• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿದ್ಯಾರ್ಥಿಗಳು ಐತಿಹಾಸಿಕ ಸ್ಮಾರಕಗಳ ಮಹತ್ವ ಅರಿಯಿರಿ: ಜಿಲ್ಲಾಧಿಕಾರಿ

Jan 04 2025, 12:34 AM IST
ಜಿಲ್ಲೆಯ ಪ್ರವಾಸಿ ತಾಣಗಳ ಅಭಿವೃದ್ಧಿಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಹೇಳಿದರು. ಕಲಬುರಗಿಯಲ್ಲಿ ನಗರದ ಶ್ರೀ ಶರಣಬಸವೇಶ್ವರ ದೇವಸ್ಥಾನದಿಂದ ಕಲಬುರಗಿ ಕೋಟೆ ವರೆಗೆ ಪಾರಂಪರಿಕ ನಡಿಗೆಗೆ ಚಾಲನೆ ನೀಡಲಾಯಿತು.

ಹೆತ್ತವರನ್ನು ಗುರು ಹಿರಿಯರನ್ನು ವಿದ್ಯಾರ್ಥಿಗಳು ಗೌರವಿಸಿ

Jan 04 2025, 12:33 AM IST
ತಂದೆ, ತಾಯಿ ಗುರು- ಹಿರಿಯರನ್ನು ಗೌರವಿಸಬೇಕು. ನಿಮ್ಮ ಮಕ್ಕಳಿಗೆ ಉತ್ತಮ ವಿಚಾರವನ್ನು ತಿಳಿಸಿಕೊಟ್ಟು ಗುಣಮಟ್ಟ ಶಿಕ್ಷಣ ನೀಡಿ ಎಂದು ಹಿರಿಯ ಶಿಕ್ಷಕ ವೀರಭದ್ರಪ್ಪ ಬಿ.ಪಿ ಹೇಳಿದರು. ಬಸವಾಪಟ್ಟಣ ಸಮೀಪದ ಕೇರಳಾಪುರ ಗ್ರಾಮದ ಶ್ರೀವಿದ್ಯಾಗಣಪತಿ ಪ್ರೌಢಶಾಲೆಯಲ್ಲಿ ೧೯೯೩-೯೪ನೇ ಸಾಲಿನ ಹಿರಿಯ ವಿದ್ಯಾರ್ಥಿಗಳಿಂದ ಬಿ.ಜಿ.ಎಸ್ ಕಲ್ಯಾಣ ಮಂಟಪದಲ್ಲಿ ಗುರು ನಮನ ಕಾರ್ಯಕ್ರಮ ನಡೆಯಿತು.

ಪುನಃ ಸರ್ಕಾರಿ ಶಾಲೆಯತ್ತ ಮುಖ ಮಾಡಿದ ವಿದ್ಯಾರ್ಥಿಗಳು

Jan 03 2025, 12:32 AM IST
ವಿದ್ಯಾರ್ಥಿಗಳ ಕೊರತೆಯಿಂದಾಗಿ ಸರ್ಕಾರಿ ಶಾಲೆಗಳು ಮುಚ್ಚುತ್ತಿರುವ ಈ ಸಮಯದಲ್ಲಿ ತಾಲೂಕಿನ ಗ್ರಾಮೀಣ ಭಾಗದ ಹಿರಿಯ ಪ್ರಾಥಮಿಕ ಪಾಠಶಾಲೆಯೊಂದರಲ್ಲಿ, ಮುಖ್ಯ ಶಿಕ್ಷಕಿ ಹಾಗೂ ಸಹ ಶಿಕ್ಷಕರ ಶ್ರಮ ಹಾಗೂ ವೃತ್ತಿಯ ಮೇಲಿರುವ ಶ್ರದ್ಧೆಯಿಂದಾಗಿ, ಖಾಸಗಿ ಶಾಲೆಗಳನ್ನು ತೊರೆದು ಪುನಃ ಸರ್ಕಾರಿ ಶಾಲೆಗೆ ವಿದ್ಯಾರ್ಥಿಗಳು ಸೇರುವಂತಾಗಿದ್ದು, ಇದಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಹಳೆಯ ವಿದ್ಯಾರ್ಥಿಗಳು, ಎಸ್‌ಡಿಎಂಸಿ ಸದಸ್ಯರು, ಹಾಗೂ ಗ್ರಾಮಸ್ಥರು ಸಂಪೂರ್ಣ ಸಹಕಾರ ನೀಡಿದ್ದು, ಇತ್ತೀಚೆಗೆ ಪೋಷಕರು ಖಾಸಗಿ ಶಾಲೆಗಳನ್ನು ಬಿಡಿಸಿ ತಮ್ಮ ಮಕ್ಕಳನ್ನು ಈ ಶಾಲೆಗೆ ಸೇರಿಸುತ್ತಿದ್ದಾರೆ.

ಹೊಸ ವರ್ಷವನ್ನು ಸಂಭ್ರಮದಿಂದ ಬರಮಾಡಿಕೊಂಡ ವಿದ್ಯಾರ್ಥಿಗಳು

Jan 02 2025, 12:31 AM IST
ಮಂಗಳವಾರ ತಡರಾತ್ರಿ 12ರ ವೇಳೆಗೆ ಪಟ್ಟಣ ಸೇರಿದಂತೆ ತಾಲೂಕಿನ ಗ್ರಾಮೀಣ ಪ್ರದೇಶದಲ್ಲಿ ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ ಬಾಡೂಟ ಸವಿಯುವ ಮೂಲಕ ಹೊಸ ವರ್ಷಕ್ಕೆ ಅದ್ಧೂರಿ ಸ್ವಾಗತ ಕೋರಿದರು.

ವಿದ್ಯಾರ್ಥಿಗಳು ಸಂಸ್ಕೃತಿ, ಸಂಸ್ಕಾರ ರೂಢಿಸಿಕೊಳ್ಳಿ: ನ್ಯಾ. ಓಂಕಾರಮೂರ್ತಿ

Jan 02 2025, 12:31 AM IST
ಕಠಿಣ ಪರಿಶ್ರಮ, ಪ್ರಾಮಾಣಿಕತೆ, ಶಿಸ್ತು ವಿದ್ಯಾರ್ಥಿಗಳು ಅಳವಡಿಸಿಕೊಂಡು ಪರಿಪೂರ್ಣತೆಯಿಂದ ಕೆಲಸ ಮಾಡಿದಾಗ ಮಾತ್ರ ನಿಮ್ಮನ್ನು ಎತ್ತರಕ್ಕೆ ಕೊಂಡೊಯ್ಯುತ್ತದೆ

ವಿದ್ಯಾರ್ಥಿಗಳು ಸಮಾಜದ ಉತ್ತಮ ಪ್ರಜೆಗಳಾಗಬೇಕು: ಬಿದ್ದಾಟಂಡ ಪವನ್ ಮುತ್ತಪ್ಪ

Jan 01 2025, 12:01 AM IST
ನಾಪೋಕ್ಲು ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕೋತ್ಸವ ಸಮಾರಂಭವನ್ನುಸೋಮವಾರಪೇಟೆ ಗ್ರೀನ್ ಲ್ಯಾಂಡ್ ಎಸ್ಟೇಟ್ ನ ಮಾಲೀಕ ಬಿದ್ದಾಟಂಡ ಪವನ್ ಮುತ್ತಪ್ಪ ಉದ್ಘಾಟಿಸಿದರು.

ಮೊರಾರ್ಜಿ ವಸತಿ ಶಾಲೆಯ ನಾಲ್ಕು ವಿದ್ಯಾರ್ಥಿಗಳು ಕಾಣೆ, ಅಪಹರಣದ ಆರೋಪ

Jan 01 2025, 12:00 AM IST
ತಾಲೂಕಿನ ಮೆಣೆದಾಳ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿನ 10ನೇ ತರಗತಿಯ ನಾಲ್ಕು ವಿದ್ಯಾರ್ಥಿಗಳು ಕಾಣೆಯಾಗಿರುವ ಕುರಿತು ತಾವರಗೇರಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಎರಡು ದಶಕದ ಬಳಿಕ ಕೂಡಿ ಸಂಭ್ರಮಿಸಿದ ಕೆಸಿಡಿ ವಿದ್ಯಾರ್ಥಿಗಳು

Dec 31 2024, 01:03 AM IST
ಎರಡು ದಶಕಗಳ ನಂತರವೂ ಕಾಲೇಜಿನ ಕಟ್ಟಡದ ಗಾಂಭೀರ್ಯ ನೋಟಕ್ಕೆ ಬೆರಗಾದರು. ಗೆಳೆಯರನ್ನು ಗೆಳತಿಯರನ್ನು ಮತ್ತೆ ಕಂಡು ಭಾವುಕರಾದರು. ಹಸ್ತಲಾಘವ ಮಾಡಿ, ಅಪ್ಪಿ ಸ್ನೇಹದ ಸವಿ ಸವಿದರು.

ವಿದ್ಯಾರ್ಥಿಗಳು ಮಹನೀಯರ ಆದರ್ಶ ಅಳವಡಿಸಿ: ಸೋಮೇಶ್ವರನಾಥ ಸ್ವಾಮೀಜಿ

Dec 30 2024, 01:00 AM IST
ವಿದ್ಯಾರ್ಥಿಗಳು ವಿದ್ಯೆಯ ಜೊತೆಗೆ ಒಳ್ಳೆಯ ಆದರ್ಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ ಮಾತ್ರ ಉತ್ತಮ ಭವಿಷ್ಯ ಕಟ್ಟಿಕೊಳ್ಳಲು ಸಾಧ್ಯ ಎಂದು ಸೋಮೇಶ್ವರನಾಥ ಸ್ವಾಮೀಜಿ ಹೇಳಿದರು.

ಹಿಂದುಳಿದ ವರ್ಗದ ವಸತಿ ನಿಲಯದ ಇಬ್ಬರು ವಿದ್ಯಾರ್ಥಿಗಳು ಪತ್ತೆ

Dec 25 2024, 12:50 AM IST
ಡಿ.14 ಮತ್ತು 15 ರಂದು ಶಾಲೆಗೆ ರಜೆ ಇದ್ದ ಕಾರಣ ತಾಯಿ ಊರಾದ ಹಾಲಂಶೆಟ್ಟಿಹಳ್ಳಿಗೆ ಬಂದ ನಂತರ ಶಾಲೆಗೆ ಹೋಗುವುದಾಗಿ ಹೇಳಿ ನಾಪತ್ತೆಯಾಗಿದ್ದರು. ನಂತರ ಮಲೈಮಹದೇಶ್ವರ ಬೆಟ್ಟಕ್ಕೆ ತೆರಳಿ ಅಲ್ಲೆ ಉಳಿದುಕೊಂಡಿದ್ದರು. ಖರ್ಚು ವೆಚ್ಚಕ್ಕಾಗಿ ಭಕ್ತಾದಿಗಳಿಂದ ಭಿಕ್ಷೆಬೇಡಿಕೊಂಡು ಕಾಲ ಕಳೆಯುತ್ತಿದ್ದರು ಎಂದು ಪೋಷಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • ...
  • 70
  • next >

More Trending News

Top Stories
ಬುರುಡೆ ಕೇಸ್‌ ತಿಮರೋರಿ ಅರೆಸ್ಟ್‌ - ಪೊಲೀಸರ ಜತೆಗೆ ಬೆಂಬಲಿಗರ ತೀವ್ರ ವಾಗ್ವಾದ
ಬಂಧನದಿಂದ ಯೂಟ್ಯೂಬರ್‌ ಸಮೀರ್‌ ಸ್ವಲ್ಪದರಲ್ಲೇ ಪಾರು
ಧರ್ಮಸ್ಥಳ ಬಗ್ಗೆ ಮುಸುಕುಧಾರಿ ಆರೋಪ ಸುಳ್ಳು : ಮೊದಲ ಪತ್ನಿ
ದಿಲ್ಲಿ ಬೀದಿ ನಾಯಿ ಶೆಡ್‌ಗೆ : ಇಂದು ಸುಪ್ರೀಂನಲ್ಲಿ ತೀರ್ಪು
ಧರ್ಮಸ್ಥಳಕ್ಕಾಗಿ ಧರ್ಮಯುದ್ಧ- 1 ವಾರ ರಾಜ್ಯದ ಎಲ್ಲ ಕ್ಷೇತ್ರಗಳಲ್ಲೂ ಪ್ರತಿಭಟನೆ : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved