ಜೆಎಸ್‌ಎಸ್ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗೆ ಗುಂಪುವಿಮೆ
Feb 10 2025, 01:47 AM ISTಶ್ರೀ ಕ್ಷೇತ್ರ ಸುತ್ತೂರು ಮಠದ ಶ್ರೀಗಳ ಕಾಳಜಿ ಹಾಗೂ ದೂರದೃಷ್ಠಿಯ ಫಲವಾಗಿ ಜೆಎಸ್‌ಎಸ್ ವಿದ್ಯಾಸಂಸ್ಥೆಯ ಶಾಲಾ ಕಾಲೇಜುಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳು, ಪೋಷಕರು ಹಾಗೂ ಸಿಬ್ಬಂದಿ ವರ್ಗದವರಿಗೆ ಐದು ಲಕ್ಷ ರುಪಾಯಿಗಳ ಗುಂಪು ಅಪಘಾತ ವಿಮಾ ಸೌಲಭ್ಯವನ್ನು ಆಡಳಿತ ಮಂಡಳಿಯು ಕಲ್ಪಿಸಿದೆ. ಇಂತಹ ಅನುಕೂಲತೆಗಳನ್ನು ಕಲ್ಪಿಸಿರುವ ಶ್ರೀ ಕ್ಷೇತ್ರ ಸುತ್ತೂರು ಮಠದ ಸ್ವಾಮೀಜೀಯವರಿಗೆ ನಾವೆಲ್ಲರೂ ಸದಾ ಋಣಿಗಳಾಗಿರಬೇಕು ಪ್ರಾಂಶುಪಾಲ ಡಾ.ಚೌಡಯ್ಯ ಕಟ್ನವಾಡಿ ಅಭಿಪ್ರಾಯಪಟ್ಟರು.