ವಿದ್ಯಾರ್ಥಿಗಳು ತಮ್ಮ ಭವಿಷ್ಯ ಉಜ್ವಲವಾಗಲು ಶ್ರಮಿಸಿ: ಡೀಸಿ ಡಾ.ಶಿವಶಂಕರ್
Jul 03 2024, 12:15 AM ISTಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ತಾವು ಹಳ್ಳಿಯಿಂದ ಬಂದಿದ್ದೇವೆ ಅಲ್ಲದೇ, ಕನ್ನಡ ಮಾಧ್ಯಮದಲ್ಲಿ ಓದಿರುವುದು ಎಂಬ ಭಯವನ್ನು ಮೊದಲು ನಿಮ್ಮ ಮನಸ್ಸಿನಿಂದ ತೆಗೆದುಹಾಕಿ, ನಿಮ್ಮ ಭವಿಷ್ಯವನ್ನು ಉಜ್ವಲವಾಗಿಸಲು ಶ್ರಮಿಸಲು ಮುಂದಾಗಬೇಕು.