• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚಳಿಗಾಲದ ಅಧಿವೇಶನ ವೀಕ್ಷಿಸಿದ ವಿದ್ಯಾರ್ಥಿಗಳು

Dec 19 2024, 12:30 AM IST
ಸೊರಬ ತಾಲೂಕಿನ ಸುಮಾರು 250 ಕ್ಕೂ ಹೆಚ್ಚು ಪಿಯುಸಿ ವಿದ್ಯಾರ್ಥಿಗಳು ಮಂಗಳವಾರ ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ವಿಧಾನ ಮಂಡಲದ ಚಳಿಗಾಲದ ಅಧಿವೇಶನವನ್ನು ವೀಕ್ಷಿಸುವ ಮೂಲಕ ಕಲಾಪದ ಬಗ್ಗೆ ವಿಶೇಷ ಜ್ಞಾನ ಪಡೆದರು. ಹಾಗೆಯೇ ಈ ವಿದ್ಯಾರ್ಥಿಗಳು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿಯೂ ಪಾಲ್ಗೊಂಡರು.

ಆಳ್ವಾಸ್ ವಿರಾಸತ್: ಕೊಡಗಿನ ಸ್ಕೌಟ್ಸ್- ಗೈಡ್ಸ್ ವಿದ್ಯಾರ್ಥಿಗಳು ಭಾಗಿ

Dec 18 2024, 12:45 AM IST
ಸಮಾರೋಪ ಸಮಾರಂಭದಲ್ಲಿ ಸಂಸ್ಥೆಯ ರಾಜ್ಯ ಮುಖ್ಯ ಆಯುಕ್ತ ಪಿ.ಜಿ. ಆರ್‌. ಸಿಂಧ್ಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ವಿತರಿಸಿದರು. ಸ್ಕೌಟ್ಸ್‌ ವಿಭಾಗದ ಜಿಲ್ಲಾ ಸಹಾಯಕ ಆಯುಕ್ತ ಟಿ.ಜಿ. ಪ್ರೇಮಕುಮಾರ್‌ ಇದ್ದರು.

ಸಿಯೋನ್ ಆಶ್ರಮಕ್ಕೆ ಎಸ್‌ಡಿಎಂ ರೆಡ್ ಕ್ರಾಸ್ ವಿದ್ಯಾರ್ಥಿಗಳು ಭೇಟಿ

Dec 17 2024, 01:01 AM IST
ಸಿಯೋನ್ ಆಶ್ರಮವನ್ನು ಡಾ. ಯು.ಸಿ. ಪಾಲೋಸ್ 1999ರಲ್ಲಿ ಸ್ಥಾಪಿಸಿದ್ದರು. ಈ ಆಶ್ರಮವು ಮಾನಸಿಕ ಅಸ್ವಸ್ಥರಿಗೆ, ಬುದ್ಧಿಮಾಂದ್ಯರಿಗೆ, ವೃದ್ಧರಿಗೆ, ವಿಧವೆಯರಿಗೆ, ದೈಹಿಕ ವಿಕಜಲಚೇತನರಿಗೆ ವಸತಿ ಮತ್ತು ಪುನರ್ವಸತಿ ಕೇಂದ್ರವಾಗಿದೆ.

ಭಟ್ಕಳದಲ್ಲಿ ಶಾಲಾ ಟೆಂಪೋಗೆ ಬೆಂಕಿ: ವಿದ್ಯಾರ್ಥಿಗಳು ಪಾರು

Dec 17 2024, 01:00 AM IST
ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಬರುವ ಪೂರ್ವದಲ್ಲೇ ಹೊಗೆ ಬೆಂಕಿಯಾಗಿ ಧಗ ಧಗ ಉರಿದು ಟೆಂಪೋದ ಮುಂಭಾಗ ಬೆಂಕಿಗೆ ಸಂಪೂರ್ಣ ಭಸ್ಮವಾಗಿದೆ.

ಸತತ ಪ್ರಯತ್ನ, ನಿರ್ದಿಷ್ಟ ಗುರಿ ಹೊಂದಿದಾಗ ವಿದ್ಯಾರ್ಥಿಗಳು ಸಫಲರಾಗಲು ಸಾಧ್ಯ

Dec 16 2024, 12:50 AM IST
ಬನ್ನೂರು ಗ್ರಾಮದಲ್ಲಿ ಎಜುಕೇಶನಲ್ ವೆಲ್ಫೇರ್ ಫೌಂಡೇಶನ್‌ ನಿಂದ ಚರ್ಚಾ ಸ್ಪರ್ಧೆ ನಡೆಯಿತು.

ಜಿಎಂ ವಿಶ್ವವಿದ್ಯಾಲಯದಲ್ಲಿ ಓಪನ್ ಡೇ ಕಾರ್ಯಕ್ರಮ: 1200 ವಿದ್ಯಾರ್ಥಿಗಳು ಭಾಗಿ

Dec 15 2024, 02:00 AM IST
ದಾವಣಗೆರೆ ನಗರದ ಜಿಎಂ ವಿಶ್ವವಿದ್ಯಾಲಯದ ಶೈಕ್ಷಣಿಕ ಕಾರ್ಯಚಟುವಟಿಕೆಗಳ ಲಭ್ಯತೆ ಬಗ್ಗೆ ವಿದ್ಯಾರ್ಥಿಗಳು ಹಾಗೂ ಪೋಷಕರು ನೇರವಾಗಿ ಅರಿತುಕೊಳ್ಳಲು ಪೂರಕವಾಗಿ ಶುಕ್ರವಾರ, ಶನಿವಾರ ಓಪನ್ ಡೇ ಕಾರ್ಯಕ್ರಮ ನಡೆಯಿತು.

ವಿದ್ಯಾರ್ಥಿಗಳು ಉತ್ತಮ ಭವಿಷ್ಯ ರೂಪಿಸಿಕೊಳ್ಳಲಿ: ಸಿಪಿಐ ರಂಗನಾಥ ನೀಲಮ್ಮನವರ

Dec 10 2024, 12:31 AM IST
ವಿದ್ಯಾರ್ಥಿ ಜೀವನವು ಬಂಗಾರದ ಬದುಕಿದ್ದಂತೆ. ಬಾಲ್ಯದಲ್ಲಿ ತಪ್ಪು ದಾರಿ ತುಳಿದು ಜೀವನ ಹಾಳು ಮಾಡಿಕೊಳ್ಳಬಾರದು.

ವಿದ್ಯಾರ್ಥಿಗಳು ಮಾಲಿನ್ಯದಂತಹ ಸವಾಲು ಎದುರಿಸಬೇಕು: ಪ್ರೊ.ಡಾ.ಎಂ.ಎ.ಶೇಖರ್

Dec 09 2024, 12:47 AM IST
ಸ್ಫೂರ್ತಿದಾಯಕ ವಿಜ್ಞಾನ ಕಾರ್ಯಕ್ರಮದ ಭಾಗವಾಗಿ ಆದಿಚುಂಚನಗಿರಿ ವಿಶ್ವವಿದ್ಯಾಲಯದಲ್ಲಿ ಇದೇ ಮೊದಲ ಬಾರಿಗೆ ಈ ಶಿಬಿರ ಆಯೋಜಿಸಲಾಗಿದೆ. ವಿದ್ಯಾರ್ಥಿಗಳು ಪ್ರಾಯೋಗಿಕವಾಗಿ ರಸಾಯನಶಾಸ್ತ್ರ ಅನ್ವೇಷಿಸಲು ಶಿಬಿರದಲ್ಲಿ ಅವಕಾಶ ಕಲ್ಪಿಸಲಾಗಿದೆ. ವಿಶ್ವ ವಿದ್ಯಾಲಯದ ಮಟ್ಟದಲ್ಲಿ ಮತ್ತು ಅದರಾಚೆಗೂ ರಸಾಯನಶಾಸ್ತ್ರವನ್ನು ಮುಂದುವರಿಸಲು ಮಕ್ಕಳನ್ನು ಪ್ರೇರೇಪಿಸುತ್ತದೆ.

ವಿದ್ಯಾರ್ಥಿಗಳು ಜೀವನದಲ್ಲಿ ಮೌಲ್ಯಗಳ ಅಳವಡಿಸಿಕೊಳ್ಳಿ-ನವೀನಕುಮಾರ್‌

Dec 09 2024, 12:47 AM IST
ಈ ಶಿಕ್ಷಣ ಸಂಸ್ಥೆ ಕೇವಲ ಕ್ರೀಡೆ ಮತ್ತು ಶಿಕ್ಷಣಕ್ಕೆ ಒತ್ತು ಕೊಡದೆ ಸಂಪನ್ಮೂಲ ಅಭಿವೃದ್ಧಿಗೆ ಹೆಚ್ಚು ಪ್ರಾಮುಖ್ಯತೆ ಕೊಡುತ್ತದೆ. ವಿದ್ಯಾರ್ಥಿಗಳು ಹೆಚ್ಚು ಜೀವನದ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದು ಪಶು ವೈದ್ಯಾಧಿಕಾರಿ ನವೀನ್ ಕುಮಾರ್‌ ಹೇಳಿದರು.

ವಿದ್ಯಾರ್ಥಿಗಳು ಕನ್ನಡ ಸಾಹಿತ್ಯ ಸಮ್ಮೇಳನವನ್ನು ನೋಡಿ ಕಣ್ತುಂಬಿಕೊಳ್ಳಬೇಕು: ಎಚ್.ಆರ್.ಅರವಿಂದ್

Dec 09 2024, 12:45 AM IST
ಮಂಡ್ಯ ನೆಲದಲ್ಲಿ 3ನೇ ಬಾರಿಗೆ 87ನೇ ಅಖಿಲ ಭಾರತ ಕನ್ನಡಸಾಹಿತ್ಯ ಸಮ್ಮೇಳನ ನಡೆಯುತ್ತಿರುವುದು ನಮ್ಮ ಸೌಭಾಗ್ಯವೇ ಸರಿ. ನಾವು ಪದವಿ ಓದುತ್ತಿದ್ದಾಗ 48ನೇ ಅಖಿಲ ಭಾರತ ಕನ್ನಡಸಾಹಿತ್ಯ ಸಮ್ಮೇಳನ ನಡೆಯುತ್ತಿತ್ತು, ಅದೊಂದು ಅವಿಸ್ಮರಣೀಯ ಗಳಿಗೆ, ನಮ್ಮಲ್ಲಿ ದೊಡ್ಡ ಸಾಹಿತಿಗಳಾದ ಕುವೆಂಪು, ಬೇಂದ್ರೆ, ಹೆಬ್ರಿ ತರ ಆಗಬಯಸುವವರು ಇರಬಹುದು. ಸಾಹಿತ್ಯ ಅಭಿರುಚಿ ಬೆಳೆಸಿಕೊಳ್ಳಿ.
  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • ...
  • 70
  • next >

More Trending News

Top Stories
ಮಳೆ ತಗ್ಗಿದರೂ ಕೃಷ್ಣಾ ನದಿ ತೀರದಲ್ಲಿ ಪ್ರವಾಹ ಭೀಕರ
ಧರ್ಮಸ್ಥಳದಲ್ಲಿ ನೂರಾರು ಶವ ಹೂತ ಅನಾಮಿಕ ಮಂಡ್ಯದವ
ಚೌತಿ ಹಬ್ಬಕ್ಕೆ 26ರಿಂದ ರಾಜಧಾನಿ-ಕರಾವಳಿ ಮಧ್ಯೆ 2 ವಿಶೇಷ ರೈಲು ಸಂಚಾರ
ಸಂಚಾರ ಉಲ್ಲಂಘನೆ ದಂಡ ಪಾವತಿಗೆ 50% ರಿಯಾಯ್ತಿ
ಮೈಕ್ರೋ ಕಿರುಕುಳ ಆತ್ಮ*ತ್ಯೆಗೆ ₹5 ಲಕ್ಷ ಪರಿಹಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved