ರಾಜ್ಯಮಟ್ಟದಲ್ಲಿ ಕೀರ್ತಿ ತಂದ ಸ್ಕಾಲರ್ಸ್ ಇಂಟರ್‌ನ್ಯಾಷನಲ್ ಸ್ಕೂಲ್ ವಿದ್ಯಾರ್ಥಿಗಳು
Aug 31 2025, 01:08 AM ISTವಲಯ-೮ ಹಾಗೂ ರಾಜ್ಯಮಟ್ಟದ ಕ್ರೀಡಾಕೂಟ ಮತ್ತು ನೃತ್ಯ ಸ್ಪರ್ಧೆಯಲ್ಲಿ ಸ್ಕಾಲರ್ಸ್ ಇಂಟರ್‌ನ್ಯಾಷನಲ್ ಸ್ಕೂಲ್‌ನ ಪ್ರತಿಭಾವಂತ ವಿದ್ಯಾರ್ಥಿಗಳು ವಿಜೇತರಾಗಿ ಶಾಲೆಗೆ ಕೀರ್ತಿ ತಂದುಕೊಟ್ಟಿದ್ದಾರೆ. ಬೆಳಗಿನ ಪ್ರಾರ್ಥನಾ ಸಮಾರಂಭದಲ್ಲಿ ವಿಜೇತರನ್ನು ಗೌರವಿಸಿದ ಸಂದರ್ಭದಲ್ಲಿ ಸಂಸ್ಥಾಪಕ ಡಾ. ಎಚ್.ಎನ್. ಚಂದ್ರಶೇಖರ್ ಅವರು, ನಮ್ಮ ವಿದ್ಯಾರ್ಥಿಗಳು ಶ್ರಮ, ಶಿಸ್ತು ಮತ್ತು ಆತ್ಮವಿಶ್ವಾಸದಿಂದ ಶಾಲೆಯ ಹೆಸರನ್ನು ರಾಜ್ಯಮಟ್ಟದಲ್ಲಿ ಎತ್ತಿದ್ದಾರೆ ಎಂದು ಸಂತೋಷ ವ್ಯಕ್ತಪಡಿಸಿದರು.