• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿದ್ಯಾರ್ಥಿಗಳು ಮಾನಸಿಕ ಆರೋಗ್ಯಕ್ಕೆ ಹೆಚ್ಚು ಆದ್ಯತೆ ನೀಡಬೇಕು: ಡಾ.ಪಿ.ವಿ. ಭಂಡಾರಿ

Oct 31 2024, 12:54 AM IST
ಆಳ್ವಾಸ್ ವೆಲ್ನೆಸ್‌ ತರಬೇತಿ ಕೇಂದ್ರದ ನಿರ್ದೇಶಕಿ ಡಾ. ದೀಪಾ ಕೊಠಾರಿ, ಆಳ್ವಾಸ್ ಕಾಲೇಜಿನ ಐಕ್ಯೂಎಸಿ ಸಂಯೋಜಕಿ ಡಾ. ಮೂಕಾಂಬಿಕಾ ಜಿ.ಎಸ್., ಸ್ನಾತಕೋತ್ತರ ಮನಃಶಾಸ್ತ್ರ ವಿಭಾಗದ ಮುಖ್ಯಸ್ಥೆ ಆಡ್ರಿ ಪಿಂಟೋ, ಕಾಲೇಜಿನ ಕುಲಸಚಿವ (ಮೌಲ್ಯ ಮಾಪನ) ನಾರಾಯಣ ಶೆಟ್ಟಿ, ವಿವಿಧ ವಿಭಾಗದ ವಿದ್ಯಾರ್ಥಿ ಪ್ರತಿನಿಧಿಗಳು ಭಾಗಿಯಾಗಿದ್ದರು.

ವಿದ್ಯಾರ್ಥಿಗಳು ಜ್ಞಾನದ ಸದ್ಬಳಕೆ ಮಾಡದಿರುವುದು ವೈಫಲ್ಯಕ್ಕೆ ಕಾರಣ: ಎಸ್‌ಎಸ್‌ ನಾಯಕ್‌

Oct 29 2024, 12:45 AM IST
ಮೂಡುಬಿದಿರೆ ಆಳ್ವಾಸ್ (ಸ್ವಾಯತ್ತ)ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಶನಿವಾರ ಬಿಬಿಎ ವಿಭಾಗವು ರ‍್ಯಾಂಕ್ ಪಡೆದ ವಿದ್ಯಾರ್ಥಿಗಳ ಸನ್ಮಾನ ಮತ್ತು ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಸಿತು. ಐಸಿಎಐ ಮಂಗಳೂರು ವಿಭಾಗದ ನಿಕಟಪೂರ್ವ ಅಧ್ಯಕ್ಷ ಎಸ್ ಎಸ್. ನಾಯಕ್ ಅತಿಥಿಯಾಗಿ ಪಾಲ್ಗೊಂಡರು.

ವಿದ್ಯಾರ್ಥಿಗಳು ಸಾಧನೆಯ ಕನಸು ಕಾಣಬೇಕು: ಬಿಇಒ ರಾಜೇಗೌಡ

Oct 28 2024, 12:46 AM IST
ವಿದ್ಯಾರ್ಥಿಗಳು ಗುರಿ ಸಾಧಿಸುವ ಕನಸನ್ನು ಹೊಂದಿದ್ದರೆ ಮಾತ್ರ ಯಶಸ್ಸು ಲಭಿಸುತ್ತದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳೆಲ್ಲರೂ ಗುರಿ ಸಾಧಿಸುವ ಛಲವನ್ನು ಹೊಂದಿರಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಒ) ರಾಜೇಗೌಡ ಹೇಳಿದರು. ಬೇಲೂರಿನಲ್ಲಿ ಹೋಬಳಿ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಪ್ಲಾಸ್ಟಿಕ್‌ ಮುಕ್ತ ಜಾಗೃತಿ ಮೂಡಿಸಿದ ಶಿಕ್ಷಣ ಮಹಾವಿದ್ಯಾಲಯದ ವಿದ್ಯಾರ್ಥಿಗಳು

Oct 27 2024, 02:37 AM IST
ಪ್ಲಾಸ್ಟಿಕ್ ಮುಕ್ತ ಸ್ವಚ್ಛ ಭಾರತಕ್ಕೆ ಅಣಿಗೊಳಿಸುವ, ಜಾಗೃತಿ ಮೂಡಿಸುವ ೧೬ ದಿನಗಳ ನಿರಂತರ ಸ್ವಚ್ಛತಾ ಕಾರ್ಯದ ಮೂಲಕ ಹಾನಗಲ್ಲ ಶ್ರೀ ಕುಮಾರೇಶ್ವರ ಶಿಕ್ಷಣ ಮಹಾವಿದ್ಯಾಲಯದ ವಿದ್ಯಾರ್ಥಿಗಳು ವಿಶೇಷ ಕಾಳಜಿ ತೋರಿದ್ದು ಮಠ ಮಂದಿರ, ಕಲಾಮಂದಿರಗಳ ಸ್ವಚ್ಛತೆಗೆ ಮುಂದಾಗಿದ್ದಾರೆ.

ವಿದ್ಯಾರ್ಥಿಗಳು ನಾಯಕತ್ವ ಗುಣ ಬೆಳೆಸಿಕೊಳ್ಳಲಿ: ಪ್ರವೀಣ್ ಪೂಜಾರಿ

Oct 27 2024, 02:03 AM IST
ಶೃಂಗೇರಿ , ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತು, ಪ್ರಾಮಾಣಿಕತೆ ಹಾಗೂ ಸಂಯಮ ಮೈಗೂಡಿಸಿಕೊಳ್ಳಬೇಕು. ಜೊತೆಗೆ ಉತ್ತಮ ನಾಯಕತ್ವ ಗುಣಗಳನ್ನೂ ಬೆಳೆಸಿಕೊಳ್ಳಬೇಕು ಎಂದು ವಿದ್ಯಾರಣ್ಯಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರವೀಣ್ ಪೂಜಾರಿ ಹೇಳಿದರು.

ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಿ ಸಾಧನೆ ಮಾಡಲಿ: ವಿವೇಕಾನಂದ

Oct 26 2024, 12:57 AM IST
ಕೂಲಿ ಮಾಡುವಂತಹ ಜನರು ಸಹ ತಮ್ಮ ಮಕ್ಕಳು ಕಾನ್ವೆಂಟ್ ಶಾಲೆಗಳಲ್ಲಿ ಓದಿಸಬೇಕೆಂದು ಕಷ್ಟಪಡುತ್ತಾರೆ. ಆದರೆ, ಮಕ್ಕಳು ಇವುಗಳನ್ನು ಅರ್ಥ ಮಾಡಿಕೊಳ್ಳದೆ ಪ್ರೀತಿ, ಪ್ರೇಮ ಹಾಗೂ ದುಶ್ಚಟಗಳಿಗೆ ಒಳಗಾಗಿ ಜೀವನವನ್ನೇ ನಾಶ ಮಾಡಿಕೊಳ್ಳುತ್ತಿದ್ದಾರೆ. ಮೊಬೈಲ್ ಬಳಕೆ ಚಟಕ್ಕೆ ಒಳಗಾಗಿತ್ತಿದ್ದಾರೆ.

ಆಶ್ರಮ ಶಾಲಾ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

Oct 25 2024, 12:59 AM IST
ಮೊಟ್ಟ ಮೊದಲ ಬಾರಿಗೆ ಮೈಸೂರು ವಿಭಾಗವು ಎಲ್ಲ ನಾಲ್ಕು ವಿಭಾಗದಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸುವ ಮೂಲಕ ವಿಶೇಷ ಸಾಧನೆ

ಪ್ರತಿಭಾನ್ವಿತ ವಿದ್ಯಾರ್ಥಿಗಳು ಸನ್ನಡತೆ ರೂಪಿಸಿಕೊಳ್ಳಬೇಕು: ಪ್ರೊ.ಎಂ.ಎಸ್.ಕೃಷ್ಣಮೂರ್ತಿ

Oct 23 2024, 12:38 AM IST
ಕಿಕ್ಕೇರಿ ಬಲು ದೊಡ್ಡ ಸಂಸ್ಕೃತಿಯ ತಾಣವಾಗಿದೆ. ಇಲ್ಲಿ ನಡೆಯುವ ಪ್ರತಿ ಕಾರ್ಯಕ್ರಮ ರಾಜ್ಯಕ್ಕೆ ಮಾದರಿಯಾಗಿದೆ. ವಿದ್ಯಾರ್ಥಿಗಳ ಜ್ಞಾನ ಶಿಕ್ಷಣಕ್ಕೆ ನೆರವಾಗುವ ಕೆಲಸ ಸರ್ವ ಶ್ರೇಷ್ಟವಾಗಿದೆ. ವಿವಿಧ ಜಿಲ್ಲೆಯ ಅರ್ಹ ವಿದ್ಯಾರ್ಥಿಗಳನ್ನು ಗುರ್ತಿಸಿ ನೆರವು ನೀಡುವ ಕೆಲಸ ನಿರಂತರವಾಗಿರಲಿ.

ಕೊಳಚೆ ನೀರಲ್ಲೇ ಶಾಲೆಗೆ ಹೋಗುತ್ತಿರುವ ವಿದ್ಯಾರ್ಥಿಗಳು

Oct 23 2024, 12:34 AM IST
‘ವೈ.ಎನ್‌.ಹೊಸಕೋಟೆ ಸರ್ಕಾರಿ ಪ್ರೌಢಶಾಲೆ ಬಳಿ ಕೊಳಚೆ ನೀರು ಸಂಗ್ರಹದ ಬಗ್ಗೆ ಮಾಹಿತಿ ಇದ್ದು, ಸೂಕ್ತ ರಸ್ತೆ ಇಲ್ಲದ ಕಾರಣ ವಿದ್ಯಾರ್ಥಿಗಳು ಕೆಸರುಗದ್ದೆಯಲ್ಲಿ ಒಡಾಡುತ್ತಿದ್ದಾರೆ. ಸಮಸ್ಯೆ ಬಗ್ಗೆ ಪರಿಶೀಲಿಸಿ ಕ್ರಮವಹಿಸುತ್ತೇವೆ.’

ಅಂಬಿಕಾ ವಿದ್ಯಾಲಯದ ಸಿಬಿಎಸ್‌ಇ ಸಂಸ್ಥೆ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Oct 19 2024, 12:20 AM IST
ಬಂಟ್ವಾಳ ತಾಲೂಕಿನ ಗಿರೀಶ್ ಗೌಡ ಎಚ್. ಹಾಗೂ ಸುಮಿತ್ರ ದಂಪತಿ ಪುತ್ರಿ, ೬ನೇ ತರಗತಿಯ ಸಾನ್ವಿ (ಬಾಲ ವರ್ಗ) ಗಣಿತ ವಸ್ತು ಪ್ರದರ್ಶನದಲ್ಲಿ ಮೊದಲ ಸ್ಥಾನ ಪಡೆದಿದ್ದಾಳೆ.
  • < previous
  • 1
  • ...
  • 28
  • 29
  • 30
  • 31
  • 32
  • 33
  • 34
  • 35
  • 36
  • ...
  • 70
  • next >

More Trending News

Top Stories
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
106 ವರ್ಷದ ವೃದ್ಧೆಗೆ ಹೊಲಿಗೆ ಯಂತ್ರ ತರಬೇತಿ!
ನನ್‌ ಬಗ್ಗೆ ಏನಂದ್ರೂ ಸಹಿಸ್ತೀನಿ, ಫ್ಯಾಮಿಲಿ ಬಗ್ಗೆ ತಪ್ಪಾಗಿ ಮಾತನಾಡಕೂಡದು: ಅಂಕಿತಾ ಅಮರ್
‘ಪಿಒಪಿ ಗಣಪ ಬಳಸಲ್ಲ’ ಮುಚ್ಚಳಿಕೆ ಬರೆಸಿ ಉತ್ಸವಕ್ಕೆ ಒಪ್ಪಿಗೆ: ಖಂಡ್ರೆ
ಕರ್ನಾಟಕದಲ್ಲಿ ಅಡಕೆ ಕ್ಯಾನ್ಸರ್‌ ಕಾರಕವೇ? : ಶೀಘ್ರ ವರದಿಗೆ ಕೃಷಿ ಸಚಿವ ಚೌಹಾಣ್ ಸೂಚನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved