ರೀಲ್ಸ್‌ಗಾಗಿ ಪೆಟ್ರೋಲ್ ಬಾಂಬ್ ಸಿಡಿಸಿದ ವಿದ್ಯಾರ್ಥಿಗಳು
Nov 15 2024, 12:32 AM ISTಚನ್ನಪಟ್ಟಣ ಬೈಪಾಸ್ ಬಳಿ ಇರುವ ರಾಜೀವ್ ಆರ್ಯುವೇದ ಕಾಲೇಜಿನ ವಿದ್ಯಾರ್ಥಿಗಳು ರೀಲ್ಸ್ ಮಾಡುವ ಉದ್ದೇಶದಲ್ಲಿ ಪೆಟ್ರೋಲ್ ಬಾಂಬ್ ಸ್ಫೋಟಿಸಿ ಹುಚ್ಚಾಟ ಪ್ರದರ್ಶನ ಮಾಡಿದ್ದಾರೆ. ಸಾಲದ್ದಕ್ಕೆ ಅದನ್ನು ವೀಡಿಯೋ ಮಾಡಿ ಇನ್ಸ್ಟಾಗ್ರಾಮಿನಲ್ಲಿ ಅಪ್‌ಲೋಡ್ ಮಾಡಿ ತೀವ್ರ ಟೀಕೆಗೆ ಒಳಗಾಗಿದ್ದಾರೆ. ಪೊಲೀಸರು ಮೂವರು ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲು ಮಾಡಿ ಮೂವರನ್ನ ನ್ಯಾಯಾಲಯದ ಮುಂದೆ ಹಾಜರುಪಡಿಸಿ ದಂಡ ವಿಧಿಸಲಾಗಿದೆ.