• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೈಸೂರು ವಿಭಾಗಕ್ಕೆ ಮಟ್ಟಕ್ಕೆ ಗೊರಮಾರನಹಳ್ಳಿ ಮೊರಾರ್ಜಿ ವಿದ್ಯಾರ್ಥಿಗಳು

Oct 06 2024, 01:25 AM IST
ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಗೊರಮಾರನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ಖೋ ಖೋ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಮೈಸೂರು ವಿಭಾಗ ಮಟ್ಟಕ್ಕೆ ಕ್ರೀಡಾಕೂಟಕ್ಕೆ ಆಯ್ಕೆಗೊಂಡಿದ್ದಾರೆ. ೧೪ ಮತ್ತು ೧೭ ವಯೋಮಿತಿ ಒಳಗಿನ ಎರಡು ತಂಡಗಳು ಪ್ರಥಮ ಸ್ಥಾನಗಳಿಸಿವೆ. ಉತ್ತಮ ಸಾಧನೆ ಮಾಡಿರುವ ಶಾಲೆಯ ಕ್ರೀಡಾಪಟುಗಳನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್. ಎನ್. ದೀಪಾ ಇತರರು ಅಭಿನಂದಿಸಿದ್ದಾರೆ.

ಅಂಬೇಡ್ಕರ್ ಹಾಸ್ಟೆಲ್‌ಗಳಲ್ಲಿ ಬೋಗಸ್ ವಿದ್ಯಾರ್ಥಿಗಳು? : 15,000 ದಾಖಲಾತಿ ಹೆಚ್ಚಳ

Oct 04 2024, 07:47 AM IST

ಬಡ ಮಕ್ಕಳ ವ್ಯಾಸಂಗ, ವಸತಿಗಾಗಿ ಇರುವ ಸಮಾಜ ಕಲ್ಯಾಣ ಇಲಾಖೆಯ ಡಾ.ಬಿ.ಆರ್.ಅಂಬೇಡ್ಕರ್‌ ಹಾಸ್ಟೆಲ್‌ಗಳಲ್ಲಿ ಬೋಗಸ್ ದಾಖಲಾತಿ ಮೂಲಕ ಸರ್ಕಾರದ ಸೌಲಭ್ಯಗಳು, ಅನುದಾನವನ್ನು ದುರುಪಯೋಗ ಮಾಡಿಕೊಳ್ಳುತ್ತಿರುವ ಆರೋಪ ಕೇಳಿಬಂದಿದೆ.

ಅಂಬೇಡ್ಕರ್‌ ಹಾಸ್ಟೆಲ್‌ಗಳಲ್ಲಿ ಬೋಗಸ್‌ ವಿದ್ಯಾರ್ಥಿಗಳು?

Oct 04 2024, 01:02 AM IST
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳು ಹಾಗೂ ಇತರ ಸಮುದಾಯಗಳ ಬಡ ಮಕ್ಕಳ ವ್ಯಾಸಂಗ, ವಸತಿಗಾಗಿ ಇರುವ ಸಮಾಜ ಕಲ್ಯಾಣ ಇಲಾಖೆಯ ಡಾ.ಬಿ.ಆರ್.ಅಂಬೇಡ್ಕರ್ ಹಾಸ್ಟೆಲ್‌ಗಳಲ್ಲಿ ಬೋಗಸ್ ದಾಖಲಾತಿ ಮೂಲಕ ಸರ್ಕಾರದ ಸೌಲಭ್ಯಗಳು, ಅನುದಾನವನ್ನು ದುರುಪಯೋಗ ಮಾಡಿಕೊಳ್ಳುತ್ತಿರುವ ಆರೋಪ ಕೇಳಿಬಂದಿದೆ.

ವಿದ್ಯಾರ್ಥಿಗಳು ಸಾಧನೆಗೆ ದೊಡ್ಡ ಗುರಿ ಹೊಂದಬೇಕು: ಸುಧಾಕರ್‌

Oct 02 2024, 01:03 AM IST
ನಗರದ ಕೆ.ಆರ್‌.ಪುರದ ಕೇಂಬ್ರಿಡ್ಜ್‌ ತಾಂತ್ರಿಕ ಮಹಾವಿದ್ಯಾಲಯದ 2024-25ನೇ ಶೈಕ್ಷಣಿಕ ಸಾಲಿನ ಪ್ರಥಮ ವರ್ಷದ ಎಂಜಿನಿಯರಿಂಗ್‌ ತರಗತಿಗಳಿಗೆ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್‌ ಚಾಲನೆ ನೀಡಿದರು.

ವಿದ್ಯಾರ್ಥಿಗಳು ಸ್ಪಷ್ಟ ಗುರಿ ಹೊಂದಿರಬೇಕು: ಡೀಸಿ ಪಿ.ಎನ್‌.ರವೀಂದ್ರ

Oct 01 2024, 01:16 AM IST
ಪಿಯುಸಿ ಮತ್ತು ಪದವಿ ವಿದ್ಯಾರ್ಥಿಗಳು ಓದುವ ಮುನ್ನ ನಾವು ಏನಾಗಬೇಕು ಎಂದುಕೊಂಡಿದ್ದೀರೊ ಅದರತ್ತ ಮಾತ್ರ ಆಸಕ್ತಿಯಿಡಬೇಕು.ಎಲ್ಲವೂ ಆಗಬೇಕು ಎನ್ನುವ ಬದಲಿಗೆ ನಾನು ಇದೇ ಆಗುತ್ತೇನೆ ಎಂದು ನಿಶ್ವಿತ ಗುರಿಯತ್ತ ಸಾಗಿದರೆ ಉತ್ತಮ ಬದುಕು ಭವಿಷ್ಯ ನಿಮ್ಮದಾಗಲಿದೆ .

ಸೇಂಟ್ ಜೋಸೆಫ್ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Sep 27 2024, 01:20 AM IST
ಜಿಲ್ಲಾ ಪಂಚಾಯತಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯದ ವತಿಯಿಂದ ಜಿಲ್ಲಾ ಕ್ರೀಡಾಂಗಣದಲ್ಲಿ ಕಪಿಲ್ ಪಬ್ಲಿಕ್ ಶಾಲೆಯವರ ಸಹಯೋಗದಲ್ಲಿ ಜರುಗಿದ 2024-25ನೇ ಸಾಲಿನ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ನಗರದ ಸೇಂಟ್ ಜೋಸೆಫ್ ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ವಿದ್ಯಾರ್ಥಿಗಳು ಖೋಖೋ ಸ್ಪರ್ಧೆಯಲ್ಲಿ ಭಾಗವಹಿಸಿ ತಾಲೂಕು ಮಟ್ಟದ ಸ್ಪರ್ಧೆಯಲ್ಲಿ ಅಮೋಘ ಸಾಧನೆ ಮಾಡಿ ಜಿಲ್ಲಾಮಟ್ಟದ ಖೋಖೋ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿಗಳು ಪ್ರಶ್ನೆ ಕೇಳುವ ಗುಣ ಬೆಳೆಸಿಕೊಳ್ಳಲಿ: ಡಿ.ಡಿ. ಕಾಮತ

Sep 23 2024, 01:16 AM IST
ಕಾರ್ಯಾಗಾರದ ಸದುಪಯೋಗದಿಂದ ಮುಂದಿನ ದಿನದಲ್ಲಿ ವಿದ್ಯಾರ್ಥಿಗಳಿಗೆ ಹೆಚ್ಚಿನ ಜ್ಞಾನ ಸಿಗುವಂತಾಗಲಿ. ವಿದ್ಯಾರ್ಥಿಗಳು ಪ್ರಶ್ನೆ ಕೇಳಿ ವಿಷಯ ಅರ್ಥೈಸಿಕೊಳ್ಳುವ ಹವ್ಯಾಸ ಬೆಳೆಸಿಕೊಳ್ಳಲಿ.

ವಿದ್ಯಾರ್ಥಿಗಳು ಧೈರ್ಯದಿಂದ ಪ್ರತಿಭೆ ಪ್ರದರ್ಶಿಸಬೇಕು : ಎಂ.ರವಿ

Sep 22 2024, 01:47 AM IST
ಕಾರ್ಯಕ್ರಮದಲ್ಲಿ ಮಕ್ಕಳಿಗೆ ಪ್ರಬಂಧ, ಆಶುಭಾಷಣ, ಕಂಠಪಾಠ ಸ್ಪರ್ಧೆ, ಛಗ್ಮಾವೇಷ, ಮಿಮಿಕ್ರಿ, ಕವನ ವಾಚನ, ಭಾವಗೀತೆ, ದೇಶಭಕ್ತಗೀತೆ, ಭಕ್ತಿಗೀತೆ, ಜಾನಪದ ಗೀತೆ, ಪ್ಲೇಮಾಡ್ಲಿಂಗ್, ಧಾರ್ಮಿಕ ಪಟ್ಟಣ, ಸಂಸ್ಕೃತ, ಭಾಷಣ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.

ಆದರ್ಶ ವಿದ್ಯಾಲಯದ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Sep 21 2024, 02:06 AM IST
Hard work concentration is the reason for success : Sompur

ವಿದ್ಯಾರ್ಥಿಗಳು ಓದಿನ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ತೊಡಗಿಸಿಕೊಳ್ಳಿ: ಬಿಇಒ ಕೃಷ್ಣೇಗೌಡ

Sep 21 2024, 01:59 AM IST
ಆಲೂರು: ವಿದ್ಯಾರ್ಥಿಗಳು ಕೇವಲ ಓದು ಬರಹಕ್ಕೆ ಸೀಮಿತವಾಗದೆ ಓದಿನ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎ.ಜೆ.ಕೃಷ್ಣೇಗೌಡ ತಿಳಿಸಿದರು.
  • < previous
  • 1
  • ...
  • 30
  • 31
  • 32
  • 33
  • 34
  • 35
  • 36
  • 37
  • 38
  • ...
  • 70
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved