• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿದ್ಯಾರ್ಥಿಗಳು ಸ್ಫೂರ್ತಿಯಿಂದ ಕಲಿಯಲಿ: ಅನ್ನಪೂರ್ಣಾ ವರವಿ

Aug 22 2024, 12:53 AM IST
ಬಾಲ್ಯದಲ್ಲಿಯೇ ದೇಶಾಭಿಮಾನ, ಐಕ್ಯತೆ, ಸ್ನೇಹಪರತೆ, ಸಹಬಾಳ್ವೆಯಂತಹ ಮೌಲ್ಯಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡು ಒಳ್ಳೆಯ ಸಂಸ್ಕೃತಿ ಬೆಳೆಸಿಕೊಳ್ಳಬೇಕು ಎಂದು ಚಿಂತಕಿ ಅನ್ನಪೂರ್ಣಾ ವರವಿ ಹೇಳಿದರು.

ವಿದ್ಯಾರ್ಥಿಗಳು ಮತ್ತು ಕ್ರೀಡಾಪಟುಗಳಿಗೆ ಸನ್ಮಾನ

Aug 21 2024, 12:39 AM IST
ಶಲ್ವಪಿಳ್ಳೆ ಅಯ್ಯಂಗಾರ್ ಅವರ ಹೆಸರಿನಲ್ಲಿ, ಎಸ್. ಎಸ್. ಎಲ್. ಸಿ. ಮತ್ತು ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಪಡೆದ ವಿದ್ಯಾರ್ಥಿಗಳಿಗೆ ಅವರ ಕುಟುಂಬದ ಸದಸ್ಯರಾದ ಶ್ರೀಮತಿ ಅವರು ನಗದು ಬಹುಮಾನ ನೀಡಿ ಪುರಸ್ಕರಿಸಿದರು. ರಾಷ್ಟ್ರ ಮತ್ತು ರಾಜ್ಯ ಮಟ್ಟದ ಕ್ರೀಡೆಗಳಲ್ಲಿ ಪ್ರಶಸ್ತಿ ಪಡೆದ ಈ ಶಾಲಾ ಕ್ರೀಡಾಪಟುಗಳನ್ನು ಕೂಡ ಸನ್ಮಾನಿಸಿ ಗೌರವಿಸಲಾಯಿತು. ಇದೇ ವೇದಿಕೆಯಲ್ಲಿ ರಾಜ್ಯ ಸೈನಿಕ ರತ್ನ ಪ್ರಶಸ್ತಿ ವಿಜೇತಕ ಮಾಜಿ ಸೈನಿಕ ಜಿ.ಎನ್.ನಾಗರಾಜ್, ಮಾಜಿ ಸೈನಿಕರುಗಳಾದ ಎಸ್. ರಂಗಪ್ಪ , ಸಿ.ವಾಸು, ವೇಣುಗೋಪಾಲ ಅವರುಗಳನ್ನು ಸನ್ಮಾನಿಸಲಾಯಿತು.

ವಿದ್ಯಾರ್ಥಿಗಳು ಬುದ್ದ, ಬಸವಣ್ಣನಂತೆ ಚಿಂತನಶೀಲರಾಗಬೇಕು: ಮನಸುಳಿ ಮೋಹನ್

Aug 19 2024, 12:53 AM IST
ತರೀಕೆರೆ, ಬುದ್ದ, ಬಸವಣ್ಣ, ಡಾ.ಬಿ.ಆರ್.ಅಂಬೇಡ್ಕರ್ ಅವರಂತೆ ಚಿಂತನಶೀಲರಾಗಬೇಕಿದೆ ಎಂದು ಪಟ್ಟಣದ ಸಾಹಿತಿ ಮನಸುಳಿ ಮೋಹನ್ಹೇಳಿದ್ದಾರೆ.

ವಿದ್ಯಾರ್ಥಿಗಳು ಸಮಯ ಪ್ರಜ್ಞೆ ಬೆಳೆಸಿಕೊಂಡಾಗ ಗುರಿ ಸಾಧಿಸಲು ಸಾಧ್ಯ-ಹುಲ್ಮನಿ

Aug 19 2024, 12:47 AM IST
ವಿದ್ಯಾರ್ಥಿಗಳು ಸಮಯ ಪ್ರಜ್ಞೆಯನ್ನು ಬೆಳೆಸಿಕೊಂಡಾಗ ಮಾತ್ರ ಗುರಿ ಸಾಧಿಸಲು ಸಾಧ್ಯ. ಜೀವನದಲ್ಲಿ ಸಮಯ ಅತ್ಯಂತ ಅಮೂಲ್ಯವಾದದ್ದು, ವಿದ್ಯಾರ್ಥಿಗಳು ಯಾವುದೇ ಕಾರ್ಯವನ್ನು ಒತ್ತಾಯ ಪೂರ್ವಕವಾಗಿಮಾಡಬಾರದು. ಅದರಿಂದ ಪರಿಪೂರ್ಣತೆಯನ್ನು ಸಾಧಿಸಲು ಸಾಧ್ಯವಿಲ್ಲ ಎಂದು ತಾಲೂಕು ಪಂಚಮಸಾಲಿ ಸಮಾಜದ ಅಧ್ಯಕ್ಷ ಎಮ್.ಎಮ್. ಹುಲ್ಮನಿ ಹೇಳಿದರು.

ಕಮಿಷನರೇಟ್‌ ವ್ಯಾಪ್ತಿಯಲ್ಲಿ 79 ವಿದ್ಯಾರ್ಥಿಗಳು ಡ್ರಗ್ಸ್‌ ವ್ಯಸನಿಗಳು

Aug 19 2024, 12:46 AM IST
ಹುಬ್ಬಳ್ಳಿ: ಹು-ಧಾ ಪೊಲೀಸ್ ಕಮಿಷನರೇಟ್‌ ಮತ್ತೆ ಮದ್ಯವ್ಯಸನಿಗಳ ಬೆನ್ನು ಹತ್ತಿದೆ. ವಿವಿಧ ಠಾಣೆಗಳ ವ್ಯಾಪ್ತಿಯಲ್ಲಿ ಭಾನುವಾರ ವಿಶೇಷ ಕಾರ್ಯಾಚರಣೆ ನಡೆಸಿದ ಪೊಲೀಸರು, ಮಾದಕವಸ್ತು ಸೇವಿಸುವವರ ವಿರುದ್ಧ 38 ಪ್ರಕರಣಗಳನ್ನು ದಾಖಲಿಸಿದ್ದಾರೆ.

ವಿಕಸಿತ ಭಾರತದ ಗುರಿ ತಲುಪಲು ವಿದ್ಯಾರ್ಥಿಗಳು ಮತ್ತು ಪೋಷಕರ ಪಾತ್ರ ಅತ್ಯಗತ್ಯ

Aug 19 2024, 12:45 AM IST
1857ಕ್ಕೂ ಮುನ್ನವೇ ದೇಶದ ಬುಡಕಟ್ಟು ಪ್ರದೇಶಗಳಲ್ಲಿ ಸ್ವಾತಂತ್ರ್ಯ ಹೋರಾಟ ನಡೆದಿತ್ತು

ವಿದ್ಯಾರ್ಥಿಗಳು ಹಿರಿಯರ ಆದರ್ಶ ಪಾಲಿಸಿ

Aug 18 2024, 01:53 AM IST
ವೇದಿಕೆಯ ಮಹಿಳಾ ಸದಸ್ಯನೀಯರು ಸರ್ಕಾರಿ ಶಾಲೆಗಳಿಗೆ ಆಗಮಿಸಿ ಮಕ್ಕಳಿಗೆ ಸಿಹಿ ಭೋಜನದೊಂದಿಗೆ ಕಲಿಕಾ ಸಾಮಗ್ರಿ ವಿತರಿಸಿ ಜ್ಞಾನ ಬಿತ್ತುವ ವಚನ ಸಾಹಿತ್ಯ ತಿಳಿಸಿ ಹೇಳುವ ಕಾರ್ಯ ಪ್ರತಿ ವರ್ಷ ನಡೆಯುತ್ತಿರುವ ಅಭಿನಂದನೀಯ

ಮಾದಕ ದ್ರವ್ಯ ಸೇವನೆ ದುಷ್ಪರಿಣಾಮ ಬಗ್ಗೆ ವಿದ್ಯಾರ್ಥಿಗಳು ಜಾಗೃತರಾಗಿರಬೇಕು

Aug 18 2024, 01:50 AM IST
ಮಾದಕ ದ್ರವ್ಯ ಸೇವನೆಯ ದುಷ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳು ಜಾಗೃತರಾಗಿರಬೇಕು ಮತ್ತು ಅಕ್ರಮ ಮಾನವ ಸಾಗಾಣಿಕೆ ಬಗ್ಗೆ ಪ್ರತಿಯೊಬ್ಬರು ವಿಚಾರ ತಿಳಿದುಕೊಂಡಿರಬೇಕು ಎಂದು ಅಪರಾಧ ವಿಭಾಗದ ಸಬ್ ಇನ್ಸ್‌ಪೆಕ್ಟರ್ ಲೋಕೇಶ್ ತಿಳಿಸಿದರು.

ವಿದ್ಯಾರ್ಥಿಗಳು ಮಾದಕ ವ್ಯಸನದಿಂದ ದೂರವಿರಿ: ಶಿಕ್ಷಣ ಸಂಯೋಜಕ ಯೋಗೀಶ್ ಚಕ್ಕೆರೆ

Aug 18 2024, 01:47 AM IST
ದೇಶದ ಭವಿಷ್ಯವಾದ ವಿದ್ಯಾರ್ಥಿಗಳ ದುಶ್ಚಟಗಳಿಂದ ದೂರವಿರಬೇಕು. ಉತ್ತಮ ಆಹಾರ, ಹವ್ಯಾಸ ಬೆಳೆಸಿಕೊಂಡು ಸ್ವಾಸ್ಥ್ಯ ಸಮಾಜ ನಿರ್ಮಾಣದ ರೂವಾರಿಗಳಾಗಬೇಕು ಎಂದು ಶಿಕ್ಷಣ ಸಂಯೋಜಕ ಯೋಗೀಶ್ ಚಕ್ಕೆರೆ ತಿಳಿಸಿದರು. ಚನ್ನಪಟ್ಟಣದಲ್ಲಿ ‘ಸ್ವಾಸ್ಥ್ಯ ಸಂಕಲ್ಪ’ ಕಾರ್ಯಕ್ರಮದಲ್ಲಿ ಮಾತನಾಡಿದರು.

ಹಿರಿಯ ವಿದ್ಯಾರ್ಥಿಗಳು ಮಾರ್ಗದರ್ಶಕರಾಗಬೇಕು: ಡಾ.ಬಿ.ಶಿವಲಿಂಗಯ್ಯ

Aug 15 2024, 01:58 AM IST
ಹಳೆಯ ಬೇರು ಹೊಸ ಚಿಗುರು ಕೂಡಿರಲು ಮರ ಸೊಬಗು ಎಂಬಂತೆ ಹಿರಿಯ, ಕಿರಿಯ ವಿದ್ಯಾರ್ಥಿಗಳು ಕೂಡಿ ಕಲಿತರೆ ಉತ್ತಮ ಶಿಕ್ಷಣ ಪಡೆಯಬಹುದು, ನಿಮಗೆ ಮಾರ್ಗದರ್ಶನ ಮಾಡಲು ಉಪನ್ಯಾಸಕರೆ ತಂಡವೇ ಇದೆ. ತಮಗೆ ಗೊತ್ತಿಲ್ಲದ ವಿಷಯಗಳ ಬಗ್ಗೆ ಕೇಳಿ ತಿಳಿದುಕೊಂಡು ವ್ಯಾಸಂಗ ಮಾಡಬೇಕು.
  • < previous
  • 1
  • ...
  • 34
  • 35
  • 36
  • 37
  • 38
  • 39
  • 40
  • 41
  • 42
  • ...
  • 70
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved