ವಿದ್ಯಾರ್ಥಿಗಳು ಕೌಶಲ ಬೆಳೆಸಿಕೊಳ್ಳಬೇಕು: ಚುಂಚಶ್ರೀ
May 11 2025, 01:18 AM ISTವಿದ್ಯಾರ್ಥಿಗಳು ಸತತ ಪ್ರಯತ್ನಶೀಲರಾಗಿರಬೇಕು. ಆಗ ಮಾತ್ರ ಏನಾದರೂ ಸಾಧಿಸಲು ಸಾಧ್ಯವಾಗುತ್ತದೆ. ಕೇವಲ ಅಧ್ಯಾಪಕರು ಮಾಡುವ ಪಾಠ ಪ್ರವಚನಗಳಿಂದ, ಪೋಷಕರು ತೋರುವ ಪ್ರೀತಿಯಿಂದ ಏನನ್ನೂ ಸಾಧಿಸಲು ಸಾಧ್ಯವಿಲ್ಲಸುವುದಿಲ್ಲ. ಸಂಕಲ್ಪಕ್ಕೆ ಪೂರಕವಾಗಿ ಸಾಧನೆ ಮಾಡಬೇಕು. ಓದುವ ಸಂದರ್ಭದಲ್ಲಿ ಯಾರು ಸುಖವನ್ನು ಅಪೇಕ್ಷೆ ಪಡುತ್ತಾರೋ ಅವರು ಎಂದಿಗೂ ಜೀವನದಲ್ಲಿ ಏಳಿಗೆಯನ್ನು ಹೊಂದಲು ಸಾಧ್ಯವಿಲ್ಲ