• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿದ್ಯಾರ್ಥಿಗಳು ಜೀವನದಲ್ಲಿ ಸದ್ಭಾವನೆ ಬೆಳೆಸಿಕೊಳ್ಳಿ

Aug 09 2024, 12:49 AM IST
ಶಿಕ್ಷಕರಿಗೆ ಸದೃಢ ಮತ್ತು ಮಾನವೀಯ ಮೌಲ್ಯಗಳುಳ್ಳ ವಿದ್ಯಾರ್ಥಿಗಳನ್ನು ನಿರ್ಮಿಸಿ, ಸದೃಢ ರಾಷ್ಟ್ರ ಕಟ್ಟುವ ಕಾರ್ಯದಲ್ಲಿ ತೊಡಗುವಂತೆ ಅವರನ್ನು ಪ್ರೇರೆಪಿಸುತ್ತಾರೆ

ವಿದ್ಯಾರ್ಥಿಗಳು ಮೊಬೈಲ್‌ ಸಂಸ್ಕೃತಿಯಿಂದ ದೂರವಿರಿ: ಅರುಣ್ ಕುಮಾರ್

Aug 09 2024, 12:36 AM IST
ಶೃಂಗೇರಿ, ಇತ್ತೀಚಿನ ದಿನಗಳಲ್ಲಿ ಮೊಬೈಲ್ ಸಂಸ್ಕೃತಿ ಹಾವಳಿ ಹೆಚ್ಚುತ್ತಿದೆ. ಮೊಬೈಲ್ ಅತಿಯಾದ ಬಳಕೆ ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರುತ್ತಿದೆ. ವಿದ್ಯಾರ್ಥಿಗಳು ಮೊಬೈಲ್ ಸಂಸ್ಕೃತಿಯಿಂದ ಆದಷ್ಟು ದೂರವಿರಬೇಕು ಎಂದು ಶೃಂಗೇರಿ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಅರುಣ್ ಕುಮಾರ್ ಹೇಳಿದರು.

ವಿದ್ಯಾರ್ಥಿಗಳು ಸಂಸ್ಕಾರ, ಪ್ರತಿಭೆಯಿಂದ ವ್ಯಕ್ತಿತ್ವ ರೂಪಿಸಿಕೊಳ್ಳಿ: ಡಾ.ಎನ್.ಶಿವರಾಮರೆಡ್ಡಿ

Aug 08 2024, 01:32 AM IST
ವಿದ್ಯಾರ್ಥಿಗಳು ಸದಾ ಕಠಿಣ ಅಭ್ಯಾಸ ಮಾಡಬೇಕು. ಗುರು- ಹಿರಿಯರನ್ನು ಗೌರವಿಸಬೇಕು, ಪುಸ್ತಕಗಳನ್ನು ಪ್ರೀತಿಸಬೇಕು. ಅಂದಾಗ ಸಾಧನೆ ಸುಲಭವಾಗುತ್ತದೆ. ಇಲ್ಲದಿದ್ದರೆ ಬದುಕು ಬಹಳ ಕಷ್ಟಕರವಾಗುತ್ತದೆ. ವಿದ್ಯಾರ್ಥಿಗಳಲ್ಲಿ ಶಿಸ್ತು, ಸಮಯ ಪ್ರಜ್ಞೆ ಬಹಳ ಅವಶ್ಯಕ. ಇವೆರಡನ್ನು ನಿಮ್ಮ ಸಂಗಾತಿಗಳನ್ನಾಗಿ ಮಾಡಿಕೊಂಡರೆ ಭವಿಷ್ಯದಲ್ಲಿ ಸೋಲು ಸುಳಿಯುವುದಿಲ್ಲ .

ವಿದ್ಯಾರ್ಥಿಗಳು ಪುಸ್ತಕ ಪ್ರೇಮಿಯಾಗಬೇಕು

Aug 07 2024, 01:01 AM IST
, ಪುಸ್ತಕ ಪ್ರೆಮಿಯಾದರೆ ಒಂಟಿತನ ಕಾಡುವುದಿಲ್ಲ. ಪುಸ್ತಕದಿಂದ ಹೆಚ್ಚಿನ ಜ್ಞಾನ ಸಂಪಾದಿಸಿಕೊಂಡು ಉತ್ತಮ ಬದುಕು ರೂಪಿಸಿಕೊಳ್ಳಬಹುದು

ಭೂಮರೆಡ್ಡಿ ಕಾಲೇಜು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Aug 06 2024, 12:35 AM IST
ಎಸ್. ಎಂ. ಭೂಮರೆಡ್ಡಿ ಪದವಿ ಪೂರ್ವ ಮಹಾವಿದ್ಯಾಲಯ ವಿದ್ಯಾರ್ಥಿಗಳು 2024-25 ನೇ ಸಾಲಿನ ಪದವಿಪೂರ್ವ ಕಾಲೇಜುಗಳ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಉಪನ್ಯಾಸಕ ಸಂತೋಷ ವಾಲಿಕಾರ ತಿಳಿಸಿದ್ದಾರೆ.

ಶೇಖ್‌ ಹಸೀನಾ ರಾಜೀನಾಮೆಗೆ ಒತ್ತಾಯಿಸಿ ವಿದ್ಯಾರ್ಥಿಗಳು ಮತ್ತೆ ಬೀದಿಗೆ : 91 ಜನರಿಗೆ ಗಾಯ

Aug 05 2024, 12:39 AM IST
ರ್ಕಾರಿ ಹುದ್ದೆಗಳಲ್ಲಿ ಮೀಸಲು ಕಡಿತಕ್ಕೆ ಆಗ್ರಹಿಸಿ ಬಾಂಗ್ಲಾದೇಶದಲ್ಲಿ ನಡೆದ ವಿದ್ಯಾರ್ಥಿ ಪ್ರತಿಭಟನೆ 150ಕ್ಕೂ ಹೆಚ್ಚು ಜನರನ್ನು ಬಲಿ ಪಡೆದು ಇನ್ನೇನು ತಣ್ಣಗಾಯಿತು ಅನ್ನುವಷ್ಟರಲ್ಲೇ ಮತ್ತೆ ಹಿಂಸಾತ್ಮಕ ರೂಪ ಪಡೆದಿದೆ.

ವಿದ್ಯಾರ್ಥಿಗಳು ಏಕಾಗ್ರತೆಯಿಂದ ಗುರಿ ಸಾಧನೆ ಮಾಡಬೇಕು: ಡಾ.ಜೆ.ಎನ್.ರಾಮಕೃಷ್ಣೇಗೌಡ

Aug 04 2024, 01:17 AM IST
ವಿದ್ಯೆಯು ಸಾಧಕರ ಸ್ವತ್ತೇ ಹೊರತು ಸೋಮಾರಿಗಳ ಸ್ವತ್ತಲ್ಲ. ಆದ್ದರಿಂದ ವಿದ್ಯಾರ್ಥಿಗಳು ಇಷ್ಟಪಟ್ಟು ಏಕಾಗ್ರತೆಯಿಂದ ಅಭ್ಯಾಸ ಮಾಡಿ ಗುರಿ ಸಾಧನೆ ಮಾಡುವ ಮೂಲಕ ತಮ್ಮ ತಂದೆ ತಾಯಿಗಳಿಗೆ ಹಾಗೂ ಗುರು ಹಿರಿಯರಿಗೆ ಕೀರ್ತಿ ತರಬೇಕು.

ವಿದ್ಯಾರ್ಥಿಗಳು ಜೀವನದಲ್ಲಿ ಸಂತೃಪ್ತಿ ಮನೋಭಾವ ಬೆಳೆಸಿಕೊಳ್ಳಿ: ಎಚ್.ಮಾದೇಗೌಡ

Aug 04 2024, 01:16 AM IST
ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಶಿಕ್ಷಣ ಎನ್ನುವುದು ಸಾಕಷ್ಟು ಮಹತ್ವ ಪಡೆದುಕೊಂಡಿದೆ. ಪ್ರತಿ ವಿದ್ಯಾರ್ಥಿಯ ಜೀವನ ಶಿಕ್ಷಣದ ಮೇಲೆ ಅವಲಂಬಿತವಾಗಿದೆ. ಹೀಗಾಗಿ ಪ್ರತಿಯೊಬ್ಬ ವಿದ್ಯಾರ್ಥಿಯು ಕಲಿಕೆಗೆ ಹೆಚ್ಚಿನ ಒತ್ತು ನೀಡಬೇಕು.

ವಿದ್ಯಾರ್ಥಿಗಳು ಮೊಬೈಲ್ ಹೆಚ್ಚು ಬಳಸಬಾರದು : ನ್ಯಾ. ಹನುಮಂತಪ್ಪ

Aug 04 2024, 01:15 AM IST
ಚಿಕ್ಕಮಗಳೂರು, ವಿದ್ಯಾರ್ಥಿಗಳು ಮೊಬೈಲ್ ಬಳಕೆಯಿಂದ ದಾರಿ ತಪ್ಪುತ್ತಿದು, ಮಕ್ಕಳು ಶಾಲಾ ಅವಧಿಯಲ್ಲಿ ಶಿಕ್ಷಣದ ಕಡೆಗೆ ಗಮನ ಹರಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವಿ. ಹನುಮಂತಪ್ಪ ಹೇಳಿದರು.

ಯೋಗ : ಆಳ್ವಾಸ್‌ನ ೮ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

Aug 03 2024, 12:39 AM IST
ಆಳ್ವಾಸ್ ಸಂಸ್ಥೆಯ ೮ ವಿದ್ಯಾರ್ಥಿಗಳು ಹಿಮಾಚಲ ಪ್ರದೇಶದಲ್ಲಿ ನಡೆಯುವ ರಾಷ್ಟ್ರಮಟ್ಟದ ಯೋಗಾಸನ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
  • < previous
  • 1
  • ...
  • 36
  • 37
  • 38
  • 39
  • 40
  • 41
  • 42
  • 43
  • 44
  • ...
  • 70
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved