• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಕ್ರೀಡೆಯಲ್ಲೂ ಭಾಗವಹಿಸಬೇಕು:ತಮ್ಮಯ್ಯ

Aug 28 2024, 12:57 AM IST
ಚಿಕ್ಕಮಗಳೂರು, ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು, ಶಾಲೆಯಲ್ಲಿ ವಿದ್ಯಾಭ್ಯಾಸದ ಜೊತೆಗೆ ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳನ್ನು ಪ್ರೋತ್ಸಾಹಿಸಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು.

ವಿದ್ಯಾರ್ಥಿಗಳು ಕ್ರೀಡಾ ಮನೋಭಾವನೆಹೆಚ್ಚಿಸಿಕೊಳ್ಳಬೇಕು: ಶಾಸಕ ಮಂಜುನಾಥ್

Aug 28 2024, 12:51 AM IST
ಕೊಳ್ಳೇಗಾಲ ಮಹದೇಶ್ವರ ಕ್ರೀಡಾಂಗಣದಲ್ಲಿ ಪ್ರೌಢಶಾಲಾ ಸಂಯುಕ್ತಾಶ್ರದಲ್ಲಿ ನಡೆದ ಕ್ರೀಡಾಕೂಟದಲ್ಲಿ ಶಾಸಕ ಎ.ಆರ್‌.ಕೃಷ್ಣಮೂರ್ತಿ ಮಾತನಾಡಿದರು.

ತಾಲೂಕು ಮಟ್ಟಕ್ಕೆ ಎಸ್‌ಜಿಕೆ ಪ್ರೌಢಶಾಲೆ ವಿದ್ಯಾರ್ಥಿಗಳು ಆಯ್ಕೆ

Aug 28 2024, 12:51 AM IST
ರಾಮದುರ್ಗ ತಾಲೂಕಿನ ಕಟಕೋಳ ಗ್ರಾಮದ ಸಚ್ಚಿದಾನಂದ ಗಂಗಾಧರ ಕುಮಾರ ಸ್ವಾಮಿಗಳ ಪ್ರೌಢಶಾಲೆ (ಎಸ್‌ಜಿಕೆ)ಯ ವಿದ್ಯಾರ್ಥಿಗಳನ್ನು ಶ್ರೀ ಆರ್.ಎಂ.ಕತ್ತಿ ಪ್ರೌಢಶಾಲೆ ಚುಂಚನೂರ ಆಶ್ರಯದಲ್ಲಿ ನಡೆದ ಚಂದರಗಿ ವಲಯಮಟ್ಟದ ಪ್ರೌಢಶಾಲೆಗಳ ಕ್ರೀಡಾಕೂಟದಲ್ಲಿ ಉತ್ತಮ ಪ್ರದರ್ಶನ ನೀಡಿ ತಾಲೂಕುಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿಗಳು ಮಾನವೀಯ ಮೌಲ್ಯ ಬೆಳೆಸಿಕೊಳ್ಳಲಿ: ಸಂಗೀತಾ ಪ್ರಭು

Aug 27 2024, 01:38 AM IST
ಹಳಿಯಾಳ ಪಟ್ಟಣದ ಶ್ರೀ ವಿ.ಆರ್.ಡಿ.ಎಂ. ಟ್ರಸ್ಟ್‌ನ ವಿಮಲಾ ವಿ. ದೇಶಪಾಂಡೆ ಸ್ಕೂಲ್ ಆಫ್ ಎಕ್ಸಲೆನ್ಸ್‌ ಶಾಲೆಯಲ್ಲಿ ಸೋಮವಾರ ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ಶಾಲೆಯ ಧರ್ಮದರ್ಶಿ ರಾಧಾ ಆರ್. ದೇಶಪಾಂಡೆ ಅವರ ಜನ್ಮದಿನ ಆಚರಿಸಲಾಯಿತು.

ಶಾಲೆಯಲ್ಲಿ ಶಿಕ್ಷಕರಿಲ್ಲದೆ ಟಿಸಿ ಕೇಳಿದ ವಿದ್ಯಾರ್ಥಿಗಳು

Aug 27 2024, 01:32 AM IST
ಕೊಟ್ಟಿಗೆಹಾರ, ಬಣಕಲ್ ಸಮೀಪದ ಬಗ್ಗಸಗೋಡು ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ಕೊರತೆಯಿಂದ ಶಿಕ್ಷಣ ವಂಚಿತ ಮಕ್ಕಳು ಟಿ.ಸಿ, ಕೇಳಿ ಪ್ರತಿಭಟಿಸಿದ ಘಟನೆ ನಡೆದಿದೆ.

ವಿದ್ಯಾರ್ಥಿಗಳು ತಮ್ಮೊಳಗಿನ ಶಕ್ತಿ ಸದ್ಬಳಕೆ ಮಾಡಿಕೊಂಡರೆ ಸಾಧನೆಯ ಶಿಖರ ಏರಬಹುದು

Aug 26 2024, 01:43 AM IST
ವಿದ್ಯಾರ್ಥಿ ಜೀವನ ಬದುಕಿನಲ್ಲಿ ಅತ್ಯಂತ ಪ್ರಮುಖವಾದ ಹಂತವಾಗಿದ್ದು, ಜಗತ್ತಿನ ಜ್ಞಾನವನ್ನು ವ್ಯವಸ್ಥಿತವಾಗಿ ಪಡೆಯುವ ಸುವರ್ಣ ಅವಕಾಶವಾಗಿದೆ. ಈಗ ಕನಸುಗಳಿಗೆ ಬಣ್ಣ ತುಂಬಿ ನನಸು ಮಾಡುವ ಉತ್ಸಾಹವಿರುತ್ತದೆ. ವಿದ್ಯಾರ್ಥಿಗಳು ತಮ್ಮೊಳಗಿನ ಈ ಶಕ್ತಿಯನ್ನು ಸದ್ಬಳಕೆ ಮಾಡಿಕೊಂಡರೆ ಸಾಧನೆಯ ಶಿಖರವನ್ನು ಏರಬಹುದು ಎಂದು ವಿಧಾಸಭೆ ಉಪಸಭಾಧ್ಯಕ್ಷ, ಶಾಸಕ ರುದ್ರಪ್ಪ ಲಮಾಣಿ ಹೇಳಿದರು.

ಗದ್ದೆಗಿಳಿದು ಭತ್ತ ನಾಟಿ ಮಾಡಿದ ವಿದ್ಯಾರ್ಥಿಗಳು

Aug 25 2024, 01:52 AM IST
ವಿದ್ಯಾರ್ಥಿಗಳು ಜೋಯಿಡಾ ತಾಲೂಕಿನ ಜಗಲಬೇಟದಲ್ಲಿರುವ ಪ್ರಗತಿಪರ ಕೃಷಿಕ ಮಹಾದೇವರ ಅವರ ಹೊಲಗದ್ದೆಯಲ್ಲಿ ಇಳಿದು ಭತ್ತದ ನಾಟಿ ಮಾಡಿದರು.

ವಿದ್ಯಾರ್ಥಿಗಳು ಓದುವ ಹವ್ಯಾಸ ರೂಢಿಸಿಕೊಳ್ಳಿ: ಕೇಂದ್ರ ಸಚಿವ ಜೋಶಿ

Aug 25 2024, 01:50 AM IST
ಹುಬ್ಬಳ್ಳಿ ಶ್ರೀನಿವಾಸ್‌ ಗಾರ್ಡನ್‌ನಲ್ಲಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ವತಿಯಿಂದ ಶುಕ್ರವಾರ ಹಮ್ಮಿಕೊಳ್ಳಲಾಗಿತ್ತು.

ಬಿಸಿಯೂಟ ಸೇವಿಸಿ 70ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ

Aug 24 2024, 01:27 AM IST
ಬಿಸಿಯೂಟ ಸೇವಿಸಿ 70ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ಕುಷ್ಟಗಿ ತಾಲೂಕಿನ ಬಿಜಕಲ್ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ವಿದ್ಯಾರ್ಥಿಗಳಿಗೆ ಚಿಕಿತ್ಸೆ ನೀಡಲಾಯಿತು.

ವಿದ್ಯಾರ್ಥಿಗಳು ಬಾಹ್ಯಾಕಾಶ ಕ್ಷೇತ್ರದ ಆಸಕ್ತಿ ಬೆಳೆಸಿಕೊಳ್ಳಲಿ: ಜಿಪಂ ಸಿಇಒ ರಾಹುಲ್

Aug 24 2024, 01:26 AM IST
ಯಶಸ್ಸಿನ ಹಿಂದೆ ಹಲವಾರು ವಿಜ್ಞಾನಿಗಳ ಪೂರ್ವ ತಯಾರಿ, ಅವರ ಕಠಿಣ ಪರಿಶ್ರಮ ಅಡಗಿದೆ.
  • < previous
  • 1
  • ...
  • 39
  • 40
  • 41
  • 42
  • 43
  • 44
  • 45
  • 46
  • 47
  • ...
  • 76
  • next >

More Trending News

Top Stories
ಎಸಿ ಬಸ್‌ಗಳಲ್ಲಿ ಅಗ್ನಿ ಸುರಕ್ಷತಾ ಆಡಿಟ್‌ಗೆ ಮುಂದಾದ ನಿಗಮ
ನವೆಂಬರ್‌ ಕ್ರಾಂತಿ ಬಗ್ಗೆ ಚರ್ಚಿಸಿ ದಣಿವು ಮಾಡ್ಕೊಬೇಡಿ - ಶಿವಕುಮಾರ್‌ ಸಲಹೆ
ನವೆಂಬರ್‌ ಅಂತ್ಯಕ್ಕೆ ಕೈ ಕಿತ್ತಾಟಕ್ಕೆ ತಾರ್ಕಿಕ ಅಂತ್ಯ ಖಚಿತ : ಬಿವೈವಿ
ಕರ್ನಾಟಕದಲ್ಲಿ ಒಳ ಮೀಸಲು ಸಮರ್ಪಕ ಜಾರಿಗೆ ಕಾಯ್ದೆ
ಧರ್ಮಸ್ಥಳದಲ್ಲಿ ನೂರಾರು ಶವ ಹೂತಿಟ್ಟ ಕೇಸ್‌ ರದ್ದತಿಗೆ ಬುರುಡೆ ಗ್ಯಾಂಗ್‌ ಅರ್ಜಿ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved