• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೊಳಚೆ ನೀರಲ್ಲೇ ಶಾಲೆಗೆ ಹೋಗುತ್ತಿರುವ ವಿದ್ಯಾರ್ಥಿಗಳು

Oct 23 2024, 12:34 AM IST
‘ವೈ.ಎನ್‌.ಹೊಸಕೋಟೆ ಸರ್ಕಾರಿ ಪ್ರೌಢಶಾಲೆ ಬಳಿ ಕೊಳಚೆ ನೀರು ಸಂಗ್ರಹದ ಬಗ್ಗೆ ಮಾಹಿತಿ ಇದ್ದು, ಸೂಕ್ತ ರಸ್ತೆ ಇಲ್ಲದ ಕಾರಣ ವಿದ್ಯಾರ್ಥಿಗಳು ಕೆಸರುಗದ್ದೆಯಲ್ಲಿ ಒಡಾಡುತ್ತಿದ್ದಾರೆ. ಸಮಸ್ಯೆ ಬಗ್ಗೆ ಪರಿಶೀಲಿಸಿ ಕ್ರಮವಹಿಸುತ್ತೇವೆ.’

ಅಂಬಿಕಾ ವಿದ್ಯಾಲಯದ ಸಿಬಿಎಸ್‌ಇ ಸಂಸ್ಥೆ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Oct 19 2024, 12:20 AM IST
ಬಂಟ್ವಾಳ ತಾಲೂಕಿನ ಗಿರೀಶ್ ಗೌಡ ಎಚ್. ಹಾಗೂ ಸುಮಿತ್ರ ದಂಪತಿ ಪುತ್ರಿ, ೬ನೇ ತರಗತಿಯ ಸಾನ್ವಿ (ಬಾಲ ವರ್ಗ) ಗಣಿತ ವಸ್ತು ಪ್ರದರ್ಶನದಲ್ಲಿ ಮೊದಲ ಸ್ಥಾನ ಪಡೆದಿದ್ದಾಳೆ.

ವಿದ್ಯಾರ್ಥಿಗಳು ನೆಲದ ಇತಿಹಾಸ ಅರಿಯಲಿ: ಸುಬ್ರಾಯ ಮತ್ತಿಹಳ್ಳಿ

Oct 17 2024, 12:51 AM IST
, ವಿದ್ಯಾರ್ಥಿಗಳು ತಮ್ಮ ನೆಲದ ಇತಿಹಾಸ ತಿಳಿದುಕೊಳ್ಳಬೇಕು. ನಿಮ್ಮ ಊರು, ಹಿರಿಯರು ಬಗ್ಗೆ ಮೊದಲು ಅರಿತುಕೊಳ್ಳಬೇಕು.

ವಿದ್ಯಾರ್ಥಿಗಳು ಜೀವನದಲ್ಲಿ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲಿ: ಶಾಸಕ ರಾಮಣ್ಣ ಲಮಾಣಿ

Oct 17 2024, 12:11 AM IST
ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳಲ್ಲಿ ಹೆಚ್ಚು ಆತ್ಮಹತ್ಯೆ ಪ್ರಕರಣಗಳು ಕಂಡುಬರುತ್ತಿರುವ ಕಾರಣ ಪ್ರತಿ ಶಾಲಾ-ಕಾಲೇಜುಗಳಲ್ಲಿ ಆಪ್ತ ಸಮಾಲೋಚನೆ ಕೇಂದ್ರಗಳನ್ನು ತೆರೆದು ಸೇವೆ ನೀಡಬೇಕು ಎಂದು ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.

ಕತಕನಹಳ್ಳಿಯ ಎಂಎಸ್‌ಟಿ ಶಾಲೆಯ 8 ವಿದ್ಯಾರ್ಥಿಗಳು ಸೈನಿಕ ಶಾಲೆಗೆ ಆಯ್ಕೆ

Oct 16 2024, 12:35 AM IST
2024- 25ನೇ ಶೈಕ್ಷಣಿಕ ಸಾಲಿನಲ್ಲಿ ದೇಶದ ವಿವಿಧ ಅಖಿಲ ಭಾರತ ಸೈನಿಕ ಶಾಲೆಗಳಿಗೆ ತಾಲೂಕಿನ ಕತಕನಹಳ್ಳಿಯಲ್ಲಿರುವ ಮಾತೋಶ್ರೀ ಶಂಕ್ರೆಮ್ಮ ತಾಯಿ ಪ್ರಾಥಮಿಕ ಶಾಲೆಯ 5ನೇ ತರಗತಿಯ ಒಟ್ಟು 8 ವಿದ್ಯಾರ್ಥಿಗಳು 6ನೇ ತರಗತಿಗೆ ಪ್ರವೇಶ ಪಡೆದಿದ್ದಾರೆ.

ಪಿಎಚ್ ಡಿ ಪದವಿಗೆ ವಿದ್ಯಾರ್ಥಿಗಳು ಸೀಮಿತಗೊಳ್ಳದಿರಿ:ಪ್ರೊ.ಸಿ.ಎಂ. ತ್ಯಾಗರಾಜ

Oct 13 2024, 01:02 AM IST
ವಿದ್ಯಾರ್ಥಿಗಳು ಕೇವಲ ಪಿಎಚ್ ಡಿ ಪದವಿಗೆ ಸೀಮಿತವಾಗಿರದೇ ನಿರಂತರವಾಗಿ ಅಧ್ಯಯನಶೀಲ ಹಾಗೂ ಸಂಶೋಧಕರಾಗಿ ಹೊಸತನವನ್ನು ಕಂಡುಕೊಳ್ಳುವ ಪ್ರವೃತ್ತಿ ಬೆಳೆಸಿಕೊಳ್ಳಬೇಕು. ಅದರೊಟ್ಟಿಗೆ ಮಹಾತ್ಮರ ಜೀವನ ಚರಿತ್ರೆ ಕುರಿತು ಸಂಶೋಧನೆಗಳನ್ನು ನಡೆಸಿ, ಐತಿಹಾಸಿಕ ಮಹತ್ವವನ್ನು ಜಗತ್ತಿಗೆ ತಿಳಿಸಬೇಕು ಎಂದು ರಾಣಿ ಚನ್ನಮ್ಮ ವಿಶ್ವದ್ಯಾಲಯದ ಕುಲಪತಿ ಪ್ರೊ.ಸಿ.ಎಂ. ತ್ಯಾಗರಾಜ ಹೇಳಿದರು.

ವಿದ್ಯಾರ್ಥಿಗಳು ಸಕರಾತ್ಮಕ ಗುಣ ಬೆಳೆಸಿಕೊಳ್ಳಿ: ಅಚ್ಚಪ್ಪ ದೊಡ್ಡಬಸವರಾಜ

Oct 12 2024, 12:02 AM IST
Students develop positive character: Acchappa Doddabasavaraja

ವಿದ್ಯಾರ್ಥಿಗಳು ಚಾರಿತ್ರಿಕ ಘನತೆ ಅರಿಯಲು ಪ್ರಯತ್ನಿಸಿ

Oct 10 2024, 02:27 AM IST
ವಿದ್ಯಾರ್ಥಿಗಳು ತಮ್ಮ ಸುತ್ತಣ ಇರಬಹುದಾದ ಚಾರಿತ್ರಿಕ ಘನತೆ ಅರಿಯಲು ಪ್ರಯತ್ನಿಸಬೇಕು. ಬದ್ಧತೆಯಿಂದ ಅಧ್ಯಯನಕ್ಕೆ ತೆರೆದುಕೊಂಡಾಗ ಶ್ರೇಷ್ಠ ಸಾಧನೆ ಸಾಧ್ಯ.

ವಿದ್ಯಾರ್ಥಿಗಳು ಭವಿಷ್ಯ ರೂಪಿಸಿಕೊಳ್ಳಲು ಈಗಿನಿಂದಲೇ ಗಮನ ನೀಡಬೇಕು

Oct 09 2024, 01:33 AM IST
ಸ್ಪರ್ಧಾತ್ಮಕ ಜಗತ್ತಿನ ಎಲ್ಲ ಸವಾಲುಗಳನ್ನೂ ಸಹ ಸಮರ್ಥವಾಗಿ ಎದುರಿಸಿ ಭವಿಷ್ಯ ರೂಪಿಸಿಕೊಳ್ಳಲು ವಿದ್ಯಾರ್ಥಿಗಳು ಈಗಿನಿಂದಲೇ ಗಮನ ನೀಡಬೇಕಿದೆ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.

ವಿದ್ಯಾರ್ಥಿಗಳು ತಮ್ಮಲ್ಲಿರುವ ಸ್ಫೂರ್ತಿಯ ತಾವೇ ಎಚ್ಚರಿಸಿಕೊಳ್ಳಬೇಕು: ಕ್ಷೇತ್ರ ಪ್ರಚಾರ ಅಧಿಕಾರಿ ಎಸ್.ಟಿ. ಶೃತಿ

Oct 09 2024, 01:30 AM IST
ವಿದ್ಯಾರ್ಥಿಗಳು ತಮ್ಮಲ್ಲಿರುವ ಸ್ಫೂರ್ತಿಯನ್ನು ತಾವೇ ಎಚ್ಚರಿಸಿಕೊಳ್ಳುವ ಗುಣ ಬೆಳೆಸಿಕೊಂಡರೇ ಮುಂದೆ ಹೆಚ್ಚಿನ ಸಾಧನೆ ಮಾಡುವ ಅವಕಾಶ ಸಿಗುತ್ತದೆ ಎಂದು ಭಾರತ ಮತ್ತು ಪ್ರಚಾರ ಸಚಿವಾಲಯ ಮೈಸೂರಿನ ಕ್ಷೇತ್ರ ಪ್ರಚಾರ ಅಧಿಕಾರಿ ಎಸ್.ಟಿ. ಶೃತಿ ತಿಳಿಸಿದರು. ಹಾಸನದಲ್ಲಿ ದೇವಾಂಗ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು.
  • < previous
  • 1
  • ...
  • 35
  • 36
  • 37
  • 38
  • 39
  • 40
  • 41
  • 42
  • 43
  • ...
  • 76
  • next >

More Trending News

Top Stories
ಹೊಸಬರ ಸಂತೈಸುವ ಬೆಚ್ಚಗಿನ ಕೈಯೊಂದು ಇಲ್ಲವಾದ ಸಂಕಟ! ಅಪ್ಪು ಇಲ್ಲದ ನಾಲ್ಕು ವರ್ಷಗಳು
ಬಿಹಾರ ಚುನಾವಣೆ ಬಳಿಕ ರಾಜ್ಯಕ್ಕೆ ರಾಹುಲ್‌ ಗಾಂಧಿ : ಬೇಳೂರು ಗೋಪಾಲಕೃಷ್ಣ
ಎಸಿ ಬಸ್‌ಗಳಲ್ಲಿ ಅಗ್ನಿ ಸುರಕ್ಷತಾ ಆಡಿಟ್‌ಗೆ ಮುಂದಾದ ನಿಗಮ
ನವೆಂಬರ್‌ ಕ್ರಾಂತಿ ಬಗ್ಗೆ ಚರ್ಚಿಸಿ ದಣಿವು ಮಾಡ್ಕೊಬೇಡಿ - ಶಿವಕುಮಾರ್‌ ಸಲಹೆ
ರಂಗಸನ್ಸ್ ಏರೋಸ್ಪೇಸ್ ಘಟಕಕ್ಕೆ ಎಂಬಿಪಾ ಚಾಲನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved