• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿದ್ಯಾರ್ಥಿಗಳು ಕೌಶಲಾಭಿವೃದ್ಧಿಗೆ ಆದ್ಯತೆ ನೀಡಬೇಕು: ಭೋಸರಾಜು

Jan 27 2025, 12:48 AM IST
ವಿದ್ಯಾರ್ಥಿಗಳಿಗೆ ಡಿಪ್ಲೋಮಾ ಕೋರ್ಸ್‌ನ ಪಠ್ಯಪುಸ್ತಕಗಳ ಕಿಟ್‌ ಹಾಗೂ ಕೌಶಲ್ಯಾಭಿವೃದ್ಧಿ ತರಬೇತಿ ಪಡೆದ ಉಪನ್ಯಾಸಕರಿಗೆ ಪ್ರಮಾಣಪತ್ರ ವಿತರಿಸಲಾಯಿತು.

ವಿದ್ಯಾರ್ಥಿಗಳು ಕ್ರೀಡೆಗಳಲ್ಲಿ ರಾಜ್ಯ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಬೇಕು: ಕೆ.ಎಂ.ಉದಯ್

Jan 27 2025, 12:47 AM IST
ನಮ್ಮ ದೇಶ ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿಜ್ಞಾನ, ತಂತ್ರಜ್ಞಾನ, ಬಾಹ್ಯ ಕಾಶ ಹಾಗೂ ಶಿಕ್ಷಣ ಕ್ಷೇತ್ರಗಳ ಜೊತೆಗೆ ಕ್ರೀಡಾ ಕ್ಷೇತ್ರದಲ್ಲೂ ತನ್ನದೇ ಆದ ಚಾಪು ಮೂಡಿಸುತ್ತಿದೆ. ಸರ್ಕಾರ ರಾಜ್ಯದಲ್ಲಿ ಕ್ರಿಕೆಟ್ ಹೊರತಾಗಿ ಕ್ರೀಡೆಗಳಿಗೂ ಹೆಚ್ಚಿನ ಪ್ರೋತ್ಸಾಹ ನೀಡುವುದು ಅಗತ್ಯವಿದೆ.

ವಿದ್ಯಾರ್ಥಿಗಳು ಸಂವಿಧಾನ ಅಧ್ಯಯನ ಮಾಡಲಿ: ಸಂಸದ ಕಾಗೇರಿ

Jan 27 2025, 12:46 AM IST
ದೇಶ ಪ್ರಜಾಪ್ರಭುತ್ವ ವ್ಯವಸ್ಥೆಗೆ ತೆರಳಿದ್ದು ಮಹತ್ವದ ಹೆಜ್ಜೆ. ಬಿ.ಆರ್. ಅಂಬೇಡ್ಕರ್ ನೇತೃತ್ವದ ಸಮಿತಿ ೨ ವರ್ಷಗಳಿಗೂ ಅಧಿಕ ಚರ್ಚೆ ನಡೆಸಿ ದೇಶಕ್ಕೆ ಬೇಕಾದ ಸಂವಿಧಾನ ರಚಿಸಿದ್ದಾರೆ.

ವಿದ್ಯಾರ್ಥಿಗಳು ಅಧ್ಯಯನಕ್ಕೆ ಸಮಯ ಮೀಸಲಿಡಿ: ಡಾ.ಎಂ.ಎಸ್.ಮಹದೇವಸ್ವಾಮಿ

Jan 26 2025, 01:34 AM IST
ಐಚ್ಚಿಕ ಕನ್ನಡ ವಿದ್ಯಾರ್ಥಿಗಳಿಗೆ ಕರ್ನಾಟಕದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಕಡ್ಡಾಯ. ಕನ್ನಡ ಪತ್ರಿಕೆಯಲ್ಲಿ 90ರಷ್ಟು ಸರಳವಾಗಿ ನಿರಾಳವಾಗಿ ಉತ್ತರಿಸುತ್ತಾರೆ. ಅಲ್ಲದೇ, ಸರ್ಕಾರಿ ನೌಕರಿಯಲ್ಲಿ ಅತಿ ಹೆಚ್ಚು ಆಯ್ಕೆಯಾಗಿರುವ ಅಭ್ಯರ್ಥಿಗಳು ಕನ್ನಡ ವಿದ್ಯಾರ್ಥಿಗಳೇ ಆಗಿದ್ದಾರೆ. ಕನ್ನಡ ಅಧ್ಯಯನ ಮಾಡಿದರೆ ಹಲವು ಕ್ಷೇತ್ರದಲ್ಲಿ ಉದ್ಯೋಗ ದೊರೆಯಲಿದೆ.

ನಿರ್ಲಕ್ಷ್ಯ ಖಂಡಿಸಿ ಉಳೇನೂರು ಗ್ರಾಪಂ ಮುಂದೆ ಕಸ ಸುರಿದ ವಿದ್ಯಾರ್ಥಿಗಳು

Jan 26 2025, 01:33 AM IST
ಕಾರಟಗಿ ತಾಲೂಕಿನ ಉಳೇನೂರು ಗ್ರಾಪಂ ಆಡಳಿತದ ನಿರ್ಲಕ್ಷ್ಯ ನೀತಿ ವಿರೋಧಿಸಿ ಗ್ರಾಮದ ಸರ್ಕಾರಿ ಶಾಲೆ ಆವರಣದ ಕಸವನ್ನು ಸಂಗ್ರಹಿಸಿದ ವಿದ್ಯಾರ್ಥಿಗಳು ಪಂಚಾಯಿತಿ ಕಚೇರಿ ಮುಂದೆ ಸುರಿದು ಆಕ್ರೋಶ ವ್ಯಕ್ತಪಡಿಸಿದ ಘಟನೆ ಶನಿವಾರ ನಡೆದಿದೆ.

ವಿದ್ಯಾರ್ಥಿಗಳು ಉತ್ತಮ ಭವಿಷ್ಯ ರೂಪಿಸಿಕೊಳ್ಳಿ

Jan 25 2025, 01:04 AM IST
ಹಿರಿಯೂರಿನಲ್ಲಿ ಏರ್ಪಡಿಸಿದ್ದ ವಾಣಿ ವಿಲಾಸ ಪಬ್ಲಿಕ್ ಶಾಲೆಯ ವಾರ್ಷಿಕೋತ್ಸವ ಸಮಾರಂಭವನ್ನು ಷಡಕ್ಷರ ಮುನಿ ಸ್ವಾಮೀಜಿ ಉದ್ಘಾಟಿಸಿದರು.

ವಿದ್ಯಾರ್ಥಿಗಳು ಕೌಶಲ್ಯ ಬೆಳೆಸಿಕೊಳ್ಳಲಿ

Jan 25 2025, 01:01 AM IST
ವಿದ್ಯಾರ್ಥಿ ಜೀವನದಲ್ಲಿ ಗುರಿಯೊಂದಿಗೆ ವಿದ್ಯಾಭ್ಯಾಸ ಮಾಡಬೇಕು. ಜತೆಗೆ ಕೌಶಲ್ಯ ಬೆಳೆಸಿಕೊಳ್ಳಬೇಕು.

ಭಾರತ್ ಮೊಬಿಲಿಟಿ ಎಕ್ಸ್‌ಪೋ 2025: ನಿಟ್ಟೆ ಏರೋ ಕ್ಲಬ್ ವಿದ್ಯಾರ್ಥಿಗಳು ಭಾಗಿ

Jan 25 2025, 01:01 AM IST
ಎಸ್ಎಇ ಇಂಡಿಯಾ, 2025ರಲ್ಲಿ ನವದೆಹಲಿಯಲ್ಲಿ ನಡೆದ ಪ್ರತಿಷ್ಠಿತ ಭಾರತ್ ಮೊಬಿಲಿಟಿ ಎಕ್ಸ್‌ಫೋದಲ್ಲಿ ತಮ್ಮ ವಿಜೇತ ಮಾದರಿಗಳನ್ನು ಪ್ರದರ್ಶಿಸಲು ಏರೋ ಕ್ಲಬ್ ನಿಟ್ಟೆಯನ್ನು ಆಹ್ವಾನಿಸಿದೆ. ಎಸ್ಎಇ ಡಿಡಿಸಿ ತಂಡವನ್ನು 3ನೇ ವರ್ಷದ ಮೆಕಾನಿಕಲ್ ಎಂಜಿನಿಯರಿಂಗ್ ವಿದ್ಯಾರ್ಥಿ ಮನೋಜ್ ಪ್ರತಿನಿಧಿಸಿದರೆ, 2 ನೇ ವರ್ಷದ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಎಂಜಿನಿಯರಿಂಗ್ ವಿದ್ಯಾರ್ಥಿ ಭಾನುಶಂಕರ್ ಎಸ್ಎಇ ಎಡಿಡಿಸಿ ತಂಡವನ್ನು ಪ್ರತಿನಿಧಿಸಿದ್ದಾರೆ.

ವಿದ್ಯಾರ್ಥಿಗಳು ಸಂಸ್ಕಾರವಂತರಾಗಿ: ಶಾಸಕ ಗುಡಗುಂಟಿ

Jan 24 2025, 12:47 AM IST
ದೇಶದ ಭವಿಷ್ಯವಾಗಿರುವ ವಿದ್ಯಾರ್ಥಿಗಳು ಸಾಕ್ಷರರು, ಸಂಸ್ಕಾರ ವಂತರಾಗಬೇಕು ಎಂದು ಶಾಸಕ ಜಗದೀಶ ಗುಡಗುಂಟಿ ಹೇಳಿದರು.

ಶಿಕ್ಷಣ ವಿರೋಧಿ ನೀತಿ ವಿರುದ್ಧ ವಿದ್ಯಾರ್ಥಿಗಳು ಹೋರಾಟ ರೂಪಿಸಲಿ

Jan 23 2025, 12:47 AM IST
ಶೈಕ್ಷಣಿಕ ಸಮಸ್ಯೆಗಳನ್ನು ನಿವಾರಿಸುವ ಯಾವ ಕಾಳಜಿಗಳು ಈ ಎರಡು ಸರ್ಕಾರಗಳಿಗಿಲ್ಲ.
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 70
  • next >

More Trending News

Top Stories
ಬುರುಡೆ ಕೇಸ್‌ ತಿಮರೋರಿ ಅರೆಸ್ಟ್‌ - ಪೊಲೀಸರ ಜತೆಗೆ ಬೆಂಬಲಿಗರ ತೀವ್ರ ವಾಗ್ವಾದ
ಬಂಧನದಿಂದ ಯೂಟ್ಯೂಬರ್‌ ಸಮೀರ್‌ ಸ್ವಲ್ಪದರಲ್ಲೇ ಪಾರು
ಧರ್ಮಸ್ಥಳ ಬಗ್ಗೆ ಮುಸುಕುಧಾರಿ ಆರೋಪ ಸುಳ್ಳು : ಮೊದಲ ಪತ್ನಿ
ದಿಲ್ಲಿ ಬೀದಿ ನಾಯಿ ಶೆಡ್‌ಗೆ : ಇಂದು ಸುಪ್ರೀಂನಲ್ಲಿ ತೀರ್ಪು
ಧರ್ಮಸ್ಥಳಕ್ಕಾಗಿ ಧರ್ಮಯುದ್ಧ- 1 ವಾರ ರಾಜ್ಯದ ಎಲ್ಲ ಕ್ಷೇತ್ರಗಳಲ್ಲೂ ಪ್ರತಿಭಟನೆ : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved