• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿದ್ಯಾರ್ಥಿಗಳು ಆಧುನಿಕ ತಂತ್ರಜ್ಞಾನ ಸದ್ಬಳಕೆ ಅಗತ್ಯ: ಶಾಸಕ ತಮ್ಮಯ್ಯ

Jun 21 2024, 01:03 AM IST
ಚಿಕ್ಕಮಗಳೂರು, ಆಧುನಿಕ ತಂತ್ರಜ್ಞಾನವನ್ನು ವಿದ್ಯಾರ್ಥಿಗಳು ಮತ್ತು ಯುವ ಜನತೆ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಶಾಸಕ ಎಚ್.ಡಿ. ತಮ್ಮಯ್ಯ ಸಲಹೆ ನೀಡಿದರು.

ವಿದ್ಯಾರ್ಥಿಗಳು ಸರ್ಕಾರದ ಸೌಲಭ್ಯದ ಸದುಪಯೋಗ ಪಡೆಯಲಿ: ಡಾ. ಚಂದ್ರು ಲಮಾಣಿ

Jun 19 2024, 01:01 AM IST
ಲಕ್ಷ್ಮೇಶ್ವರ ಪಟ್ಟಣದ ಪಿಎಸ್‌ಬಿಡಿ ಬಾಲಕಿಯರ ಪ್ರೌಢಶಾಲೆಯಲ್ಲಿ ಮಂಗಳವಾರ ಶೈಕ್ಷಣಿಕ ಬಲವರ್ಧನೆಯ ಆರಂಭೋತ್ಸವ ಹಾಗೂ ಭೋಜನಾಲಯದ ಕಟ್ಟಡದ ಭೂಮಿಪೂಜೆಯನ್ನು ಶಾಸಕ ಡಾ. ಚಂದ್ರು ಲಮಾಣಿ ನೆರವೇರಿಸಿದರು.

ಡೆಂಘೀ ಜನಜಾಗೃತಿಯಲ್ಲಿ 3 ಲಕ್ಷ ವಿದ್ಯಾರ್ಥಿಗಳು

Jun 19 2024, 01:01 AM IST
ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಜಿಲ್ಲೆಯಾದ್ಯಂತ 1,748 ಶಾಲಾ ಕಾಲೇಜುಗಳಲ್ಲಿ ಏಕಕಾಲಕ್ಕೆ ಡೆಂಘೀ ಜನಜಾಗೃತಿ ನಡೆಯುತ್ತಿದೆ. ಕುಂದಗೋಳ, ಹುಬ್ಬಳ್ಳಿ, ನವಲಗುಂದ ತಾಲೂಕುಗಳಲ್ಲಿ ಸ್ವತಃ ಶಾಸಕರು ಭಾಗವಹಿಸಿದ್ದರು.

ವಿದ್ಯಾರ್ಥಿಗಳು ಶಿಸ್ತು, ಸಂಯಮ ರೂಢಿಸಿಕೊಳ್ಳಿ

Jun 17 2024, 01:39 AM IST
ಚನ್ನಪಟ್ಟಣ: ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಶಿಸ್ತು, ಸಂಯಮ, ಅಧ್ಯಯನಶೀಲ ಗುಣಗಳನ್ನು ಬೆಳೆಸಿಕೊಂಡಲ್ಲಿ ಉನ್ನತ ಸ್ಥಾನ-ಮಾನ ಪಡೆಯುವುದು ಸಾಧ್ಯ ಎಂದು ವ್ಯಕ್ತಿತ್ವ ವಿಕಸನ ತರಬೇತುದಾರ, ಸ್ಪೂರ್ತಿ ಸೇವಾ ಫೌಂಡೇಶನ್ ಅಧ್ಯಕ್ಷ ಕೋಡಂಬಹಳ್ಳಿ ಕೆ.ಎಂ.ಶಿವಕುಮಾರ್ ತಿಳಿಸಿದರು.

ವಿದ್ಯಾರ್ಥಿಗಳು ಪಠ್ಯ ಪುಸ್ತಕಕ್ಕೇ ಸೀಮಿತ ಆಗದಿರಲಿ: ಡಾ.ಮಂತರ್‌ ಗೌಡ

Jun 17 2024, 01:31 AM IST
ಗರಿಷ್ಠ ಅಂಕ ಗಳಿಸಿದ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮ ಮುಳ್ಳಸೋಗೆ ತಪೋವನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು.

ವಿದ್ಯಾರ್ಥಿಗಳು ಸಾಮಾಜಿಕ ಪ್ರಜ್ಞೆ ಬೆಳೆಸಿಕೊಳ್ಳಲಿ: ಸತೀಶ ಬಿ. ನಾಯ್ಕ

Jun 14 2024, 01:05 AM IST
ವಿದ್ಯಾರ್ಥಿಗಳು ಉತ್ತಮ ಸಂಸ್ಕಾರ, ವಿವೇಕ ಹಾಗೂ ವಿವೇಕದಿಂದ ಸಾಮಾಜಿಕ ಪ್ರಜ್ಞೆ ಬೆಳೆಸಿಕೊಳ್ಳಬೇಕು.

ಹಳೆಯ ವಿದ್ಯಾರ್ಥಿಗಳು, ಪೋಷಕರಿಂದ ಸರ್ಕಾರಿ ಶಾಲೆಗೆ ಮರುಜೀವ!

Jun 14 2024, 01:00 AM IST
ಇತ್ತೀಚಿನ ವರ್ಷಗಳಲ್ಲಿ ಶಿಥಿಲಾವಸ್ಥೆಗೆ ತಲುಪಿದ್ದ ಶಾಲೆಗೆ ಹಳೆಯ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರೆಲ್ಲರೂ ಸೇರಿ ಮರುಜೀವ ತುಂಬಿದ್ದಾರೆ.

ಕಠಿಣ ಪರಿಶ್ರಮದಿಂದ ವಿದ್ಯಾರ್ಥಿಗಳು ಉನ್ನತ ವ್ಯಾಸಂಗ ಮಾಡಬೇಕು-ಬಣಕಾರ

Jun 13 2024, 12:50 AM IST
ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ಉನ್ನತ ವ್ಯಾಸಂಗ ಮಾಡಿ ವೈದ್ಯಕೀಯ ಸೇರಿದಂತೆ ಆಡಳಿತಾತ್ಮಕ ಹುದ್ದೆಗಳನ್ನು ಅಲಂಕರಿಸುವತ್ತ ಹೆಚ್ಚು ಗಮನ ನೀಡಬೇಕು ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.

ಪ್ರತಿಭೆಗಳ ಅನಾವರಣಕ್ಕೆ ವಿದ್ಯಾರ್ಥಿಗಳು ಶ್ರಮವಹಿಸಬೇಕು

Jun 13 2024, 12:45 AM IST
ಶಾಲೆಗಳು ದೇವಾಲಯಗಳಂತೆ ಕಂಗೊಳಿಸಲು ವಿದ್ಯಾರ್ಥಿಗಳು ಪರಿಶ್ರಮ ವಹಿಸಬೇಕು. ಉತ್ತಮ ಪರಿಶ್ರಮದಿಂದ ಪ್ರತಿಭೆಗಳನ್ನು ಅನಾವರಣಗೊಳಿಸಬೇಕು ಎಂದು ಬೆಂಗಳೂರಿನ ಕೃತಗ್ಯತಾ ಟ್ರಸ್ಟ್ ಮುಖ್ಯಸ್ಥೆ ಅರುಣಾ ದಿವಾಕರ್ ಅಭಿಪ್ರಾಯಪಟ್ಟಿದ್ದಾರೆ.

ವಿದ್ಯಾರ್ಥಿಗಳು ಉನ್ನತ ಗುರಿ ಇಟ್ಟುಕೊಂಡು ಸಾಧನೆಗೆ ಶ್ರಮಿಸಬೇಕು

Jun 12 2024, 12:34 AM IST
ಬೆಳಕಿಲ್ಲದ ದಾರಿಯಲ್ಲಿ ನಡೆಯಬಹುದು, ಆದರೆ ಕನಸೇ ಇಲ್ಲದ ದಾರಿಯಲ್ಲಿ ನಡೆಯಲಾಗದು, ವಿದ್ಯಾರ್ಥಿಗಳು ಉನ್ನತ ಗುರಿಗಳನ್ನು ಇಟ್ಟುಕೊಂಡು ಸಾಧನೆ ಮಾಡಲು ಶ್ರಮಿಸಬೇಕು ಎಂದು ಗೌರಿಮಠ ಶಿವಯೋಗಿ ಶಿವಾಚಾರ್ಯರು ಹೇಳಿದರು.
  • < previous
  • 1
  • ...
  • 42
  • 43
  • 44
  • 45
  • 46
  • 47
  • 48
  • 49
  • 50
  • ...
  • 70
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved