• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೈಲಂದೂರು ಊರಿನವರ ಪ್ರತಿಷ್ಠೆಗೆ ಶಾಲಾ ವಂಚಿತರಾದ 32 ವಿದ್ಯಾರ್ಥಿಗಳು

Nov 29 2024, 01:01 AM IST
ಬೈಲಂದೂರು ಶಾಲೆಗೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಾಗೂ ಕ್ಷೇತ್ರಶಿಕ್ಷಣಾಧಿಕಾರಿ ಎನ್.ಆರ್‌. ಹೆಗಡೆ, ಪೊಲೀಸ್‌ ಇಲಾಖೆಯ ಸಹಕಾರ ಪಡೆದು ಪಾಲಕರ ಮನವೊಲಿಸುವ ಎಲ್ಲ ಪ್ರಯತ್ನ ಮಾಡಿದ್ದರಿಂದ ೧೧ ಮಕ್ಕಳನ್ನು ಶಾಲೆಗೆ ಕಳುಹಿಸಲು ಒಪ್ಪಿದ್ದಾರೆ.

ಕಾನೂನು ವಿದ್ಯಾರ್ಥಿಗಳು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯಬೇಕು

Nov 27 2024, 01:06 AM IST
ಭಾರತದ ಸಂವಿಧಾನವು ವಿಶ್ವದ ಅತ್ಯಂತ ಸುದೀರ್ಘವಾದ ಲಿಖಿತ ಸಂವಿಧಾನವಾಗಿದೆ.

ವಿದ್ಯಾರ್ಥಿಗಳು ಸ್ಪಷ್ಟ ಗುರಿ ಹೊಂದಿರಬೇಕು

Nov 24 2024, 01:48 AM IST
ಎಲ್ಲರೂ ತಮ್ಮ ತಮ್ಮ ತಂದೇ ತಾಯಿಗಳನ್ನೇ ರೋಲ್ ಮಾಡೆಲ್‌ಗಳನ್ನಾಗಿಸಿ ಕೊಳ್ಳಬೇಕು. ವಿದ್ಯಾಬ್ಯಾಸ ಮುಗಿಸಿದ ನಂತರ ಕನಿಷ್ಟ ನಾಲ್ಕು ಜನರಿಗಾದರೂ ಸಹಾಯ ಮಾಡ ಬೇಕು.ಯುವಪೀಳಿಗೆ ಓದುವ ಕಾಲದಲ್ಲಿ ದುಶ್ಚಟಗಳಿಂದ ದೂರವಿರಬೇಕು. ಉತ್ತಮ ಕೆಲಸಗಳಿಗೆ ಮಾತ್ರ ಮೋಬೈಲ್ ಮತ್ತು ಸಾಮಾಜಿಕ ಜಾಲತಾಣಗಳನ್ನು ಬಳಸಬೇಕು.

ವಿದ್ಯಾರ್ಥಿಗಳು ಕನ್ನಡತನ ರೂಢಿಸಿ: ಕೆ.ಆರ್.ಜ್ಯೋತಿ

Nov 23 2024, 12:33 AM IST
ಯಡೂರಿನ ಬಿ.ಟಿ. ಚೆನ್ನಯ್ಯ ಗೌರಮ್ಮ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗುರುವಾರ ೬೯ನೇ ಕನ್ನಡ ರಾಜ್ಯೋತ್ಸವ ನಡೆಯಿತು. ಹಿರಿಯ ಸಾಹಿತಿ ನ.ಲ. ವಿಜಯ ಅವರನ್ನು ಸನ್ಮಾನಿಸಲಾಯಿತು.

ವಿದ್ಯಾರ್ಥಿಗಳು ಸವಾಲನ್ನು ಯಶಸ್ವಿಯಾಗಿ ಎದುರಿಸಿ

Nov 22 2024, 01:19 AM IST
ಜೀವನದಲ್ಲಿ ಸೋಲು-ಗೆಲುವು, ಸಂಕಷ್ಟಗಳು ಎದುರಾಗುವುದು ಸಹಜ. ಜೀವನದ ಸಂಕಷ್ಟಗಳಿಗೆ ಎದೆಗುಂದದೆ ಧೈರ್ಯದಿಂದ ಎದುರಿಸುವ ಸಾಮರ್ಥ್ಯ ಬೆಳೆಸಿಕೊಳ್ಳಬೇಕು. ವಿದ್ಯಾರ್ಥಿಗಳು ಉದ್ದೇಶಿತ ಉತ್ತಮ ಗುರಿ ಸಾಧಿಸಲು ವರ್ತಮಾನದ ಸವಾಲುಗಳನ್ನು ಯಶಸ್ವಿಯಾಗಿ ಎದುರಿಸುವ ಮೂಲಕ ಸಾಧನೆಯ ಶಿಖರ ತಲುಪಬೇಕು ಎಂದು ಮುಖ್ಯಸ್ಥ ಡಾ. ಶಿವರಾಜ ದೇಶಮುಖ ತಿಳಿಸಿದರು.

ಪಠ್ಯೇತರ ಚಟುವಟಿಕೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸಲಿ

Nov 21 2024, 01:04 AM IST
ಮಕ್ಕಳಲ್ಲಿನ ಪ್ರತಿಭೆಗಳನ್ನು ಗುರುತಿಸಲು ಮಕ್ಕಳು ಶಿಕ್ಷಣ ತರಬೇತಿಗಳ ಜೊತೆಗೆ ವಿವಿಧ ಚಟುವಟಿಕೆಗಳಲ್ಲಿ ಭಾಗವಹಿಸಬೇಕು.

ವಿದ್ಯಾರ್ಥಿಗಳು ದೇಶದ ಅಭಿವೃದ್ಧಿಗೆ ಕೊಡುಗೆ ನೀಡಲಿ: ಹೊಂಗಿರಣ ಚಂದ್ರು

Nov 20 2024, 12:31 AM IST
ಮಕ್ಕಳು ಸದಾ ಕ್ರಿಯಾಶೀಲರಾಗಿ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ಭಾಗವಹಿಸಿ ದೇಶದ ಅಭಿವೃದ್ಧಿಗೆ ಕೊಡುಗೆ ನೀಡುವಂತಹ ಸತ್ಪ್ರಜೆಗಳಾಗಬೇಕು ಎಂದು ಕಾಮಿಡಿ ಕಿಲಾಡಿಗಳು ಕಾರ್ಯಕ್ರಮದ ನಟ ಹೊಂಗಿರಣ ಚಂದ್ರು ಹೊನ್ನಾಳಿಯಲ್ಲಿ ಹೇಳಿದ್ದಾರೆ.

ವಿದ್ಯಾರ್ಥಿಗಳು ಓದುವ ಸಂಸ್ಕೃತಿಗೆ ಮರಳಬೇಕಿದೆ: ಅಂಶಿ

Nov 20 2024, 12:31 AM IST
ಈ ಹಿಂದೆ ಓದುವ ಹವ್ಯಾಸ ಸಹಜವಾಗಿ ಎಲ್ಲರಲ್ಲೂ ಇತ್ತು. ವಿದ್ಯಾರ್ಥಿಜೀವನದಲ್ಲಿ ಮಹನೀಯರ ಜೀವನಗಾಥೆ, ನಾಟಕ, ಕಲೆ,ಸಾಹಿತ್ಯ, ಸಂಸ್ಕೃತಿ, ಪ್ರಚಲಿತ ವಿದ್ಯಮಾನ ಎಲ್ಲವನ್ನೂ ಓದುತ್ತಿದ್ದರು. ಆದರೆ ಇದೀಗ ಆಧುನಿಕ ತಂತ್ರಜ್ಞಾನ ನಮಗೆ ಬೆರಳ ತುದಿಯಲ್ಲೇ ಮಾಹಿತಿಯನ್ನು ನೀಡುತ್ತಿದೆ. ಹಾಗಾಗಿ ವಿದ್ಯಾರ್ಥಿಗಳು ಕೇಳುವ ಮತ್ತು ನೋಡುವ ಸಂಸ್ಕೃತಿಗೆ ಸಿಕ್ಕುಬಿದ್ದಿದ್ದಾರೆ.

ಮಾದಕ ವ್ಯಸನಕ್ಕೆ ವಿದ್ಯಾರ್ಥಿಗಳು ಬಲಿ

Nov 18 2024, 01:15 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ನಿಂದ ನ.28 ರಿಂದ ಡಿ.6 ರವರೆಗೆ ರಾಜ್ಯಾದ್ಯಂತ ನಡೆಯಲಿರುವ ನಶೆಮುಕ್ತ ಅಭಿಯಾನದ ಪೋಸ್ಟರ್‌ನ್ನು ಎಬಿವಿಪಿಯ ರಾಜ್ಯ ಕಾರ್ಯದರ್ಶಿ ಸಚಿನ ಕುಳಗೇರಿ ಬಿಡುಗಡೆಗೊಳಿಸಿದರು. ಈ ವೇಲೆ ಮಾತನಾಡಿದ ಸಚಿನ್‌ ಕುಳಗೇರಿ, ಭಾರತ ತನ್ನದೇ ಘನತೆ ವೈಶಿಷ್ಟತೆ, ಗೌರವ ಆಚರಣೆ ಹಾಗೂ ಸದ್ವಿಚಾರ ಹೊಂದಿದ ದೇಶ.

ವಿದ್ಯಾರ್ಥಿಗಳು ಪುಸ್ತಕಗಳನ್ನು ಒಡನಾಡಿಗಳನ್ನಾಗಿ ಮಾಡಿಕೊಳ್ಳಲಿ: ಶಾಸಕ ದೇಶಪಾಂಡೆ

Nov 18 2024, 12:01 AM IST
ವಿದ್ಯಾರ್ಥಿಗಳು ತಮ್ಮ ಜ್ಞಾನವನ್ನು ವೃದ್ಧಿಸಿಕೊಳ್ಳಲು ಗ್ರಂಥಾಲಯದಲ್ಲಿ ಲಭ್ಯವಿರುವ ಪುಸ್ತಕಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು.
  • < previous
  • 1
  • ...
  • 25
  • 26
  • 27
  • 28
  • 29
  • 30
  • 31
  • 32
  • 33
  • ...
  • 70
  • next >

More Trending News

Top Stories
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
106 ವರ್ಷದ ವೃದ್ಧೆಗೆ ಹೊಲಿಗೆ ಯಂತ್ರ ತರಬೇತಿ!
ನನ್‌ ಬಗ್ಗೆ ಏನಂದ್ರೂ ಸಹಿಸ್ತೀನಿ, ಫ್ಯಾಮಿಲಿ ಬಗ್ಗೆ ತಪ್ಪಾಗಿ ಮಾತನಾಡಕೂಡದು: ಅಂಕಿತಾ ಅಮರ್
‘ಪಿಒಪಿ ಗಣಪ ಬಳಸಲ್ಲ’ ಮುಚ್ಚಳಿಕೆ ಬರೆಸಿ ಉತ್ಸವಕ್ಕೆ ಒಪ್ಪಿಗೆ: ಖಂಡ್ರೆ
ಕರ್ನಾಟಕದಲ್ಲಿ ಅಡಕೆ ಕ್ಯಾನ್ಸರ್‌ ಕಾರಕವೇ? : ಶೀಘ್ರ ವರದಿಗೆ ಕೃಷಿ ಸಚಿವ ಚೌಹಾಣ್ ಸೂಚನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved