• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಈಜಲು ತೆರಳಿದ ಮೂವರು ವಿದ್ಯಾರ್ಥಿಗಳು ನೀರು ಪಾಲು

Jan 09 2025, 12:45 AM IST
ಘಟನೆಯ ಮಾಹಿತಿ ತಿಳಿದ ಸುರತ್ಕಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಮಹಜರು ನಡೆಸಿದ್ದಾರೆ. ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಾಠದ ಜತೆಗೆ ಆಟೋಟಗಳಲ್ಲಿ ವಿದ್ಯಾರ್ಥಿಗಳು ಪಾಲ್ಗೊಳ್ಳಲಿ

Jan 08 2025, 12:19 AM IST
ದ್ಯಾರ್ಥಿಗಳು ಕ್ರೀಡೆಯಲ್ಲಿ ಭಾಗವಹಿಸುವುದರಿಂದ ಜ್ಞಾನರ್ಜನೆಗೆ ಅನುಕೂಲ

ವಿದ್ಯಾರ್ಥಿಗಳು ಸಂಪೂರ್ಣ ಜ್ಞಾನ ಪಡೆದು ಭವಿಷ್ಯ ರೂಪಿಸಿಕೊಳ್ಳಬೇಕು-ಶಾಸಕ ಬಣಕಾರ

Jan 08 2025, 12:17 AM IST
ಇಂದಿನ ಯುವಜನಾಂಗ ಮಹಾವಿದ್ಯಾಲಯದಲ್ಲಿರುವ ಎಲ್ಲ ಸೌಲಭ್ಯಗಳನ್ನು ಬಳಸಿಕೊಳ್ಳಲು ವಂಚಿತರಾಗುತ್ತಿರುವುದು ದುರ್ದೈವದ ಸಂಗತಿ. ಸರಕಾರಿ ಸಂಸ್ಥೆಗಳಾಗಲಿ, ಖಾಸಗಿ ಸಂಸ್ಥೆಗಳಾಗಲಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ಸದಾ ಶ್ರಮಿಸುತ್ತವೆ ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.

ವಿದ್ಯಾರ್ಥಿಗಳು, ಯುವಜನತೆ ಸಾಹಿತ್ಯಾಸಕ್ತಿ ಬೆಳೆಸಿಕೊಳ್ಳಲಿ: ಸಚಿವ ಮಂಕಾಳ ವೈದ್ಯ

Jan 08 2025, 12:16 AM IST
ಎಲ್ಲೆಡೆ ಸಾಹಿತ್ಯಿಕ ಚಟುವಟಿಕೆಗಳು ಹೆಚ್ಚಾಗಬೇಕು. ವರ್ಷಂಪ್ರತಿ ಸಾಹಿತ್ಯ ಸಮ್ಮೇಳನ ನಡೆಸಬೇಕು.

ವಿದ್ಯಾರ್ಥಿಗಳು ಶಿಸ್ತಿನಿಂದ ಶಿಕ್ಷಣ ಕಲಿಯಲಿ: ಶೋಭಾ

Jan 08 2025, 12:15 AM IST
ಗುಣಾತ್ಮಕ ಶಿಕ್ಷಣದಿಂದ ಭವಿಷ್ಯ ನಿರ್ಮಾಣ ಸಾಧ್ಯ.

ವಿದ್ಯಾರ್ಥಿಗಳು ಭಾಷೆ, ಸಾಹಿತ್ಯವನ್ನು ಆಸಕ್ತಿಯಿಂದ ಕಲಿಯಬೇಕು: ಖಾದರ್‌

Jan 06 2025, 01:03 AM IST
ಆಶಯ ಭಾಷಣ ಮಾಡಿದ ಡಾ. ಧನಂಜಯ ಕುಂಬ್ಳೆ ಮಾತನಾಡಿ ಕನ್ನಡ ಭಾಷೆ ಸುಂದರವೂ ಸುಲಲಿತವೂ ಆದ ಭಾಷೆ, ಅದರ ಸಾಹಿತ್ಯವು ಜೀವನ ಮೌಲ್ಯಗಳನ್ನು, ಸೌಹಾರ್ದತೆಯನ್ನು ಸಾರಿದೆ. ವಿದ್ಯಾರ್ಥಿಗಳು ಈ ಆದರ್ಶವನ್ನು ತಿಳಿದುಕೊಳ್ಳಬೇಕು ಎಂದರು.

ವಿದ್ಯಾರ್ಥಿಗಳು ಸಮಾಜಮುಖ ಕಾರ್ಯದಲ್ಲಿ ತೊಡಗಬೇಕು: ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

Jan 06 2025, 01:01 AM IST
ಬಾಪೂಜಿ ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿಗಳು ನಿಮ್ಮ ಶಾಲೆಯನ್ನು ನವೀಕರಿಸಿ ಸುಂದರಗೊಳಿಸಿದ್ದಾರೆ. ಮುಂದೆ ನೀವು ಬೆಳೆದು ದೊಡ್ಡವರಾದ ಮೇಲೆ ಇದೇ ರೀತಿ ಸಮಾಜಮುಖಿ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದರು. ದಾವಣಗೆರೆಯಲ್ಲಿ ಪ್ರೌಢಶಾಲೆಯ ನವೀಕರಣ ಮತ್ತು ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ಮಕ್ಕಳ ವಸ್ತುಪ್ರದರ್ಶನ ಉದ್ಘಾಟಿಸಿ ಮಾತನಾಡಿದರು.

ವಿದ್ಯಾರ್ಥಿಗಳು ಕಾನೂನುಗಳ ಬಗ್ಗೆ ಅಧ್ಯಯನ ನಡೆಸಲಿ: ನಿವೃತ್ತ ನ್ಯಾಯಮೂರ್ತಿ ಬಿ.ಎ. ಪಾಟೀಲ

Jan 05 2025, 01:34 AM IST
ವಿದ್ಯಾರ್ಥಿಗಳು ಎಲ್ಲ ಕಾನೂನುಗಳ ಬಗ್ಗೆ ಅಧ್ಯಯನ ನಡೆಸಬೇಕು. ನೀವು ವಕೀಲರಾದಾಗ ಯಾವುದೇ ರೀತಿಯ ತೊಂದರೆಗಳು ಎದುರಾಗದಂತೆ ನ್ಯಾಯಾಲಯದ ನಿಯಮಗಳನ್ನು ಕಲ್ಪಿತ ನ್ಯಾಯಾಲಯದ ಮೂಲಕ ಕಲಿಯಲು ಅವಕಾಶವಿದೆ.

ವಿದ್ಯಾರ್ಥಿಗಳು ಭಾಷೆ, ಸಾಹಿತ್ಯವನ್ನು ಆಸಕ್ತಿಯಿಂದ ಕಲಿಯಬೇಕು: ಖಾದರ್‌

Jan 04 2025, 12:34 AM IST
ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಾ. ಎಂ.ಪಿ ಶ್ರೀನಾಥ್ ಮಾತನಾಡಿ ಮಕ್ಕಳಿರುವಲ್ಲಿಗೆ ಸಾಹಿತ್ಯ ಪರಿಷತ್ತು ಹೋಗಿ ಗ್ರಾಮ ಗ್ರಾಮಗಳಲ್ಲಿ ಕಾರ್ಯಕ್ರಮ ನಡೆಸುತ್ತಿದೆ. ವಿದ್ಯಾರ್ಥಿಗಳೇ ಕನ್ನಡದ ಭವಿಷ್ಯ. ಅವರಲ್ಲಿ ಆಸಕ್ತಿ ಬೆಳೆಸುವ ಕಾರ್ಯವನ್ನು ಶಿಕ್ಷಕರು, ಹೆತ್ತವರು ಮಾಡಬೇಕು ಎಂದರು.

ವಿದ್ಯಾರ್ಥಿಗಳು ರಸ್ತೆ ಸುರಕ್ಷತೆಯ ಬಗ್ಗೆ ಜಾಗೃತಿ ಮೂಡಿಸಿ

Jan 04 2025, 12:34 AM IST
ಸಾರ್ವಜನಿಕರು ಸಂಚಾರಿ ನಿಯಮಗಳು ಮತ್ತು ಸೂಚನೆಗಳನ್ನು ಪಾಲಿಸಿದಲ್ಲಿ ಬಹಳಷ್ಟು ಅಪಘಾತಗಳನ್ನು ತಡೆಯಬಹುದೆಂದು ಗ್ರಾಮಾಂತರ ವೃತ್ತ ನಿರೀಕ್ಷಕ ಅರುಣ್ ಕುಮಾರ್ ತಿಳಿಸಿದರು. ಕಂಪ್ಯೂಟರ್ ಅಥವಾ ಮೊಬೈಲ್ ಫೋನ್ ಬಳಸಿಕೊಂಡು ತಪ್ಪೆಸಗುವುದೂ ಕೂಡ ಸೈಬರ್ ಕ್ರೈಮ್ ಅನ್ವಯ ಅಪರಾಧವಾಗುತ್ತದೆ. ಈಗ ಪೋಕ್ಸೋ ಕಾಯಿದೆ ಜಾರಿಗೆ ಬಂದಿದ್ದು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯವೆಸಗುವ ಯಾವುದೇ ವ್ಯಕ್ತಿಗೆ ಕಠಿಣ ಸಜೆಗೆ ಗುರಿ ಮಾಡಲಾಗುತ್ತದೆ. ಆದ್ದರಿಂದ ಹದಿಹರೆಯದ ವಯಸ್ಸಿನಲ್ಲಿರುವ ತಾವುಗಳು ಇಂತಹ ಅಪರಾಧ ಪ್ರಕರಣಗಳಲ್ಲಿ ಭಾಗಿಯಾದರೆ ತಮ್ಮ ಉಜ್ವಲ ಭವಿಷ್ಯ ನಾಶವಾಗುತ್ತದೆಂದು ಎಚ್ಚರಿಸಿದರು.
  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • ...
  • 70
  • next >

More Trending News

Top Stories
ಬುರುಡೆ ಕೇಸ್‌ ತಿಮರೋರಿ ಅರೆಸ್ಟ್‌ - ಪೊಲೀಸರ ಜತೆಗೆ ಬೆಂಬಲಿಗರ ತೀವ್ರ ವಾಗ್ವಾದ
ಬಂಧನದಿಂದ ಯೂಟ್ಯೂಬರ್‌ ಸಮೀರ್‌ ಸ್ವಲ್ಪದರಲ್ಲೇ ಪಾರು
ಧರ್ಮಸ್ಥಳ ಬಗ್ಗೆ ಮುಸುಕುಧಾರಿ ಆರೋಪ ಸುಳ್ಳು : ಮೊದಲ ಪತ್ನಿ
ದಿಲ್ಲಿ ಬೀದಿ ನಾಯಿ ಶೆಡ್‌ಗೆ : ಇಂದು ಸುಪ್ರೀಂನಲ್ಲಿ ತೀರ್ಪು
ಧರ್ಮಸ್ಥಳಕ್ಕಾಗಿ ಧರ್ಮಯುದ್ಧ- 1 ವಾರ ರಾಜ್ಯದ ಎಲ್ಲ ಕ್ಷೇತ್ರಗಳಲ್ಲೂ ಪ್ರತಿಭಟನೆ : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved