• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿದ್ಯಾರ್ಥಿಗಳು ಓದಿನ ಜೊತೆಗೆ ಕ್ರೀಡಾ ಚಟುವಟಿಕೆಗಳಿಗೂ ಗಮನ ನೀಡಬೇಕು

Nov 11 2024, 01:04 AM IST
ಕ್ರೀಡೆಗಳಲ್ಲಿ ಭಾಗವಹಿಸಿ ಪದಕ ಪಡೆದವರಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲೂ ಮೀಸಲಾತಿ ಇದೆ. ಸರ್ಕಾರಿ ಉದ್ಯೋಗಗಳು ಹೇರಳವಾಗಿ ಸಿಗುತ್ತಿವೆ. ರೈಲ್ವೆ, ಬ್ಯಾಂಕ್ ಮುಂತಾದ ಇಲಾಖೆಗಳಲ್ಲಿ ಹಲವಾರು ಕ್ರೀಡಾಪಟುಗಳು ಕಾರ್ಯನಿರ್ವಹಿಸುತ್ತಿದ್ದಾರೆ. ಹೀಗಾಗಿ ವ್ಯಾಸಂಗದ ಜೊತೆಗೆ ಕ್ರೀಡೆಯಲ್ಲೂ ಭಾಗವಹಿಸಿ, ಭವಿಷ್ಯ ಉಜ್ವಲ ಮಾಡಿಕೊಳ್ಳಬಹದು.

ವಿದ್ಯಾರ್ಥಿಗಳು ಸಾಧನೆ ಮಾಡಲು ಗುರಿ ಮುಖ್ಯ

Nov 10 2024, 02:06 AM IST
ಜೀವನಕ್ಕೆ ಶಿಕ್ಷಣ ಮುಖ್ಯ, ಜೀವನದಲ್ಲಿ ಗಳಿಸಿದ ಆಸ್ತಿ ಸಂಪತ್ತು ಬೇರೆಯವರ ಪಾಲಾಗಬಹುದು ಆದರೆ, ಕಲಿತ ಶಿಕ್ಷಣ ಮಾತ್ರ ಬೇರೆಯವರ ಪಾಲಾಗುವುದಿಲ್ಲ. ವಿದ್ಯಾರ್ಥಿಗಳು ಜೀವನದಲ್ಲಿ ಗುರಿ ಇಟ್ಟುಕೊಂಡು ಸಾಧನೆ ಮಾಡಬೇಕು. ಸಾಧನೆ ಮಾಡಿದವರ ಇತಿಹಾಸ ಅರಿತುಕೊಳ್ಳಬೇಕು. ಸಾಧನೆ ಹಿಂದಿನ ರಹಸ್ಯ ಅರಿತುಕೊಳ್ಳಬೇಕು

ಎಲ್‌ಎಲ್‌ಬಿ ವಿದ್ಯಾರ್ಥಿಗಳು ಗ್ರಾಮೀಣ ಜನರಿಗೆ ಕಾನೂನು ಸಲಹೆ ನೀಡಿ

Nov 10 2024, 01:54 AM IST
ಭಾರತೀಯ ಸಂವಿಧಾನದ ಅಡಿಯಲ್ಲಿ ಪ್ರತಿಯೊಬ್ಬರಿಗೂ ಕಾನೂನಿನ ನೆರವು ದೊರೆಯಬೇಕು ಮತ್ತು ತಾರತಮ್ಯ ಹಾಗೂ ವಂಚನೆಗೆ ಒಳಗಾಗಬಾರದು ಎಂಬ ದೃಷ್ಠಿಯಿಂದ ಎಲ್ಲರೂ ಸಮಾನರು ಎಂದು ಪರಿಗಣಿಸಿ, ಅಗತ್ಯ ಸೌಲಭ್ಯವನ್ನು ಕಲ್ಪಿಸಿದೆ. ಪುಟ್ಟ ಮಕ್ಕಳಿಗೆ, ಶಿಕ್ಷಣವಿಲ್ಲದ ಜನರಿಗೆ ಕಾನೂನಿನ ಅರಿವು ಮೂಡಿಸಲು ಸಾಧ್ಯವಿಲ್ಲ, ಆದ್ದರಿಂದ ವಿದ್ಯಾರ್ಥಿಗಳಾದ ನಿಮಗೆ ಈ ವಿಷಯದಲ್ಲಿ ಅಗತ್ಯ ಅರಿವು ಮೂಡಿಸುವ ಕಾರ್ಯಕ್ರಮ ಉಪಯುಕ್ತವಾಗಲಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ನಿವೇದಿತಾ ಮಹಾಂತೇಶ್ ಮುನವಳ್ಳಿ ಮಠ್ ಕಾನೂನು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಮೊರಾರ್ಜಿ ದೇಸಾಯಿ ವಸತಿ ಶಾಲಾ ವಿದ್ಯಾರ್ಥಿಗಳು ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

Nov 09 2024, 01:11 AM IST
ನ.7ರಂದು ಹುಣಸೂರಿನಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ಖೋ-ಖೋ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದ ಪಟ್ಟಣದ ಗೂರಮಾರನಹಳ್ಳಿ ಮುರಾರ್ಜಿದೇಸಾಯಿ ವಸತಿ ಶಾಲಾ ವಿದ್ಯಾರ್ಥಿಗಳ ಹಾಸನ ಜಿಲ್ಲಾ ತಂಡ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದು, ನ.14ರಂದು ವಿಜಯಪುರ ಜಿಲ್ಲೆಯ ಆಲಮಟ್ಟಿ ಪಟ್ಟಣದಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿಗಳು ದೇಶದ ಉತ್ತಮ ಪ್ರಜೆಗಳನ್ನಾಗಿ ರೂಪಿಸುವುದು ಶಿಕ್ಷಕರ ಕರ್ತವ್ಯ : ಸುಜಾತಾ

Nov 09 2024, 01:01 AM IST
ಚಿಕ್ಕಮಗಳೂರು, ವಿದ್ಯಾರ್ಥಿಗಳು ದೇಶದ ಆಸ್ತಿ, ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ಅವರನ್ನು ಪಾಲ್ಗೊಳ್ಳುವಂತೆ ಪ್ರೋತ್ಸಾಹಿಸಿ ಸಮಾಜದ ಉತ್ತಮ ಪ್ರಜೆಗಳನ್ನಾಗಿ ರೂಪಿಸುವುದು ಶಿಕ್ಷಕರ ಕರ್ತವ್ಯ ಎಂದು ನಗರಸಭೆ ಅಧ್ಯಕ್ಷೆ ಸುಜಾತಾ ಶಿವಕುಮಾರ್ ಹೇಳಿದರು.

ರಾಜ್ಯದ 3 ಸರ್ಕಾರಿ ಐಟಿಐ ಕಾಲೇಜಿನ ವಿದ್ಯಾರ್ಥಿಗಳು ಪರೀಕ್ಷೆಯಿಂದ ವಂಚಿತ

Nov 07 2024, 12:35 AM IST
ಚಿಕ್ಕಮಗಳೂರು, ರಾಜ್ಯದ 3 ಸರ್ಕಾರಿ ಐಟಿಐ ಕಾಲೇಜಿನ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಸ್ಕಿಲ್ ಇಂಡಿಯಾ ಡಿಜಿಟಲ್ ಹಬ್ (ಎಸ್‌ಐಡಿಎಚ್) ಕಲ್ಲು ಹಾಕಿದೆ.- ಇದು, ಮಕ್ಕಳ ಪೋಷಕರ ಆಕ್ರೋಶದ ಮಾತು.ಎಸ್‌ಐಡಿಎಚ್‌ನಲ್ಲಿನ ಉಂಟಾದ ತಾಂತ್ರಿಕ ದೋಷದಿಂದಾಗಿ ರಾಜ್ಯದ 3 ಐಟಿಐ ಕಾಲೇಜುಗಳ ಸುಮಾರು 450 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆಯಿಂದ ವಂಚಿತರಾಗಿದ್ದಾರೆ.

ವಿದ್ಯಾರ್ಥಿಗಳು ಸರ್ಕಾರದ ಯೋಜನೆ ಪಡೆದುಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು: ಡಿ.ರವಿಶಂಕರ್

Nov 06 2024, 12:46 AM IST
ವಿದ್ಯಾರ್ಥಿಗಳಲ್ಲಿ ಅಡಗಿರುವ ಅಸಾಧಾರಣ ಪ್ರತಿಭೆಯನ್ನು ಅನಾವರಣ ಮಾಡಿ ಅದಕ್ಕೆ ಪೋಷಣೆ ನೀಡಿ ಅವರು ಗ್ರಾಮ ಮಟ್ಟದಿಂದ ರಾಷ್ಟ್ರ ಮಟ್ಟದವರೆಗೂ ಸ್ಪರ್ಧಿಸಿ ಉತ್ತಮ ಸಾಧನೆ ಮಾಡಲು ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆಯಾಗಿದ್ದು, ಸೋಲು ಗೆಲುವನ್ನು ಲೆಕ್ಕಿಸದೆ ಭಾಗವಹಿಸಬೇಕು.

ವಿದ್ಯಾರ್ಥಿಗಳು ಅಂಕಗಳಿಗೆ ಸೀಮಿತವಾಗದಿರಿ ನೈತಿಕ ಶಿಕ್ಷಣ ಅಗತ್ಯ

Nov 04 2024, 12:26 AM IST
ವೈಜ್ಞಾನಿಕವಾಗಿ ದಿನೇ ದಿನೆ ಅಭಿವೃದ್ಧಿ ಹೊಂದುತ್ತಿದ್ದೇವೆ ಆದರೂ ಶಿಕ್ಷಣ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವಲ್ಲಿ ಸಿಲೆಬಸ್ ಮುಗಿಸುವುದು ಮತ್ತು ಅಂಕಕ್ಕೆ ಸೀಮಿತವಾಗದೆ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆ ಶಾಲಾ ಕಾಲೇಜುಗಳು ಆದ್ಯತೆ ಕೊಡಬೇಕೆಂದು ಮಾಜಿ ಅಡ್ವೋಕೇಟ್ ಜನರಲ್ ಮತ್ತು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷರು ಚಂದ್ರಶೇಖರ ಭಾರತೀಯ ವಿದ್ಯಾಸಂಸ್ಥೆಯ ಅಧ್ಯಕ್ಷರು ಆದ ಅಶೋಕ್ ಹಾರನಹಳ್ಳಿ ಅಭಿಪ್ರಾಯಪಟ್ಟರು.

ವಿದ್ಯಾರ್ಥಿಗಳು ಏಕೀಕರಣದ ಇತಿಹಾಸ ತಿಳಿದುಕೊಳ್ಳಿ

Nov 02 2024, 01:36 AM IST
ಅಂದು ಹರಿದು ಹಂಚಿ ಹೋಗಿದ್ದ ಕರ್ನಾಟಕವನ್ನು ಒಂದುಗೂಡಿಸಲು ಹಲವಾರು ಜನ ಮಹನೀಯರು ಅವಿರತವಾಗಿ ಶ್ರಮಿಸಿದ್ದಾರೆ

ಕೆಎಂಎ ಪ್ರತಿಭಾ ಪುರಸ್ಕಾರ: ಆರು ವಿದ್ಯಾರ್ಥಿಗಳು ಆಯ್ಕೆ

Nov 01 2024, 12:15 AM IST
ಈ ಸಾಲಿನ ವಿಶೇಷ ಪ್ರತಿಭಾ ಪುರಸ್ಕಾರ 2024ಕ್ಕೆ ಜಿಲ್ಲೆಯ ಒಟ್ಟು ಆರು ವಿದ್ಯಾರ್ಥಿಗಳು ಆಯ್ಕೆಗೊಂಡಿದ್ದಾರೆ.
  • < previous
  • 1
  • ...
  • 27
  • 28
  • 29
  • 30
  • 31
  • 32
  • 33
  • 34
  • 35
  • ...
  • 70
  • next >

More Trending News

Top Stories
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
106 ವರ್ಷದ ವೃದ್ಧೆಗೆ ಹೊಲಿಗೆ ಯಂತ್ರ ತರಬೇತಿ!
ನನ್‌ ಬಗ್ಗೆ ಏನಂದ್ರೂ ಸಹಿಸ್ತೀನಿ, ಫ್ಯಾಮಿಲಿ ಬಗ್ಗೆ ತಪ್ಪಾಗಿ ಮಾತನಾಡಕೂಡದು: ಅಂಕಿತಾ ಅಮರ್
‘ಪಿಒಪಿ ಗಣಪ ಬಳಸಲ್ಲ’ ಮುಚ್ಚಳಿಕೆ ಬರೆಸಿ ಉತ್ಸವಕ್ಕೆ ಒಪ್ಪಿಗೆ: ಖಂಡ್ರೆ
ಕರ್ನಾಟಕದಲ್ಲಿ ಅಡಕೆ ಕ್ಯಾನ್ಸರ್‌ ಕಾರಕವೇ? : ಶೀಘ್ರ ವರದಿಗೆ ಕೃಷಿ ಸಚಿವ ಚೌಹಾಣ್ ಸೂಚನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved