• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿದ್ಯಾರ್ಥಿಗಳು ಸುಸಂಸ್ಕೃತ ಜೀವನವನ್ನು ರೂಪಿಸಿಕೊಳ್ಳಿ: ಶಾಂತ ಮಲ್ಲಿಕಾರ್ಜುನ ಶ್ರೀ

May 30 2024, 12:49 AM IST
ವಿದ್ಯಾರ್ಥಿಗಳು ಸಾಧನೆ ಮಾಡಬೇಕಾದರೆ ಕಠಿಣ ಪರಿಶ್ರಮದೊಂದಿಗೆ ಸುಸಂಸ್ಕೃತರಾಗಿ ತಮ್ಮ ಜೀವನವನ್ನು ರೂಪಿಸಿಕೊಳ್ಳಬೇಕು ಎಂದು ಸಾಲೂರು ಬೃಹನ್ ಮಠದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿ ಆಶೀರ್ವಚನ ನೀಡಿದರು.

ವಿದ್ಯಾರ್ಥಿಗಳು ಸಾಹಿತ್ಯಾಭಿರುಚಿ ಬೆಳೆಸಿಕೊಳ್ಳಿ

May 29 2024, 12:47 AM IST
ಮಕ್ಕಳಿಗೆ ಬಿಡುವಿನ ವೇಳೆಯಲ್ಲಿ ಕಾವ್ಯ,ಕಥೆ, ಸಂಗೀತ ಮುಂತಾದ ಕಲಾ ಪರಂಪರೆಯ ಪರಿಚಯ ಮಾಡಿಕೊಡಲು ಶಿಕ್ಷಕ ಸಮುದಾಯವನ್ನು ಒತ್ತಾಯಿಸಿದರು

ವಿದ್ಯಾರ್ಥಿಗಳು ಕಲೆ, ಸಾಂಸ್ಕೃತಿಕ ವಿಷಯಗಳ ಬಗ್ಗೆ ಅಧ್ಯಯನ ಮಾಡಬೇಕು: ಮಲ್ಲಿಕಾರ್ಜುನ್

May 28 2024, 01:14 AM IST
ಗ್ರಾಮದಲ್ಲಿ ಪ್ರತಿ ವರ್ಷದಂತೆ ಮಕ್ಕಳಿಗಾಗಿ ಬೇಸಿಗೆ ಶಿಬಿರವನ್ನು ಲೋಕಾಯನ ಸಂಸ್ಥೆ ಮಕ್ಕಳಿಗೆ ಜನಪದ ಕಲೆಗಳು, ಚಿತ್ರಕಲೆ, ಕರಕುಶಲ ಕಲೆ, ನಾಟಕದಲ್ಲಿ ಅಭಿನಯ ಸೇರಿದಂತೆ ಅನೇಕ ಕಾರ್ಯಕ್ರಮವನ್ನು ಆಯೋಜಿಸುತ್ತಿದೆ. ವಿದ್ಯಾರ್ಥಿಗಳು ಬೇಸಿಗೆ ರಜೆಯನ್ನು ವ್ಯರ್ಥ ಮಾಡದೆ ಈ ರೀತಿಯ ಶಿಬಿರಗಳಲ್ಲಿ ಸೇರಿಕೊಂಡು ನಮ್ಮ ಜನಪದ ಕಲೆಗಳನ್ನು ಉಳಿಸಬೇಕು.

ಪಾಕ್‌ ಶಾಲೆಗೆ ಉಗ್ರರ ಬೆಂಕಿ : 1400 ವಿದ್ಯಾರ್ಥಿಗಳು ಪಾರು

May 28 2024, 01:06 AM IST
ಪರ್ವತ ಪ್ರದೇಶಗಳಿಂದ ಆವೃತವಾಗಿರುವ ಪಾಕಿಸ್ತಾನದ ಖೈಬರ್‌ ಪಖ್ತುಂಖ್ವಾ ಪ್ರಾಂತ್ಯದ ಹರಿಪುರ ಜಿಲ್ಲೆಯ ಸಿರಿಕೋಟ್‌ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಸೋಮವಾರ ಭಾರೀ ಅಗ್ನಿ ಅವಗಢ ಸಂಭವಿಸಿದ್ದು, ಅದೃಷ್ಟವಶಾತ್‌ ಶಾಲೆಯಲ್ಲಿದ್ದ ಎಲ್ಲ 1,400 ವಿದ್ಯಾರ್ಥಿಗಳನ್ನು ರಕ್ಷಿಸಲಾಗಿದೆ.

ಶಿಕ್ಷಕರು, ವಿದ್ಯಾರ್ಥಿಗಳು ಶಾಲೆಯ ನಿಜವಾದ ಆಸ್ತಿ

May 27 2024, 01:05 AM IST
ಮೊದಲು ಶಿಕ್ಷಕನಲ್ಲಿ ತನ್ನ ವಿಷಯದ ಬಗ್ಗೆ ಆಳವಾದ ಜ್ಞಾನ, ಅದನ್ನು ವ್ಯಕ್ತಪಡಿಸುವ ಕೌಶಲ್ಯವಿದ್ದರೆ ಆತ ಖಂಡಿತವಾಗಿಯೂ ಮಕ್ಕಳ ಮೆಚ್ಚಿನ ಶಿಕ್ಷಕನಾಗುತ್ತಾನೆ

ರಾಜ್ಯಮಟ್ಟಕ್ಕೆ ಆಯ್ಕೆಯಾದ ಒಂದೇ ಶಾಲೆಯ ನಾಲ್ವರು ವಿದ್ಯಾರ್ಥಿಗಳು!

May 26 2024, 01:38 AM IST
ಅನೀಶ್ ಪೂಜಾರಿ, ಅಮೂಲ್ಯ ಹೆಗ್ಡೆ, ಶ್ರೇಯಾ ಹಾಗೂ ನಿಕಿತಾ ಈ ಸಾಧನೆ ಮಾಡಿದ ವಿದ್ಯಾರ್ಥಿಗಳಾಗಿದ್ದಾರೆ. ಈ ಬಾರಿ ಉಡುಪಿ ಜಿಲ್ಲಾಮಟ್ಟಕ್ಕೆ ಒಟ್ಟು 133 ವಿದ್ಯಾರ್ಥಿಗಳು ಆಯ್ಕೆಯಾಗಿದ್ದರು.

ವಿದ್ಯಾರ್ಥಿಗಳು ದೇಶ ಕಟ್ಟುವ ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು: ಪ್ರೊ.ಜಿ.ಬಿ.ಶಿವರಾಜ್

May 23 2024, 01:02 AM IST
ಮಾನವೀಯ ಮೌಲ್ಯಗಳೊಂದಿಗೆ ಯುವ ಸಮುದಾಯದ ಶಕ್ತಿ ಒಳ್ಳೆಯ ಕೆಲಸ ಕಾರ್ಯಗಳಿಗೆ ಸಮಾಜಮುಖಿ ಸೇವೆಗಳಿಗೆ ಬಳಕೆಯಾಗಬೇಕು. ಓರ್ವ ಕಳ್ಳ ಕಳ್ಳತನ ಮಾಡಲು ಸಾಕಷ್ಟು ತಯಾರಿ ಮಾಡಿಕೊಳ್ಳತ್ತಾನೆ ಎಂದರೆ, ಅದೇ ವಿದ್ಯಾರ್ಥಿಗಳು ತಮ್ಮ ಶಕ್ತಿ ಬಳಕೆ ಮಾಡಿ ಸಮಾಜದಲ್ಲಿನ ಸಮಾಜಮುಖಿ ಕೆಲಸ ಕಾರ್‍ಯಗಳನ್ನು ಇನ್ನೇಷ್ಟು ತಯಾರಿ ಮಾಡಿಕೊಳ್ಳಬೇಕು.

ಪ್ರತಿಭಾನ್ವಿತ ವಿದ್ಯಾರ್ಥಿಗಳು ದೇಶದ ಆಧಾರ ಸ್ತಂಭ: ಶಾಸಕ ಬಸವರಾಜ ಶಿವಣ್ಣನವರ

May 21 2024, 12:38 AM IST
ಪ್ರತಿಭಾನ್ವಿತ ವಿದ್ಯಾರ್ಥಿಗಳು ದೇಶದ ಆಧಾರ ಸ್ತಂಭವಾಗಿದ್ದು, ಶಿಕ್ಷಕರಿಂದ ಸರಿಯಾದ ಮಾರ್ಗದರ್ಶನ ಜೀವನದ ಗುರಿಗಳನ್ನು ತಲುಪುವಂತೆ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಬಸವರಾಜ ಶಿವಣ್ಣನವರ ಕರೆ ನೀಡಿದರು.

ಬೇಸಿಗೆ ರಜೆ ಮುಗಿಸಿ ಶಾಲೆಗೆ ಮರಳಿದ ವಿದ್ಯಾರ್ಥಿಗಳು

May 21 2024, 12:32 AM IST
ಬೇಸಿಗೆ ರಜೆ ಮುಗಿದು ರಾಜ್ಯಾದ್ಯಂತ ಅನೇಕ ಖಾಸಗಿ ಶಾಲೆಗಳು ತೆರೆದುಕೊಳ್ಳುತ್ತಿದ್ದು, ತಾಲೂಕಿನ ಬಿ.ಜಿ.ನಗರದ ಬಿಜಿಎಸ್ ಮಾಡಲ್ ಪಬ್ಲಿಕ್ ಶಾಲೆ ಸೋಮವಾರ ಪುನರಾರಂಭಗೊಂಡಿತು. ಶಾಲೆ ಪ್ರಾಂಶುಪಾಲರು, ಅಧ್ಯಾಪಕರು, ಸಿಬ್ಬಂದಿಯಿಂದ ಭಾರತೀಯ ಸನಾತನ ಸಂಸ್ಕೃತಿಯನ್ನು ಬಿಂಬಿಸುವ ರೀತಿಯಲ್ಲಿ ಶಾಲೆಗೆ ಆಗಮಿಸಿದ ಮೊದಲ 10 ವಿದ್ಯಾರ್ಥಿಗಳಿಗೆ ಹೂವಿನ ಹಾರ ಹಾಗೂ ಪ್ರತಿ ವಿದ್ಯಾರ್ಥಿಗಳಿಗೂ ತಿಲಕವಿಟ್ಟು ಅಕ್ಷತೆ ಹಾಕಿ, ಆರತಿ ಬೆಳಗಿ ವಿಶೇಷ ಮಂಗಳವಾದ್ಯದೊಂದಿಗೆ ಸಾಂಪ್ರದಾಯಕ ಪೂರ್ಣಕುಂಭದೊಂದಿಗೆ ಸ್ವಾಗತ ನೀಡಲಾಯಿತು.

ವಿದ್ಯಾರ್ಥಿಗಳು ತಮ್ಮ ಅರಿವಿನ ಕೌಶಲ ಬೆಳೆಸಿಕೊಳ್ಳಿ

May 21 2024, 12:32 AM IST
ಉದ್ಯೋಗ ಸಂದರ್ಶನಗಳ ಸಮಯದಲ್ಲಿ ಪುಸ್ತಕ ಜ್ಞಾನಕ್ಕಿಂತ ಅರಿವಿನ ಕೌಶಲ್ಯದ ಬಗೆಗಿನ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಹಾಗಾಗಿ ವಿದ್ಯಾರ್ಥಿಗಳು ತಮ್ಮ ಅರಿವಿನ ಕೌಶಲ, ತರ್ಕಬದ್ಧ ಯೋಚನಾ ಶಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ತಂತ್ರಜ್ಞಾನ ಲೇಖಕ ಮತ್ತು ಕರಾವಳಿ ವಿಕಿಮಿಡಿಯನ್ಸ್‌ ಕಾರ್ಯದರ್ಶಿ ಡಾ.ಯು.ಬಿ. ಪವನಜ ಸಲಹೆ ನೀಡಿದರು.
  • < previous
  • 1
  • ...
  • 45
  • 46
  • 47
  • 48
  • 49
  • 50
  • 51
  • 52
  • 53
  • ...
  • 70
  • next >

More Trending News

Top Stories
ಧರ್ಮಸ್ಥಳದಲ್ಲಿ ನೂರಾರು ಶವ ಹೂತ ಅನಾಮಿಕ ಮಂಡ್ಯದವ
ಚೌತಿ ಹಬ್ಬಕ್ಕೆ 26ರಿಂದ ರಾಜಧಾನಿ-ಕರಾವಳಿ ಮಧ್ಯೆ 2 ವಿಶೇಷ ರೈಲು ಸಂಚಾರ
ಸಂಚಾರ ಉಲ್ಲಂಘನೆ ದಂಡ ಪಾವತಿಗೆ 50% ರಿಯಾಯ್ತಿ
ಮೈಕ್ರೋ ಕಿರುಕುಳ ಆತ್ಮ*ತ್ಯೆಗೆ ₹5 ಲಕ್ಷ ಪರಿಹಾರ
ಬುರುಡೆ ಕೇಸ್‌ ತಿಮರೋರಿ ಅರೆಸ್ಟ್‌ - ಪೊಲೀಸರ ಜತೆಗೆ ಬೆಂಬಲಿಗರ ತೀವ್ರ ವಾಗ್ವಾದ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved