದಿ ಹೊಸದಾಗಿ ಪರೀಕ್ಷೆ ಬರೆಯುವವರು. ಇವರಲ್ಲಿ 14,735 ಬಾಲಕರಿದ್ದರೆ, 13,711 ಬಾಲಕಿಯರು. 831 ಮಂದಿ ಖಾಸಗಿಯಾಗಿ ಮೊದಲ ಸಲ ಪರೀಕ್ಷೆ ಬರೆಯುತ್ತಿದ್ದಾರೆ

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ: ಉಡುಪಿಯಲ್ಲಿ 14,153 ವಿದ್ಯಾರ್ಥಿಗಳು

Mar 20 2025, 01:17 AM IST
ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಮಾ. 21ರಿಂದ ಏ. 4ರವರೆಗೆ ನಡೆಯಲಿದ್ದು, ಉಡುಪಿ ಜಿಲ್ಲಾಡಳಿತದ ವತಿಯಿಂದ ಪೂರ್ಣ ಸಿದ್ಧತೆ ಮಾಡಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ 7152 ಹುಡುಗರು ಮತ್ತು 6646 ಹುಡುಗಿಯರು, 350 ಖಾಸಗಿ, ಪುನರಾವರ್ತಿತ ವಿದ್ಯಾರ್ಥಿಗಳು ಸೇರಿ ಒಟ್ಟು 14153 ಮಂದಿ ಪರೀಕ್ಷೆ ಬರೆಯಲಿದ್ದಾರೆ.

ವಿದ್ಯಾರ್ಥಿಗಳು ಗುರಿಗೆ ತಕ್ಕಂತೆ ಮಾರ್ಗ ಅನುಸರಿಸಲಿ

Mar 18 2025, 12:34 AM IST
ವಿದ್ಯಾರ್ಥಿಗಳು ಗುರಿಗೆ ತಕ್ಕಂತೆ ಸರಿಯಾದ ಮಾರ್ಗ ಅನುಸರಿಸಿದರೆ ಯಶಸ್ಸು ಸಾಧ್ಯ

ವಿದ್ಯಾರ್ಥಿಗಳು ಶಿಸ್ತು, ತಾಳ್ಮೆ ಮೈಗೂಡಿಸಿ: ಬೊಳ್ಳಜಿರ ಬಿ.ಅಯ್ಯಪ್ಪ

Mar 18 2025, 12:30 AM IST
ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗದೆ ಶಿಸ್ತು ಮತ್ತು ತಾಳ್ಮೆಯನ್ನು ಮೈಗೂಡಿಸಿಕೊಂಡು ಯಶಸ್ಸು ಸಾಧಿಸಬೇಕು ಎಂದು ಗಣ್ಯರು ಹೇಳಿದರು.

ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿ

Mar 17 2025, 12:35 AM IST
ಶಿಕ್ಷಣ ಎಂಬುದು ನಮ್ಮ ಬುದ್ಧಿಶಕ್ತಿ ಸುಧಾರಿಸುತ್ತದೆ ಮತ್ತು ಜಗತ್ತನ್ನು ಗೆಲ್ಲಲು ಅಗತ್ಯವಾದ ಕೌಶಲ್ಯ ಮತ್ತು ಜ್ಞಾನದೊಂದಿಗೆ ನಮ್ಮನ್ನು ಸಜ್ಜುಗೊಳಿಸುತ್ತದೆ

ಹೋಳಿ ಊಟ ಸೇವಿಸಿ ಮಂಡ್ಯದ ವಸತಿ ನಿಲಯದ ಬಾಲಕ ಸಾವು : 29 ವಿದ್ಯಾರ್ಥಿಗಳು ಅಸ್ವಸ್ಥ

Mar 17 2025, 12:30 AM IST
ಹೋಳಿ ಹಬ್ಬದ ಊಟ ಸೇವಿಸಿ ವಸತಿ ನಿಲಯದ ಓರ್ವ ವಿದ್ಯಾರ್ಥಿ ಸಾವನ್ನಪ್ಪಿ, 29 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಭಾನುವಾರ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕಾಗೇಪುರದಲ್ಲಿ ನಡೆದಿದೆ.

ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ತಮ್ಮ ಭವಿಷ್ಯ ರೂಪಿಸಿಕೊಳ್ಳಲಿ

Mar 14 2025, 12:34 AM IST
ಪಠ್ಯಕ್ರಮದೊಂದಿಗೆ ಪ್ರಚಲಿತ ವಿಷಯಗಳ ಜ್ಞಾನಾರ್ಜನೆ, ಉತ್ತಮ ಸಂವಹನ ಕೌಶಲ್ಯಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡಲ್ಲಿ ಯಶಸ್ಸು ಸಾಧಿಸಬಹುದು

ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ತಾವೇ ರೂಪಿಸಿಕೊಳ್ಳಬೇಕು : ಪೂಜಾ ಸಜೇಶ್

Mar 14 2025, 12:31 AM IST
ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ತಾವೇ ರೂಪಿಸಿಕೊಳ್ಳಬೇಕು ಎಂದು ಗಣ್ಯರು ಅಭಿಪ್ರಾಯಪಟ್ಟರು.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 70
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved