• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿದ್ಯಾರ್ಥಿಗಳು ಅಧ್ಯಯನ ಶೀಲರಾಗಬೇಕು: ನಟ ದೊಡ್ಡಣ್ಣ

Jul 27 2024, 12:54 AM IST
ಶಿವಮೊಗ್ಗದ ರಾಷ್ಟ್ರೀಯ ಶಿಕ್ಷಣ ಸಮಿತಿಯ ಎಚ್.ಎಸ್.ರುದ್ರಪ್ಪ ರಾಷ್ಟ್ರೀಯ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ವಿದ್ಯಾರ್ಥಿ ಸಾಂಸ್ಕೃತಿಕ ವೇದಿಕೆ, ಕ್ರೀಡಾ ವೇದಿಕೆ, ಎನ್.ಎಸ್.ಎಸ್. ಸೇವಾ ಘಟಕಗಳನ್ನು ಚಲನಚಿತ್ರ ನಟ ದೊಡ್ಡಣ್ಣ ಉದ್ಘಾಟಿಸಿದರು.

ಒಲಿಂಪಿಕ್ಸ್‌ ಕಣದಲ್ಲಿ ಐವರು ಆಳ್ವಾಸ್ ಹಳೆಯ ವಿದ್ಯಾರ್ಥಿಗಳು!

Jul 26 2024, 01:40 AM IST
ರಿಲೇಯ ಭಾರತ ತಂಡದಲ್ಲಿ ಪೂವಮ್ಮ ರಾಜು, ಸಂತೋಷ್ ಕುಮಾರ್ ತಮಿಳರಸನ್, ಸುಭಾ ವೆಂಕಟೇಶನ್, ಮತ್ತು ಮಿಜೋ ಚಾಕೋ ಕುರಿಯನ್ ಭಾಗವಹಿಸಿದರೆ, ಪ್ರವೀಣ್‌ಸಿ ಟ್ರಿಪಲ್ ಜಂಪ್‌ನಲ್ಲಿ ಪಾಲ್ಗೊಳ್ಳಲಿದ್ದಾರೆ.

ವಿದ್ಯಾರ್ಥಿಗಳು ವೈಜ್ಞಾನಿಕ ಆಲೋಚನೆ ಬೆಳೆಸಿಕೊಳ್ಳಬೇಕು

Jul 26 2024, 01:34 AM IST
ಅಲ್ಪಸಂಖ್ಯಾತ ವರ್ಗದ ವಿದ್ಯಾರ್ಥಿಗಳು ವೈಜ್ಞಾನಿಕ ಆಲೋಚನೆಯನ್ನು ಬೆಳೆಸಿಕೊಂಡಾಗ ಮಾತ್ರ ಅವರು ಎಲ್ಲ ರಂಗಗಳಲ್ಲಿಯೂ ಮುಂದೆ ಬರಲು ಸಾಧ್ಯ ಎಂಬುದನ್ನು ಸಾಹಿತಿ, ವಿಚಾರವಾದಿ ಹಾಗೂ ರಾಷ್ಟ್ರೀಯವಾದಿ ಡಾ.ಅಲ್ಲಮಾ ಇಕ್ಬಾಲ್ ನೂರು ವರ್ಷಗಳ ಹಿಂದೆಯೇ ಪ್ರಬಲವಾಗಿ ಪ್ರತಿಪಾದಿಸಿದ್ದರು ಎಂದು ಹಿರಿಯ ಶಿಕ್ಷಣ ತಜ್ಞ ರಿಯಾಜ್ ಫಾರೂಖಿ ಹೇಳಿದರು.

ಪತ್ರಿಕೋದ್ಯಮ ವಿದ್ಯಾರ್ಥಿಗಳು ಸತ್ಯದ ಪರವಾಗಿರಬೇಕು: ಪ್ರೊ.ಎನ್.ಕೆ. ಲೋಕನಾಥ್

Jul 25 2024, 01:20 AM IST
ಶಿಕ್ಷಣ ಮುಗಿಸಿದ ಬಳಿಕ ಯಾವುದೋ ಸುದ್ದಿ ವಾಹಿನಿಗೆ ಸೇರುವುದು ಸರಿ. ಆದರೆ, ಅಲ್ಲಿ ಸೇರಿದ ನಂತರ ಯಾವ ರೀತಿಯ ಸುದ್ದಿಯನ್ನು ಸಮಾಜಕ್ಕೆ ನೀಡುತ್ತೇವೆ ಎನ್ನುವುದು ಮುಖ್ಯ. ಏಕೆಂದರೆ ಈಗ ಹಣ ಮತ್ತು ಅಧಿಕಾರ ಮಾಧ್ಯಮವನ್ನು ಕೂಡ ನಿಯಂತ್ರಿಸಲು ಸಾಧ್ಯವಿರುವ ಈ ಕಾಲ ಘಟ್ಟದಲ್ಲಿ ಪತ್ರಿಕೋದ್ಯಮದ ವಿದ್ಯಾರ್ಥಿಗಳ ನಿಲುವು ಜನರ ಪರವಾಗಿ ನಿಲ್ಲುವ, ಧ್ವನಿ ಎತ್ತಬೇಕು.

ವಿದ್ಯಾರ್ಥಿಗಳು ಚಂಚಲ ಮನಸ್ಸನ್ನು ಬಿಟ್ಟು ಓದಿದರೆ ಪ್ರತಿಫಲ ಸಿಕ್ಕೇ ಸಿಗುತ್ತದೆ: ಬಿ.ಎಸ್.ಚಂದನ್

Jul 23 2024, 12:37 AM IST
ವಿದ್ಯಾರ್ಥಿಗಳು ಓದುವ ವಿಷಯದಲ್ಲಿ ಯಾವುದನ್ನು ಆಯ್ಕೆ ಮಾಡಿಕೊಂಡರೂ ನಿಮ್ಮ ಗುರಿ ಅಚಲವಾಗಿರಬೇಕು. ವಿಜ್ಞಾನ, ವಾಣಿಜ್ಯ, ಕಲಾ ಸೇರಿದಂತೆ ನೀವು ಯಾವುದೇ ವಿಷಯವನ್ನು ಆಯ್ಕೆ ಮಾಡಿಕೊಂಡರು ಗುರಿಯತ್ತ ಸಾಗಬೇಕು. ಆಗಮಾತ್ರ ನಿಮ್ಮ ಪರಿಶ್ರಮಕ್ಕೆ ಬೆಲೆಸಿಕ್ಕಂತಾಗುತ್ತದೆ.

ಆದಿವಾಸಿ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯಲಿ

Jul 23 2024, 12:33 AM IST
ಆದಿವಾಸಿ ವಿದ್ಯಾರ್ಥಿಗಳು ಶಿಕ್ಷಣವನ್ನು ಅರ್ಧಕ್ಕೆ ಮೊಟಕುಗೊಳಿಸದೆ ಉನ್ನತ ಶಿಕ್ಷಣ ಪಡೆದು ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಸಲಹೆ ನೀಡಿದರು.

ವಿದ್ಯಾರ್ಥಿಗಳು ಮತದಾನದ ಮಹತ್ವ ಅರಿಯಲಿ

Jul 22 2024, 01:25 AM IST
ಭವಿಷ್ಯದಲ್ಲಿ ಸಮರ್ಥ ಮತದಾರರನ್ನಾಗಿ ಪರಿವರ್ತಿಸುತ್ತಿರುವ ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕರ ಶ್ರಮ ಶ್ಲಾಘನೀಯ

ವಿದ್ಯಾರ್ಥಿಗಳು ನಿರಂತರ ಅಧ್ಯಯನ ಕೈಗೊಂಡು ಉತ್ತಮ ಸಾಧನೆ ಮಾಡಬೇಕು-ಶಾಸಕ ಲಮಾಣಿ

Jul 21 2024, 01:24 AM IST
ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ನಿರಂತರ ಅಧ್ಯಯನ ಕೈಗೊಂಡು ಉತ್ತಮ ಸಾಧನೆ ತೋರುವ ಮೂಲಕ ಜಿಲ್ಲೆ ಹಾಗೂ ಪಾಲಕರಿಗೆ ಕೀರ್ತಿ ತರಬೇಕು ಎಂದು ಶಾಸಕ, ವಿಧಾನಸಭಾ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ಹೇಳಿದರು.

ರಾ.ಸಬ್‌ ಜೂನಿಯರ್‌ ದ.ವಲಯ ಹಾಕಿ ತಂಡಕ್ಕೆ ಕ್ರೀಡಾ ವಸತಿ ಶಾಲೆ ವಿದ್ಯಾರ್ಥಿಗಳು ಆಯ್ಕೆ

Jul 19 2024, 01:02 AM IST
ಪೊನ್ನಂಪೇಟೆ ಕ್ರೀಡಾ ವಸತಿ ಶಾಲೆಯ ವೈ.ಇ.ಎಸ್ ವಿಧ್ಯಾರ್ಥಿಗಳು ರಾಷ್ಟ್ರೀಯ ಸಬ್ ಜೂನಿಯರ್ ದಕ್ಷಿಣ ವಲಯ ಹಾಕಿ ತಂಡಕ್ಕೆ ಆಯ್ಕೆಯಾಗಿದ್ದಾರೆ. ಶಾಲೆಯ ಹಾಕಿ ತರಬೇತುದಾರರಾದ ಕುಪ್ಪಂಡ ಸುಬ್ಬಯ್ಯ, ಮುಕಳಮಾಡ ಗಣಪತಿ ಗರಡಿಯಲ್ಲಿ ಪಳಗಿದ ಸುಮಾರು ೧೨ ವಿದ್ಯಾರ್ಥಿಗಳು ಆಯ್ಕೆಗೊಂಡಿದ್ದಾರೆ.

ಡಿವೈಎಸ್ಪಿ ರಾಜೇಶ್‌ ಮಾರ್ಗದರ್ಶನದಲ್ಲಿ SSLC ಫೇಲಾದ 103 ವಿದ್ಯಾರ್ಥಿಗಳು ತೇರ್ಗಡೆ

Jul 16 2024, 01:35 AM IST
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ‘ರಾಜಲಾಂಛನ ಯುಕ್ತಿ ಸಂಸ್ಥಾನ’ ಹಾಗೂ ‘ದರ್ಪಣ’ ತಂಡದ ಸಹಯೋಗದಲ್ಲಿ ನಡೆಸಿದ ವಿಶೇಷ ತರಗತಿಯಲ್ಲಿ ಪಾಲ್ಗೊಂಡಿದ್ದ 178 ವಿದ್ಯಾರ್ಥಿಗಳ ಪೈಕಿ 103 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
  • < previous
  • 1
  • ...
  • 38
  • 39
  • 40
  • 41
  • 42
  • 43
  • 44
  • 45
  • 46
  • ...
  • 70
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved