ಮಾದಕ ವ್ಯಸನಕ್ಕೆ ವಿದ್ಯಾರ್ಥಿಗಳು ಬಲಿ
Nov 18 2024, 01:15 AM ISTಕನ್ನಡಪ್ರಭ ವಾರ್ತೆ ವಿಜಯಪುರ  ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ನಿಂದ ನ.28 ರಿಂದ ಡಿ.6 ರವರೆಗೆ ರಾಜ್ಯಾದ್ಯಂತ ನಡೆಯಲಿರುವ ನಶೆಮುಕ್ತ ಅಭಿಯಾನದ ಪೋಸ್ಟರ್‌ನ್ನು ಎಬಿವಿಪಿಯ ರಾಜ್ಯ ಕಾರ್ಯದರ್ಶಿ ಸಚಿನ ಕುಳಗೇರಿ ಬಿಡುಗಡೆಗೊಳಿಸಿದರು. ಈ ವೇಲೆ ಮಾತನಾಡಿದ ಸಚಿನ್ ಕುಳಗೇರಿ, ಭಾರತ ತನ್ನದೇ ಘನತೆ ವೈಶಿಷ್ಟತೆ, ಗೌರವ ಆಚರಣೆ ಹಾಗೂ ಸದ್ವಿಚಾರ ಹೊಂದಿದ ದೇಶ.