ವಿದ್ಯಾರ್ಥಿಗಳು ತಮ್ಮೊಳಗಿನ ಶಕ್ತಿ ಸದ್ಬಳಕೆ ಮಾಡಿಕೊಂಡರೆ ಸಾಧನೆಯ ಶಿಖರ ಏರಬಹುದು
Aug 26 2024, 01:43 AM ISTವಿದ್ಯಾರ್ಥಿ ಜೀವನ ಬದುಕಿನಲ್ಲಿ ಅತ್ಯಂತ ಪ್ರಮುಖವಾದ ಹಂತವಾಗಿದ್ದು, ಜಗತ್ತಿನ ಜ್ಞಾನವನ್ನು ವ್ಯವಸ್ಥಿತವಾಗಿ ಪಡೆಯುವ ಸುವರ್ಣ ಅವಕಾಶವಾಗಿದೆ. ಈಗ ಕನಸುಗಳಿಗೆ ಬಣ್ಣ ತುಂಬಿ ನನಸು ಮಾಡುವ ಉತ್ಸಾಹವಿರುತ್ತದೆ. ವಿದ್ಯಾರ್ಥಿಗಳು ತಮ್ಮೊಳಗಿನ ಈ ಶಕ್ತಿಯನ್ನು ಸದ್ಬಳಕೆ ಮಾಡಿಕೊಂಡರೆ ಸಾಧನೆಯ ಶಿಖರವನ್ನು ಏರಬಹುದು ಎಂದು ವಿಧಾಸಭೆ ಉಪಸಭಾಧ್ಯಕ್ಷ, ಶಾಸಕ ರುದ್ರಪ್ಪ ಲಮಾಣಿ ಹೇಳಿದರು.