ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ವಿದ್ಯಾರ್ಥಿಗಳು ಕಾನೂನಿನ ಅರಿವು ತಿಳಿದುಕೊಳ್ಳಿ: ಬಸವರಾಜ ಮಾಲಗಿತ್ತಿ
Jul 29 2024, 12:47 AM IST
ಪ್ರತಿಯೊಬ್ಬ ವಿದ್ಯಾರ್ಥಿಗಳು ಕಾನೂನಿನ ಅರಿವು ಪಡೆದುಕೊಂಡು ಸಮಾಜದಲ್ಲಿ ನರೆಹೊರೆಯವರೊಂದಿಗೆ ಶಾಂತಿ, ಸೌಹಾರ್ದತೆಯಿಂದ ಬದುಕು ಕಟ್ಟಿಕೊಳ್ಳಬೇಕು.
ವಿದ್ಯಾರ್ಥಿಗಳು ಆದರ್ಶ ಮೌಲ್ಯ ಅಳವಡಿಸಿಕೊಳ್ಳಲಿ
Jul 28 2024, 02:12 AM IST
ಶಿಕ್ಷಣ ಕ್ಷೇತ್ರ ಈ ಮೊದಲಿಗಿಂತಲೂ ಇಂದು ಸಾಕಷ್ಟು ಸುಧಾರಣೆಯಾಗಿದೆ, ಜತೆಗೆ ಸೌಲಭ್ಯಗಳೂ ಹೆಚ್ಚಾಗಿವೆ
ವಿದ್ಯಾರ್ಥಿಗಳು ಅಧ್ಯಯನ ಶೀಲರಾಗಬೇಕು: ನಟ ದೊಡ್ಡಣ್ಣ
Jul 27 2024, 12:54 AM IST
ಶಿವಮೊಗ್ಗದ ರಾಷ್ಟ್ರೀಯ ಶಿಕ್ಷಣ ಸಮಿತಿಯ ಎಚ್.ಎಸ್.ರುದ್ರಪ್ಪ ರಾಷ್ಟ್ರೀಯ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ವಿದ್ಯಾರ್ಥಿ ಸಾಂಸ್ಕೃತಿಕ ವೇದಿಕೆ, ಕ್ರೀಡಾ ವೇದಿಕೆ, ಎನ್.ಎಸ್.ಎಸ್. ಸೇವಾ ಘಟಕಗಳನ್ನು ಚಲನಚಿತ್ರ ನಟ ದೊಡ್ಡಣ್ಣ ಉದ್ಘಾಟಿಸಿದರು.
ಒಲಿಂಪಿಕ್ಸ್ ಕಣದಲ್ಲಿ ಐವರು ಆಳ್ವಾಸ್ ಹಳೆಯ ವಿದ್ಯಾರ್ಥಿಗಳು!
Jul 26 2024, 01:40 AM IST
ರಿಲೇಯ ಭಾರತ ತಂಡದಲ್ಲಿ ಪೂವಮ್ಮ ರಾಜು, ಸಂತೋಷ್ ಕುಮಾರ್ ತಮಿಳರಸನ್, ಸುಭಾ ವೆಂಕಟೇಶನ್, ಮತ್ತು ಮಿಜೋ ಚಾಕೋ ಕುರಿಯನ್ ಭಾಗವಹಿಸಿದರೆ, ಪ್ರವೀಣ್‌ಸಿ ಟ್ರಿಪಲ್ ಜಂಪ್‌ನಲ್ಲಿ ಪಾಲ್ಗೊಳ್ಳಲಿದ್ದಾರೆ.
ವಿದ್ಯಾರ್ಥಿಗಳು ವೈಜ್ಞಾನಿಕ ಆಲೋಚನೆ ಬೆಳೆಸಿಕೊಳ್ಳಬೇಕು
Jul 26 2024, 01:34 AM IST
ಅಲ್ಪಸಂಖ್ಯಾತ ವರ್ಗದ ವಿದ್ಯಾರ್ಥಿಗಳು ವೈಜ್ಞಾನಿಕ ಆಲೋಚನೆಯನ್ನು ಬೆಳೆಸಿಕೊಂಡಾಗ ಮಾತ್ರ ಅವರು ಎಲ್ಲ ರಂಗಗಳಲ್ಲಿಯೂ ಮುಂದೆ ಬರಲು ಸಾಧ್ಯ ಎಂಬುದನ್ನು ಸಾಹಿತಿ, ವಿಚಾರವಾದಿ ಹಾಗೂ ರಾಷ್ಟ್ರೀಯವಾದಿ ಡಾ.ಅಲ್ಲಮಾ ಇಕ್ಬಾಲ್ ನೂರು ವರ್ಷಗಳ ಹಿಂದೆಯೇ ಪ್ರಬಲವಾಗಿ ಪ್ರತಿಪಾದಿಸಿದ್ದರು ಎಂದು ಹಿರಿಯ ಶಿಕ್ಷಣ ತಜ್ಞ ರಿಯಾಜ್ ಫಾರೂಖಿ ಹೇಳಿದರು.
ಪತ್ರಿಕೋದ್ಯಮ ವಿದ್ಯಾರ್ಥಿಗಳು ಸತ್ಯದ ಪರವಾಗಿರಬೇಕು: ಪ್ರೊ.ಎನ್.ಕೆ. ಲೋಕನಾಥ್
Jul 25 2024, 01:20 AM IST
ಶಿಕ್ಷಣ ಮುಗಿಸಿದ ಬಳಿಕ ಯಾವುದೋ ಸುದ್ದಿ ವಾಹಿನಿಗೆ ಸೇರುವುದು ಸರಿ. ಆದರೆ, ಅಲ್ಲಿ ಸೇರಿದ ನಂತರ ಯಾವ ರೀತಿಯ ಸುದ್ದಿಯನ್ನು ಸಮಾಜಕ್ಕೆ ನೀಡುತ್ತೇವೆ ಎನ್ನುವುದು ಮುಖ್ಯ. ಏಕೆಂದರೆ ಈಗ ಹಣ ಮತ್ತು ಅಧಿಕಾರ ಮಾಧ್ಯಮವನ್ನು ಕೂಡ ನಿಯಂತ್ರಿಸಲು ಸಾಧ್ಯವಿರುವ ಈ ಕಾಲ ಘಟ್ಟದಲ್ಲಿ ಪತ್ರಿಕೋದ್ಯಮದ ವಿದ್ಯಾರ್ಥಿಗಳ ನಿಲುವು ಜನರ ಪರವಾಗಿ ನಿಲ್ಲುವ, ಧ್ವನಿ ಎತ್ತಬೇಕು.
ವಿದ್ಯಾರ್ಥಿಗಳು ಚಂಚಲ ಮನಸ್ಸನ್ನು ಬಿಟ್ಟು ಓದಿದರೆ ಪ್ರತಿಫಲ ಸಿಕ್ಕೇ ಸಿಗುತ್ತದೆ: ಬಿ.ಎಸ್.ಚಂದನ್
Jul 23 2024, 12:37 AM IST
ವಿದ್ಯಾರ್ಥಿಗಳು ಓದುವ ವಿಷಯದಲ್ಲಿ ಯಾವುದನ್ನು ಆಯ್ಕೆ ಮಾಡಿಕೊಂಡರೂ ನಿಮ್ಮ ಗುರಿ ಅಚಲವಾಗಿರಬೇಕು. ವಿಜ್ಞಾನ, ವಾಣಿಜ್ಯ, ಕಲಾ ಸೇರಿದಂತೆ ನೀವು ಯಾವುದೇ ವಿಷಯವನ್ನು ಆಯ್ಕೆ ಮಾಡಿಕೊಂಡರು ಗುರಿಯತ್ತ ಸಾಗಬೇಕು. ಆಗಮಾತ್ರ ನಿಮ್ಮ ಪರಿಶ್ರಮಕ್ಕೆ ಬೆಲೆಸಿಕ್ಕಂತಾಗುತ್ತದೆ.
ಆದಿವಾಸಿ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯಲಿ
Jul 23 2024, 12:33 AM IST
ಆದಿವಾಸಿ ವಿದ್ಯಾರ್ಥಿಗಳು ಶಿಕ್ಷಣವನ್ನು ಅರ್ಧಕ್ಕೆ ಮೊಟಕುಗೊಳಿಸದೆ ಉನ್ನತ ಶಿಕ್ಷಣ ಪಡೆದು ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಸಲಹೆ ನೀಡಿದರು.
ವಿದ್ಯಾರ್ಥಿಗಳು ಮತದಾನದ ಮಹತ್ವ ಅರಿಯಲಿ
Jul 22 2024, 01:25 AM IST
ಭವಿಷ್ಯದಲ್ಲಿ ಸಮರ್ಥ ಮತದಾರರನ್ನಾಗಿ ಪರಿವರ್ತಿಸುತ್ತಿರುವ ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕರ ಶ್ರಮ ಶ್ಲಾಘನೀಯ
ವಿದ್ಯಾರ್ಥಿಗಳು ನಿರಂತರ ಅಧ್ಯಯನ ಕೈಗೊಂಡು ಉತ್ತಮ ಸಾಧನೆ ಮಾಡಬೇಕು-ಶಾಸಕ ಲಮಾಣಿ
Jul 21 2024, 01:24 AM IST
ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ನಿರಂತರ ಅಧ್ಯಯನ ಕೈಗೊಂಡು ಉತ್ತಮ ಸಾಧನೆ ತೋರುವ ಮೂಲಕ ಜಿಲ್ಲೆ ಹಾಗೂ ಪಾಲಕರಿಗೆ ಕೀರ್ತಿ ತರಬೇಕು ಎಂದು ಶಾಸಕ, ವಿಧಾನಸಭಾ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ಹೇಳಿದರು.
< previous
1
...
44
45
46
47
48
49
50
51
52
...
76
next >
More Trending News
Top Stories
ಧರ್ಮಸ್ಥಳದಲ್ಲಿ ನೂರಾರು ಶವ ಹೂತಿಟ್ಟ ಕೇಸ್ ರದ್ದತಿಗೆ ಬುರುಡೆ ಗ್ಯಾಂಗ್ ಅರ್ಜಿ!
ನ.7ರಂದು ರಾಜಣ್ಣ ಮನೇಲಿ ಮತ್ತೆ ಸಿಎಂ ಸಿದ್ದರಾಮಯ್ಯ ಔತಣಕೂಟ
ಮೋದಿ ಸುಂದರ, ಕಠಿಣ ವ್ಯಕ್ತಿತ್ವದ ಯಶಸ್ವಿ ನಾಯಕ: ಟ್ರಂಪ್ ಬಣ್ಣನೆ
ದರ್ಶನ್‌ಗೆ ಹೊದಿಕೆ, ಬಟ್ಟೆಗೆ ಕೋರ್ಟ್ ಆದೇಶ
ಲಾಲು, ಸೋನಿಯಾಗೆ ಮಕ್ಕಳನ್ನು ಸಿಎಂ,ಪಿಎಂ ಮಾಡುವಾಸೆ : ಅಮಿತ್ ಶಾ