ವಿದ್ಯಾರ್ಥಿಗಳು ದಾರಿ ತಪ್ಪಿದರೆ ದೇಶದ ಭವಿಷ್ಯಕ್ಕೆ ಕುತ್ತು
Feb 24 2025, 12:31 AM ISTಅನೇಕ ಸಾಧಕರು ಪಡೆದ ಪ್ರಶಸ್ತಿ, ಸನ್ಮಾನಗಳು ವಿದ್ಯಾರ್ಥಿಗಳಿಗೆ ಸ್ಫೂರ್ತಿಯಾಗಬೇಕು. ಅರಂತೆ ತಾವುೂ ಸಹ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿ ದೇಶಕ್ಕೆ ಕೊಡುಗೆ ನೀಡಬೇಕೆಂಹ ಭಾವನೆಯನನು ಬೆಳೆಸಿಕೊಳ್ಳಬೇಕು. ಒಂದು ವೇಳೆ ವಿದ್ಯಾರ್ಥಿಗಳು ಅಡ್ಡದಾರಿ ಹಿಡಿದರೆ ವೈಯಕ್ತಿ ಬದುಕು ನಾಶವಾಗುವ ಜತೆಗೆ ದೇಶಕ್ಕೂ ನಷ್ಟವಾಗಲಿದೆ.