• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿದ್ಯಾರ್ಥಿಗಳು ಆಟ ಪಾಠಗಳ ಮೂಲಕ ಉತ್ತಮ ನಾಗರಿಕರಾಗಬೇಕು: ಕರ್ನಲ್ ಕೆ.ಸಿ ಸುಬ್ಬಯ್ಯ

Jul 09 2024, 12:45 AM IST
ಅಮ್ಮತ್ತಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿತ್ತು. ವಿರಾಜಪೇಟೆ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರೆಜಿತ್‌ ಕುಮಾರ್‌ ಗುಹ್ಯ ಪ್ರಾಸ್ತಾವಿಕವಾಗಿ ಮಾತನಾಡಿದರು.

ವಿದ್ಯಾರ್ಥಿಗಳು ಗುರು ಹಿರಿಯರಿಗೆ ಭಕ್ತಿ ಸಮರ್ಪಿಸಬೇಕು: ಪ್ರಶಾಂತ್ ಕಿವಿಮಾತು

Jul 08 2024, 12:36 AM IST
ಶಾಲೆಗೆ ನಿಮ್ಮಿಂದಾಗುವ ಹಾಗೂ ಶಾಲೆಗೆ ಬೇಕಾದ ಅಭಿವೃದ್ಧಿ ಕೆಲಸಗಳನ್ನು ಮಾಡಿಕೊಡಬೇಕು. ಹಳೆಯ ವಿದ್ಯಾರ್ಥಿಗಳ ಸಂಘವನ್ನು ಸ್ಥಾಪಿಸಿ ಶಾಲೆ ಅಭಿವೃದ್ಧಿ ಪಡಿಸಬೇಕು. ವಿದ್ಯಾರ್ಥಿಗಳಿಗೆ ಪಿತೃದೇವೋಭವ, ಮಾತೃದೇವೋಭವ , ಆಚಾರ್ಯ ದೇವೋ ಭವ, ಅತಿಥಿ ದೇವೋ ಭವ ಎಂಬ ನೀತಿ ಪಾಠವನ್ನು ಅವರಿಂದಲೇ ಹೇಳಿಸ ಸದಾ ನೀವು ಇದನ್ನು ನೆನಪಿನಲ್ಲಿಟ್ಟುಕೊಳ್ಳಬೇಕು.

ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗದಿರಲಿ: ರನ್ನ ಗೌಡ

Jul 08 2024, 12:35 AM IST
ಮಾದಕ ವ್ಯಸನ ಒಂದು ಸಾಮಾಜಿಕ ಪಿಡುಗಾಗಿದೆ. ಪ್ರತಿವರ್ಷ 5.70 ಲಕ್ಷ ಜನರು ಮಾದಕ ವ್ಯಸನದಿಂದ ಸಾವಿಗೀಡಾಗುತ್ತಿದ್ದಾರೆ. ದೇಶದಲ್ಲಿ 7.5 ಕೋಟಿ ಮಾದಕ ವ್ಯಸನಿಗಳಿದ್ದಾರೆ.

ಸಮಸ್ಯೆಗಳನ್ನು ಮೆಟ್ಟಲು ವಿದ್ಯಾರ್ಥಿಗಳು ಕೌಶಲ್ಯ ಬೆಳೆಸಿಕೊಳ್ಳಬೇಕು: ಬಿವೈಆರ್‌

Jul 07 2024, 01:19 AM IST
ಕುಮದ್ವತಿ ಕೇಂದ್ರೀಯ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಂಕ್ ವಿಜೇತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ವಿದ್ಯಾರ್ಥಿಗಳು ಪರಿಸರ ಪ್ರೇಮಿಗಳಾಗಲಿ: ಶಾಸಕ ಗವಿಯಪ್ಪ

Jul 06 2024, 12:48 AM IST
ಪರಿಸರ ರಕ್ಷಣೆ ಮಾಡುವುದು ಪ್ರತಿಯೊಬ್ಬರ ಕರ್ತವ್ಯ. ಪರಿಸರದಿಂದ ನಮಗೆ ಉತ್ತಮವಾದ ಆಮ್ಲಜನಕ ದೊರೆಯುತ್ತದೆ.

ಗ್ರಾಮೀಣ ಸಂಸ್ಕೃತಿ, ಕೃಷಿ ಪರಂಪರೆಯನ್ನು ವಿದ್ಯಾರ್ಥಿಗಳು ಅರಿಯಬೇಕು: ಖಾದರ್‌

Jul 05 2024, 12:50 AM IST
ಸರ್ಕಾರಿ ಪ್ರೌಢಶಾಲೆ ಕೊಣಾಜೆಪದವು ಮತ್ತು ದ.ಕ. ಜಿಲ್ಲಾ ಪಂ. ಹಿರಿಯ ಪ್ರಾಥಮಿಕ ಶಾಲೆ ಕೊಣಾಜೆ ಪದವು ಶಾಲೆಯ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ಗದ್ದೆಗಿಳಿದು ಕ್ರೀಡಾಕೂಟದಲ್ಲಿ ‌ತೊಡಗಿಸಿಕೊಂಡರು.

ವಿದ್ಯಾರ್ಥಿಗಳು ನಾಡು ನುಡಿಯ ಅಭಿಮಾನ ಬೆಳೆಸಿಕೊಳ್ಳಲಿ: ಪುಷ್ಪಲತಾ

Jul 03 2024, 12:16 AM IST
ಜಿಲ್ಲಾದ್ಯಂತ ಕನ್ನಡದಲ್ಲಿ ಸಾಧನೆ‌ ಮಾಡಿದ ವಿದ್ಯಾರ್ಥಿಗಳನ್ನು ಪರಿಷತ್ತು ಅಭಿನಂದಿಸುವ ಕಾರ್ಯಕ್ರಮ‌ ಹಮ್ಮಿಕೊಂಡಿದೆ. ಬೇರೆ ಯಾವ ಜಿಲ್ಲೆಯಲ್ಲೂ ನಡೆಯದ ಕಾರ್ಯಕ್ರಮ ನಮ್ಮ ಜಿಲ್ಲೆಯಲ್ಲಿ‌ ನಡೆಯುತ್ತಿದೆ.

ವಿದ್ಯಾರ್ಥಿಗಳು ತಮ್ಮ ಭವಿಷ್ಯ ಉಜ್ವಲವಾಗಲು ಶ್ರಮಿಸಿ: ಡೀಸಿ ಡಾ.ಶಿವಶಂಕರ್

Jul 03 2024, 12:15 AM IST
ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ತಾವು ಹಳ್ಳಿಯಿಂದ ಬಂದಿದ್ದೇವೆ ಅಲ್ಲದೇ, ಕನ್ನಡ ಮಾಧ್ಯಮದಲ್ಲಿ ಓದಿರುವುದು ಎಂಬ ಭಯವನ್ನು ಮೊದಲು ನಿಮ್ಮ ಮನಸ್ಸಿನಿಂದ ತೆಗೆದುಹಾಕಿ, ನಿಮ್ಮ ಭವಿಷ್ಯವನ್ನು ಉಜ್ವಲವಾಗಿಸಲು ಶ್ರಮಿಸಲು ಮುಂದಾಗಬೇಕು.

ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ಅಭ್ಯಾಸ ಮಾಡಲಿ: ಸಿ.ಸಿ. ಪಾಟೀಲ

Jul 02 2024, 01:33 AM IST
ನರಗುಂದ ತಾಲೂಕಿನ ಚಿಕ್ಕನರಗುಂದ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯ ನೂತನ ಕಟ್ಟಡ ಕಾಮಗಾರಿಗೆ ಶಾಸಕ ಸಿ.ಸಿ. ಪಾಟೀಲ್‌ ಭೂಮಿಪೂಜೆ ನೆರವೇರಿಸಿದರು. ಬಳಿಕ ಮಾತನಾಡಿ, ಶಿಕ್ಷಣ ಕ್ಷೇತ್ರಕ್ಕೆ ಸರ್ಕಾರ ಹಣ ಖರ್ಚು ಮಾಡಿದ್ದು ಎಂದಿಗೂ ವ್ಯರ್ಥವಾಗುವುದಿಲ್ಲ ಎಂದರು.

ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸು ಕಂಡಲ್ಲಿ ಅದೇ ಶಿಕ್ಷಕನಿಗೆ ಸಲ್ಲುವ ಗೌರವ

Jul 01 2024, 01:54 AM IST
ಶಿಕ್ಷಕನ ಬೋಧನೆಯಿಂದ ಕಲಿತ ಮಕ್ಕಳು ಜೀವನದಲ್ಲಿ ಯಶಸ್ಸು ಕಂಡಲ್ಲಿ ಅದೇ ಶಿಕ್ಷಕನಿಗೆ ಸಲ್ಲುವ ಗೌರವ ಎಂದು ಡಿಡಿಪಿಐ ಸುರೇಶ ಹುಗ್ಗಿ ಹೇಳಿದರು.
  • < previous
  • 1
  • ...
  • 46
  • 47
  • 48
  • 49
  • 50
  • 51
  • 52
  • 53
  • 54
  • ...
  • 76
  • next >

More Trending News

Top Stories
ಧರ್ಮಸ್ಥಳದಲ್ಲಿ ನೂರಾರು ಶವ ಹೂತಿಟ್ಟ ಕೇಸ್‌ ರದ್ದತಿಗೆ ಬುರುಡೆ ಗ್ಯಾಂಗ್‌ ಅರ್ಜಿ!
ನ.7ರಂದು ರಾಜಣ್ಣ ಮನೇಲಿ ಮತ್ತೆ ಸಿಎಂ ಸಿದ್ದರಾಮಯ್ಯ ಔತಣಕೂಟ
ಮೋದಿ ಸುಂದರ, ಕಠಿಣ ವ್ಯಕ್ತಿತ್ವದ ಯಶಸ್ವಿ ನಾಯಕ: ಟ್ರಂಪ್‌ ಬಣ್ಣನೆ
ದರ್ಶನ್‌ಗೆ ಹೊದಿಕೆ, ಬಟ್ಟೆಗೆ ಕೋರ್ಟ್‌ ಆದೇಶ
ಲಾಲು, ಸೋನಿಯಾಗೆ ಮಕ್ಕಳನ್ನು ಸಿಎಂ,ಪಿಎಂ ಮಾಡುವಾಸೆ : ಅಮಿತ್‌ ಶಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved