• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿದ್ಯಾರ್ಥಿಗಳು ಭಯ ಬಿಟ್ಟು ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಬೇಕು: ಡಾ. ನವೀನ್ ಲಾಯ್ಡ್ ಮಿಸ್ಕಿತ್

Feb 06 2025, 12:18 AM IST
ನರಸಿಂಹರಾಜಪುರ, ವಿದ್ಯಾರ್ಥಿಗಳು ಭಯ ಬಿಟ್ಟು ಧೈರ್ಯ, ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಬೇಕು ಎಂದ ಜೆಸಿಐ ಪೂರ್ವ ರಾಷ್ಟ್ರೀಯ ಉಪಾಧ್ಯಕ್ಷ ಹಾಗೂ ಜೇಸಿ ತರಬೇತಿದಾರ ಡಾ.ನವೀನ್ ಲಾಯ್ಡ್ ಮಿಸ್ಕಿತ್ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ವಿದ್ಯಾರ್ಥಿಗಳು, ರೈತ ಸಮುದಾಯಕ್ಕೆ ಕೆ.ಎನ್.ನಾಗೇಗೌಡರ ಕೊಡುಗೆ ಅಪಾರ: ಜಿ.ಟಿ.ದೇವೇಗೌಡ

Feb 06 2025, 12:16 AM IST
ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಭವಿಷ್ಯವನ್ನು ಉತ್ತಮ ಪಡಿಸುವ ಆಕಾಂಕ್ಷೆಯೊಂದಿಗೆ ಶಾಂತಿ ಶಿಕ್ಷಣ ಸಂಸ್ಥೆ ಸ್ಥಾಪಿಸಿ ಪ್ರಾಥಮಿಕ ಶಾಲೆಯಿಂದ ಪದವಿವರೆವಿಗೂ ಮಕ್ಕಳು ವ್ಯಾಸಂಗ ಮಾಡಲು ಅವಕಾಶ ಕಲ್ಪಿಸಿರುವುದು ಅವರಲ್ಲಿದ್ದ ಸೇವಾ ಮನೋಭಾವಕ್ಕೆ ಹಿಡಿದ ಕೈಗನ್ನಡಿಯಾಗಿದೆ.

ನೃತ್ಯ ಪ್ರದರ್ಶಿಸಲಿರುವ ಆಳ್ವಾಸ್‌ ವಿದ್ಯಾರ್ಥಿಗಳು

Feb 05 2025, 12:31 AM IST
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಪಟ್ಟಣದಲ್ಲಿ ಹಮ್ಮಿಕೊಂಡಿರುವ ಆಳ್ವಾಸ್ ನುಡಿಸಿರಿ ವಿರಾಸತ್ ಎಂಬ ಸಾಂಸ್ಕೃತಿಕ ವೈಭವಕ್ಕೆ ವ್ಯಾಪಕ ಬೆಂಬಲ ನೀಡುವ ಮೂಲಕ ಕಾರ್ಯಕ್ರಮದ ಯಶಸ್ಸಿಗೆ ಎಲ್ಲ ಸಮುದಾಯಗಳು ಸಹಕಾರ ನೀಡಬೇಕು ಎಂದು ಮಲೆನಾಡು ವೀರಶೈವ ಸಮಾಜದ ಅಧ್ಯಕ್ಷ ಮೂಗಲಿ ಧರ್ಮಪ್ಪ ಹೇಳಿದರು. ಮುಂದಿನ ತಲೆಮಾರಿಗೆ ಕಲೆಗಳನ್ನು ಕೊಂಡೊಯ್ಯುವ ಉದ್ದೇಶದಿಂದ ಕುಟುಂಬ ಸಹಿತ ಕಾರ್ಯಕ್ರಮ ವೀಕ್ಷಿಸುವ ಮೂಲಕ ಕಲೆಗಳನ್ನು ಉಳಿಸಿ ಬೆಳೆಸುವ ಪ್ರಯತ್ನಕ್ಕೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು.

ವಿದ್ಯಾರ್ಥಿಗಳು ಹೊಸ ತ್ರಂತ್ರಜ್ಞಾನ ಅರಿಯಬೇಕು

Feb 04 2025, 12:34 AM IST
ತುಮಕೂರು: ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ದಿನದಿಂದ ದಿನಕ್ಕೆ ಅಭಿವೃದ್ಧಿಯಾಗುತ್ತಿರುವ ತಂತ್ರಜ್ಞಾನಕ್ಕೆ ತಕ್ಕಂತೆ ವಿದ್ಯಾರ್ಥಿಗಳು ತಮ್ಮ ಜ್ಞಾನವನ್ನು ಹೆಚ್ಚಿಸಿಕೊಂಡಾಗ ಮಾತ್ರ ವೃತ್ತಿ ಜೀವನದಲ್ಲಿ ಬರುವ ಸವಾಲುಗಳನ್ನು ಎದುರಿಸಲು ಸಾಧ್ಯವಾಗುತ್ತದೆ. ಎಂದು ಎಸ್ ಎಸ್ ಐಟಿ ಕಾಲೇಜಿನ ಪ್ರಾಂಶುಪಾಲ ಡಾ. ಎಂಎಸ್ ರವಿಪ್ರಕಾಶ್ ತಿಳಿಸಿದರು.

ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಸಂಸ್ಕಾರವನ್ನು ಬೆಳೆಸಿಕೊಳ್ಳಬೇಕು: ಚಂದ್ರಶೇಖರ್

Feb 04 2025, 12:34 AM IST
ಗ್ರಾಮೀಣ ಭಾಗದಲ್ಲಿ ದಿ.ಕೆ.ಎನ್.ನಾಗೇಗೌಡರು ಶಿಕ್ಷಣ ಸಂಸ್ಥೆಯನ್ನು ಕಟ್ಟಿದ ಹಿನ್ನೆಲೆಯಲ್ಲಿ ಸಾವಿರಾರು ವಿದ್ಯಾರ್ಥಿಗಳು ಶಿಕ್ಷಣವನ್ನು ಕಲಿತು ದೇಶ ವಿದೇಶಗಳಲ್ಲಿ ಉದ್ಯೋಗ ಪಡೆದು ಮಾದರಿಯಾಗಿ ಬದುಕುತ್ತಿದ್ದಾರೆ. ಗ್ರಾಮೀಣ ವಿದ್ಯಾರ್ಥಿಗಳ ಜೀವನಕ್ಕೆ ಬೆಳಕು ನೀಡಿದವರು ಕೆ.ಎನ್ ನಾಗೇಗೌಡರು.

ವಿದ್ಯಾರ್ಥಿಗಳು ಭವಿಷ್ಯದ ದೇಶ ಕಟ್ಟುವ ನಾಯಕರಾಗಲಿ: ಸಚಿವ ತಿಮ್ಮಾಪೂರ

Feb 03 2025, 12:30 AM IST
ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ 20 ಕೋಟಿ ರು. ವೆಚ್ಚದ ವಸತಿ ಶಾಲೆ ಹಾಗೂ ನುರಿತ ಶಿಕ್ಷಕರನ್ನು ಒದಗಿಸಿದ್ದು ಯುವ ಶಾಸಕ ಭೀಮಸೇನ ಚಿಮ್ಮನಕಟ್ಟಿ ಪ್ರಯತ್ನದ ಫಲವು ಇದಾಗಿದೆ.

ವಿದ್ಯಾರ್ಥಿಗಳು ಓದಿದ ಕಾಲೇಜಿಗೆ ಉತ್ತಮ ಫಲಿತಾಂಶ ತರಬೇಕು

Feb 02 2025, 01:00 AM IST
ಖಾಸಗಿ ಶಾಲೆಗಳಿಗೂ ಮಿಗಿಲಾದ ಶಿಕ್ಷಣ ನೀಡುವ ಜತೆಗೆ ವಿದ್ಯಾರ್ಥಿಗಳನ್ನು ತರಬೇತುಗೊಳಿಸುತ್ತಾ, ಹೆಚ್ಚು ಅಂಕ ಪಡೆದವರನ್ನು ಸತ್ಕರಿಸಿ, ಅವರಲ್ಲಿ ಆತ್ಮವಿಶ್ವಾಸ ಹೆಚ್ಚಿಸುವ ನಿಮ್ಮ ಪ್ರಯತ್ನದಿಂದ ನಾಲ್ಕೂವರೆ ದಶಕಗಳನ್ನು ಕಳೆದಿರುವ ಈ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜು ಜಿಲ್ಲೆಯಲ್ಲಿಯೇ ಪ್ರಥಮ ಸ್ಥಾನದಲ್ಲಿ ವಾರ್ಷಿಕ ಫಲಿತಾಂಶ ನೀಡುತ್ತಾ ಸಾಗಿರುವುದು ವಿಶೇಷ ಎಂದು ನಿವೃತ್ತ ಪಾಂಶುಪಾಲ ಎಚ್.ಎಸ್.ಪುಟ್ಟಸೋಮಪ್ಪ ನುಡಿದರು. ವಿದ್ಯಾರ್ಥಿಗಳು ಪ್ರತಿ ವರ್ಷದಂತೆ ಈ ವರ್ಷವು ಈ ಕಾಲೇಜಿಗೆ ಉತ್ತಮ ಫಲಿತಾಂಶ ತರುವತ್ತ ಹೆಚ್ಚಿನ ಗಮನ ಹರಿಸಬೇಕೆಂದು ಕಿವಿಮಾತು ಹೇಳಿದರು.

ವಿದ್ಯಾರ್ಥಿಗಳು ಆದರ್ಶ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು: ವೀರೇಶಾನಂದ ಸರಸ್ವತೀ ಸ್ವಾಮಿ

Jan 29 2025, 01:31 AM IST
ಅಧ್ಯಕ್ಷತೆ ವಹಿಸಿದ್ದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ, ಶಿಕ್ಷಕರು ಹಾಗೂ ರಕ್ಷಕರು ಕಥೆಗಳ ಮೂಲಕ ಮಕ್ಕಳಿಗೆ ಉತ್ತಮ ಸಂದೇಶ, ಮಾರ್ಗದರ್ಶನ ನೀಡಬೇಕು. ವಿಷಯಗಳ ಗ್ರಹಿಕೆಗೆ ವಯಸ್ಸು ಮುಖ್ಯವಾಗುತ್ತದೆ. ಉತ್ತಮ ಆಯ್ಕೆ ಅದಕ್ಕೆ ತಕ್ಕಂತೆ ಅಧ್ಯಯನ ಅಗತ್ಯ ಎಂದರು. ಪಂಚೇಂದ್ರಿಯಗಳ ನಿಯಂತ್ರಣದಿಂದ ಎಲ್ಲರೂ ಸುಮನಸರಾಗಬಹುದು ಎಂದು ಹೇಳಿದರು.

ಮೂಲಸೌಕರ್ಯ ವಂಚಿತ ಸುಣಕಲ್ಲಬಿದರಿ ವಸತಿ ನಿಲಯ ವಿದ್ಯಾರ್ಥಿಗಳು

Jan 28 2025, 12:48 AM IST
ಸುಣ್ಣಕಲ್ಲಬಿದರಿ ಗ್ರಾಮದಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದ ವಿದ್ಯಾರ್ಥಿಗಳಿಗೆ ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿರುವುದನ್ನು ವಿರೋಧಿಸಿ ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್‌ಎಫ್‌ಐ) ರಾಣಿಬೆನ್ನೂರು ತಾಲೂಕು ಸಮಿತಿ ಪದಾಧಿಕಾರಿಗಳೊಂದಿಗೆ ವಿದ್ಯಾರ್ಥಿಗಳು ಸಭೆ ನಡೆಸಿ ತಮ್ಮ ಅಳಲು ಹೇಳಿಕೊಂಡರು.

ಪತ್ರಿಕೆ ಓದುವುದರಿಂದ ವಿದ್ಯಾರ್ಥಿಗಳು ಬಹುಮುಖ ಪ್ರತಿಭೆ ಅನಾವರಣ ಸಾಧ್ಯ

Jan 28 2025, 12:46 AM IST
ಪತ್ರಿಕೆಗಳನ್ನು ಓದುವುದರಿಂದ ವಿದ್ಯಾರ್ಥಿಗಳು ಬಹುಮುಖ ಪ್ರತಿಭೆಗಳಾಗಲು ಸಾಧ್ಯ, ಶಿಕ್ಷಣದ ಜೊತೆಗೆ ವ್ಯಕ್ತಿತ್ವ ವಿಕಸನಕ್ಕೆ ಪತ್ರಿಕೆಗಳು ಸಹಕಾರಿಯಾಗಲಿವೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಜಿ. ಕೋಟಿ ಅಭಿಪ್ರಾಯ ವ್ಯಕ್ತಪಡಿಸಿದರು.
  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • ...
  • 70
  • next >

More Trending News

Top Stories
ಬುರುಡೆ ಕೇಸ್‌ ತಿಮರೋರಿ ಅರೆಸ್ಟ್‌ - ಪೊಲೀಸರ ಜತೆಗೆ ಬೆಂಬಲಿಗರ ತೀವ್ರ ವಾಗ್ವಾದ
ಬಂಧನದಿಂದ ಯೂಟ್ಯೂಬರ್‌ ಸಮೀರ್‌ ಸ್ವಲ್ಪದರಲ್ಲೇ ಪಾರು
ಧರ್ಮಸ್ಥಳ ಬಗ್ಗೆ ಮುಸುಕುಧಾರಿ ಆರೋಪ ಸುಳ್ಳು : ಮೊದಲ ಪತ್ನಿ
ದಿಲ್ಲಿ ಬೀದಿ ನಾಯಿ ಶೆಡ್‌ಗೆ : ಇಂದು ಸುಪ್ರೀಂನಲ್ಲಿ ತೀರ್ಪು
ಧರ್ಮಸ್ಥಳಕ್ಕಾಗಿ ಧರ್ಮಯುದ್ಧ- 1 ವಾರ ರಾಜ್ಯದ ಎಲ್ಲ ಕ್ಷೇತ್ರಗಳಲ್ಲೂ ಪ್ರತಿಭಟನೆ : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved