• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

(ಆಳ್ವಾಸ್‌) ವೇಯ್ಟ್‌ ಲಿಫ್ಟಿಂಗ್‌: ಆಳ್ವಾಸ್‌ ವಿದ್ಯಾರ್ಥಿಗಳು ಪ್ರತಿನಿಧಿಸಿದ್ದ ಮಂಗಳೂರು ವಿವಿ ರನ್ನರ್‌ ಅಪ್‌

Jan 20 2025, 01:34 AM IST
ಡಿಸೆಂಬರ್‌ನಲ್ಲಿ ಆಚಾರ್ಯ ನಾಗಾರ್ಜುನ ಯೂನಿವರ್ಸಿಟಿ ಗುಂಟೂರ್‌ನಲ್ಲಿ ನಡೆದ ದಕ್ಷಿಣ ಭಾರತ ಅಂತರ್ ವಿ. ವಿ ಚಾಂಪಿಯಶಿಪ್‌ನಲ್ಲಿ 3 ಚಿನ್ನ, 3 ಬೆಳ್ಳಿ ಹಾಗೂ 2 ಕಂಚಿನ ಪದಕದೊಂದಿಗೆ ಸಮಗ್ರ ತಂಡ ಪ್ರಶಸ್ತಿಯನ್ನು ಪಡೆದಿತ್ತು. ಇತಿಹಾಸದಲ್ಲೇ ಮೊದಲ ಬಾರಿ ಈ ಸಾಧನೆ ಮಾಡಿದ ಹೆಗ್ಗಳಿಕೆ ಮಂಗಳೂರು ವಿವಿಗೆ ಸಲ್ಲುತ್ತದೆ.

ವಿದ್ಯಾರ್ಥಿಗಳು ಪ್ರಯತ್ನಗಳ ಮೇಲೆ ನಂಬಿಕೆಯಿಡಿ: ಕೆಡಿಪಿ ಸದಸ್ಯೆ ಸೌಮ್ಯ ಅನಂದ್

Jan 20 2025, 01:34 AM IST
ಯಾವುದೇ ವಿದ್ಯಾರ್ಥಿಗಳು ಅದೃಷ್ಟದ ಮೇಲೆ ನಂಬಿಕೆ ಇಡದೇ ಪ್ರಯತ್ನಗಳ ಮೇಲೆ ನಂಬಿಕೆ ಇಟ್ಟು ಕೆಲಸ ಮಾಡಿದಾಗ ಅದು ಸಫಲವಾಗುತ್ತದೆ. ನಮ್ಮ ಮೂಢನಂಬಿಕೆಗಳನ್ನು ಬಿಟ್ಟು ತಮ್ಮ ವೈಚಾರಿಕ ಅಂಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು.

ವಿದ್ಯಾರ್ಥಿಗಳು ವಿಜ್ಞಾನ ಕೇಂದ್ರಕ್ಕೆ ಭೇಟಿ ನೀಡಲಿ: ಶಾಸಕ ಅರವಿಂದ ಬೆಲ್ಲದ

Jan 17 2025, 12:46 AM IST
ವಿಜ್ಞಾನ ಕೇಂದ್ರದಲ್ಲಿ ಒಮ್ಮೆ ಸಂಚರಿಸಿದರೆ ಹಾಗೂ ಇಂತಹ ತರಬೇತಿ ಪಡೆದುಕೊಂಡರೆ ವಿಜ್ಞಾನ ಅತ್ಯಂತ ಸುಲಭ ಎನಿಸುತ್ತದೆ. ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತು ಬೆಳೆಸಿಕೊಂಡು ಸುತ್ತಲಿನ ಪರಿಸರ ಹಾಗೂ ಸ್ವಚ್ಛತೆಯ ಬಗ್ಗೆ ಗಮನ ಹರಿಸಿ ಅಧ್ಯಯನ ಮಾಡಬೇಕು.

ವಿದ್ಯಾರ್ಥಿಗಳು ಆರೋಗ್ಯದ ಕಡೆಗೆ ಹೆಚ್ಚಿನ ಗಮನ ನೀಡಲಿ

Jan 16 2025, 12:46 AM IST
ವಿದ್ಯಾರ್ಥಿ ಜೀವನ ಹೂವಿನ ಹಾಸಿಗೆಯಲ್ಲ, ಕಠಿಣ ಪರಿಶ್ರಮ ಹಾಗೂ ನಿರಂತರ ಅಧ್ಯಯನದಿಂದ ಮಾತ್ರ ಯಶಸ್ಸು ಸಿಗುತ್ತದೆ

ವಿದ್ಯಾರ್ಥಿಗಳು ವಿಜ್ಞಾನಿಗಳಾಗಳು ದೃಢ ನಿರ್ಧಾರ ಅಗತ್ಯ: ವೆಂಕಿ ರಾಮಕೃಷ್ಣನ್

Jan 12 2025, 01:17 AM IST
Students and scientists need to be determined: Venky Ramakrishnan

ಸರ್ಕಾರಿ ಶಾಲೆಗಳನ್ನು ಉಳಿಸಲು ಹಳೆಯ ವಿದ್ಯಾರ್ಥಿಗಳು ಸಹಕರಿಸಲಿ: ಬೀರೇಶ್

Jan 12 2025, 01:17 AM IST
ಶಾಲೆಯನ್ನು ಅಭಿವೃದ್ಧಿಪಡಿಸಲು ಹಳೆಯ ವಿದ್ಯಾರ್ಥಿಗಳ ಸೇರಿ ಸಂಘ ಸ್ಥಾಪಿಸಿಕೊಂಡಿದ್ದೇವೆ. ಪ್ರತಿಯೊಬ್ಬ ವಿದ್ಯಾರ್ಥಿಗಳು ನೀವು ವ್ಯಾಸಂಗ ಮಾಡಿದ ಶಾಲೆ ಋಣ ತೀರಿಸೋ ನಿಟ್ಟಿನಲ್ಲಿ ಕೆಲಸ ಮಾಡಬೇಕು.

ಶ್ರೀಮಂಗಲ: ಕಲಿತ ಕಾಲೇಜಿನಲ್ಲಿ ಮತ್ತೆ ಮಕ್ಕಳಾದ ಹಳೆ ವಿದ್ಯಾರ್ಥಿಗಳು!

Jan 10 2025, 12:46 AM IST
ಶ್ರೀಮಂಗಲ ಜೂನಿಯರ್ ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿಗಳ ಸಂಘದ ಅಧಿಕೃತ ಉದ್ಘಾಟನೆ, ಆಡಳಿತ ಮಂಡಳಿ ರಚನೆ ಹಾಗೂ ಹಳೆ ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮ ಇತ್ತೀಚೆಗೆ ನೆರವೇರಿತು.

ವಿದ್ಯಾರ್ಥಿಗಳು, ರೈತರಿಗೆ ಹಾಲಿನ ಡೈರಿ ಪ್ರವಾಸ : ಅವಕಾಶ ಕಲ್ಪಿಸುತ್ತಿದೆ ಬಮೂಲ್‌

Jan 09 2025, 01:48 AM IST
ವಿದ್ಯಾರ್ಥಿಗಳು ಮತ್ತು ರೈತರು ಇನ್ಮುಂದೆ ಹಾಲಿನ ಡೈರಿಗೆ ಭೇಟಿ ನೀಡಿ ಅಲ್ಲಿನ ಉತ್ಪನ್ನಗಳನ ಉತ್ಪಾದನೆಯ ವಿಧಾನವನ್ನು ವೀಕ್ಷಿಸಲು ಬಮೂಲ್‌ ಅವಕಾಶ ನೀಡಿದೆ.

ವಿದ್ಯಾರ್ಥಿಗಳು ಆಸೆಯ ಬೆನ್ನಿಗಿಂತ ಆದರ್ಶದ ಬೆನ್ನುಹತ್ತಲಿ

Jan 09 2025, 12:46 AM IST
ಶಿವಮೊಗ್ಗ: ನಾವು ನೀಡುವ ಶಿಕ್ಷಣ ಹೃದಯದ ಮೂಲಕ ಮಸ್ತಕ ತಲುಪಬೇಕಾಗಿದ್ದು, ಆಗ ಮಾತ್ರ ಹೃದಯವಂತ ಸಮಾಜಮುಖಿ ವ್ಯಕ್ತಿತ್ವ ನಿರ್ಮಾಣ ಸಾಧ್ಯ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ಜಿ.ಎಸ್.ನಾರಾಯಣ ರಾವ್ ಅಭಿಪ್ರಾಯಪಟ್ಟರು.

ವಿದ್ಯಾರ್ಥಿಗಳು ಉತ್ತಮ ಮೌಲ್ಯ ಅಳವಡಿಸಿಕೊಳ್ಳಿ: ಕೆ.ಜೆ.ಕಾಂತರಾಜ್

Jan 09 2025, 12:45 AM IST
Students should adopt good values: K.J. Kantaraj
  • < previous
  • 1
  • ...
  • 19
  • 20
  • 21
  • 22
  • 23
  • 24
  • 25
  • 26
  • 27
  • ...
  • 70
  • next >

More Trending News

Top Stories
ಬುರುಡೆ ಕೇಸ್‌ ತಿಮರೋರಿ ಅರೆಸ್ಟ್‌ - ಪೊಲೀಸರ ಜತೆಗೆ ಬೆಂಬಲಿಗರ ತೀವ್ರ ವಾಗ್ವಾದ
ಬಂಧನದಿಂದ ಯೂಟ್ಯೂಬರ್‌ ಸಮೀರ್‌ ಸ್ವಲ್ಪದರಲ್ಲೇ ಪಾರು
ಧರ್ಮಸ್ಥಳ ಬಗ್ಗೆ ಮುಸುಕುಧಾರಿ ಆರೋಪ ಸುಳ್ಳು : ಮೊದಲ ಪತ್ನಿ
ದಿಲ್ಲಿ ಬೀದಿ ನಾಯಿ ಶೆಡ್‌ಗೆ : ಇಂದು ಸುಪ್ರೀಂನಲ್ಲಿ ತೀರ್ಪು
ಧರ್ಮಸ್ಥಳಕ್ಕಾಗಿ ಧರ್ಮಯುದ್ಧ- 1 ವಾರ ರಾಜ್ಯದ ಎಲ್ಲ ಕ್ಷೇತ್ರಗಳಲ್ಲೂ ಪ್ರತಿಭಟನೆ : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved