• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಿರಂತರ ಪರಿಶ್ರಮ ಜೊತೆ ವಿದ್ಯಾರ್ಥಿಗಳು ಕೌಶಲ್ಯ ಬೆಳೆಸಿಕೊಳ್ಳಿ

Apr 18 2024, 02:24 AM IST
ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿದ್ಯಾರ್ಥಿಗಳು ಉದ್ಯೋಗ ಗಿಟ್ಟಿಸಿಕೊಳ್ಳಬೇಕಾದರೆ ಸಿಇಟಿ, ನೀಟ್ ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಬೇಕಾಗುತ್ತದೆ.

ವಿದ್ಯಾರ್ಥಿಗಳು ಸಾಧನೆಯತ್ತ ಹೆಜ್ಜೆ ಹಾಕಲಿ

Apr 16 2024, 01:09 AM IST
ಅನು ಭೀಮರೆಡ್ಡಿ, ಸ್ಫೂರ್ತಿ ಬಾದಾಮಿ ತಲಾ 569 ಅಂಕಗಳೊಂದಿಗೆ ಕಾಲೇಜಿಗೆ ದ್ವಿತೀಯ ಸ್ಥಾನ ಪಡೆದಿದ್ದಾರೆ.

ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಕಲಿಕೆಗೆ ಮುಂದಾದ ವಿದ್ಯಾರ್ಥಿಗಳು - ಡ್ರಾಯಿಂಗ್, ಕ್ರಾಫ್ಟ್, ನೃತ್ಯ, ಕಂಪ್ಯೂಟರ್ ತರಬೇತಿ

Apr 14 2024, 01:53 AM IST
ಮಕ್ಕಳ ಹಸಿವನ್ನು ನೀಗಿಸುವುದು ಪುಣ್ಯದ ಕೆಲಸ ಬೇಸಿಗೆ ರಜೆಯಲ್ಲಿಯೂ ಕೂಡ ಊಟ ನೀಡುವ ಪುಣ್ಯದ ಕೆಲಸ ಶಿಕ್ಷಕರಿಗೆ ದೊರಕಿದ್ದು, ಎಲ್ಲ ಶಿಕ್ಷಕರು ಮಕ್ಕಳಿಗೆ ವಿನೂತನ ಸೃಜನಶೀಲ ಚಟುವಟಿಕೆಗಳನ್ನು ಆಯೋಜಿಸುವ ಮೂಲಕ ಮಕ್ಕಳನ್ನು ಪ್ರೇರೇಪಿಸಬೇಕು

ಕೃಪಾನಿಧಿ ಪಿಯು ಕಾಜೇಜಿನ ಶೇ.95 ವಿದ್ಯಾರ್ಥಿಗಳು ಪ್ರಥಮ

Apr 11 2024, 01:47 AM IST
ಕೋರಮಂಗಲದಲ್ಲಿ ಇರುವ ಕೃಪಾನಿಧಿ ಪಿಯು ಕಾಲೇಜಿನ ಶೇಕಡ ೯೫ ವಿದ್ಯಾರ್ಥಿಗಳು ಪ್ರಥಮ ಸ್ಥಾನದಲ್ಲಿ ತೇರ್ಗಡೆಯಾಗಿದ್ದಾರೆ. ಕಾಲೇಜಿನ ಛರ್ಮೆನ್ ಹಾಗೂ ಪ್ರೊಫೆಸರ್ ಡಾ। ಸುರೇಶ್ ನಾಗಪಾಲ್‌ ಅವರು ಪುಷ್ಪಗುಚ್ಛ ನೀಡಿ ವಿದ್ಯಾರ್ಥಿಗಳನ್ನು ಅಭಿನಂದಿಸಿದರು.

ಆಳ್ವಾಸ್ ನ 45 ವಿದ್ಯಾರ್ಥಿಗಳು ಟಾಪರ್ಸ್

Apr 11 2024, 12:50 AM IST
ಈ ಬಾರಿ ಪಿಯುಸಿ ಫಲಿತಾಂಶದಲ್ಲಿ ಮೂಡುಬಿದಿರೆ ಆಳ್ವಾಸ್‌ ಕಾಲೇಜಿನಲ್ಲಿ ವಿಜ್ಞಾನ ವಿಭಾಗದಲ್ಲಿ 26, ವಾಣಿಜ್ಯ 18, ಕಲಾ ವಿಭಾಗ 1 ಒಟ್ಟು 45 ವಿದ್ಯಾರ್ಥಿಗಳು ಟಾಪ್ ಟೆನ್ ರ‍್ಯಾಂಕ್‌ ಸಾಧನೆ ಮೆರೆದಿದ್ದಾರೆ. 2882 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಸಾಧನೆ ಮಾಡಿದ್ದು 682 ವಿದ್ಯಾರ್ಥಿಗಳು ಶೇ 95ಕ್ಕೂ ಅಧಿಕ ಅಂಕ ಗಳಿಕೆಯ ಸಾಧನೆ ಮಾಡಿದ್ದಾರೆ.

ಎಕ್ಸಲೆಂಟ್‌ ಸಂಸ್ಥೆಯ ೧೫ ವಿದ್ಯಾರ್ಥಿಗಳು ಟಾಪರ್ಸ್

Apr 11 2024, 12:46 AM IST
ಈ ಬಾರಿ ಪಿಯುಸಿ ಪರೀಕ್ಷೆಯಲ್ಲಿ ಮೂಡುಬಿದಿರೆ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ 15 ಮಂದಿ ವಿದ್ಯಾರ್ಥಿಗಳು ರಾಜ್ಯಮಟ್ಟದ ಟಾಪರ್ಸ್‌ಗಳಾಗಿದ್ದಾರೆ. ಸಂಸ್ಥೆಯ ಗುಣಸಾಗರ್ ( 597) ಸೈನ್ಸ್‌ನಲ್ಲಿ ರಾಜ್ಯಕ್ಕೆ ೨ನೇ ರ‍್ಯಾಂಕ್ ವಾಣಿಜ್ಯ ವಿಭಾಗದಲ್ಲಿ ಭಾರ್ಗವಿ (595) ರಾಜ್ಯಕ್ಕೆ ೫ನೇ ರ‍್ಯಾಂಕ್ ತನ್ನದಾಗಿಸಿಕೊಂಡಿದ್ದು ವಿಜ್ಞಾನ ವಿಭಾಗದಲ್ಲಿ 7 ಮತ್ತು ವಾಣಿಜ್ಯ ವಿಭಾಗದಲ್ಲಿ 8 ಹೀಗೆ ಸಂಸ್ಥೆಯ 15 ವಿದ್ಯಾರ್ಥಿಗಳ ರ‍್ಯಾಂಕ್ ಟಾಪರ್ಸ್ ಸಾಧನೆಯೊಂದಿಗೆ ಹೊಸ ದಾಖಲೆ ಬರೆದಿದೆ.

ವಿದ್ಯಾರ್ಥಿಗಳು ಶಿಸ್ತು, ಬದ್ಧತೆ ಮೈಗೂಡಿಸಿಕೊಳ್ಳಬೇಕು: ಬಸವರಾಜು ಸಲಹೆ

Apr 08 2024, 01:10 AM IST
ಹೆತ್ತ ತಾಯಿಯನ್ನು ನೋಡಿಕೊಳ್ಳಲು ಇಂದಿನ ಸಮಾಜ ಹಿಂದುಮುಂದು ನೋಡುವ ಸ್ಥಿತಿಗೆ ಬಂದು ತಲುಪಿದೆ. ಮನರಂಜನಾ ಮಾಧ್ಯಮವಾಗಿರುವ ಸಿನಿಮಾಗಳಲ್ಲಿ ನೈತಿಕತೆ ಕಡಿಮೆಯಾಗುತ್ತಿದೆ.

ಮತದಾನ ಜಾಗೃತಿ: ರಾಮದೇವರ ಬೆಟ್ಟದ ಮೇಲೆ ಗಾಳಿಪಟ ಹಾರಿಸಿದ ವಿದ್ಯಾರ್ಥಿಗಳು

Mar 31 2024, 02:07 AM IST
ಜಿಲ್ಲಾ ಮತ್ತು ತುಮಕೂರು ತಾಲೂಕು ಸ್ವೀಪ್ ವತಿಯಿಂದ ಮೈದಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಾಮದೇವರ ಬೆಟ್ಟದ ಮೇಲೆ ‘ಚುನಾವಣಾ ಪರ್ವ ದೇಶದ ಗರ್ವʼ ಎಂಬ ಘೋಷವಾಕ್ಯವಿರುವ ಗಾಳಿಪಟ ಹಾರಿಸುವುದರ ಮೂಲಕ ವಿಶೇಷವಾಗಿ ಮತದಾನ ಜಾಗೃತಿ ಮೂಡಿಸಲಾಯಿತು.

ಉಕ್ರೇನ್‌ನಿಂದ ರಕ್ಷಿಸಲ್ಪಟ್ಟ ವಿದ್ಯಾರ್ಥಿಗಳು ನೀಡಿದ ಹಣದಿಂದ ಚುನಾವಣಾ ಠೇವಣಿ!

Mar 31 2024, 02:05 AM IST
ಉಕ್ರೇನ್‌ ರಾಷ್ಟ್ರದಿಂದ ಭಾರತಕ್ಕೆ ಸುರಕ್ಷಿತವಾಗಿ ಮರಳಿ ಬಂದಿದ್ದ ವಿದ್ಯಾರ್ಥಿಗಳ ತಂಡವು ಸಚಿವ ವಿ ಮುರಳೀಧರನ್‌ ಅವರಿಗೆ ನಾಮಪತ್ರಕ್ಕೆ ಭದ್ರತಾ ಠೇವಣಿ ಸಲ್ಲಿಸಲು 25 ಸಾವಿರ ರು. ದೇಣಿಗೆ ನೀಡಿದರು.

ವಿದ್ಯಾರ್ಥಿಗಳು ಶಿಸ್ತು ಅಳವಡಿಸಿಕೊಳ್ಳಬೇಕು

Mar 29 2024, 12:45 AM IST
ಮಕ್ಕಳಿಗೆ ಕೈತುತ್ತು ನೀಡಿ ದೇಶಿಯ ಸಂಸ್ಕೃತಿ ಕಲಿಸಿಕೊಟ್ಟರೆ ಮಕ್ಕಳು ಸಮಾಜದ ಶ್ರೇಷ್ಠ ವ್ಯಕ್ತಿಗಳಾಗಿ ಬೆಳೆಯುತ್ತಾರೆ
  • < previous
  • 1
  • ...
  • 48
  • 49
  • 50
  • 51
  • 52
  • 53
  • 54
  • 55
  • 56
  • ...
  • 70
  • next >

More Trending News

Top Stories
ಬುರುಡೆ ಕೇಸ್‌ ತಿಮರೋರಿ ಅರೆಸ್ಟ್‌ - ಪೊಲೀಸರ ಜತೆಗೆ ಬೆಂಬಲಿಗರ ತೀವ್ರ ವಾಗ್ವಾದ
ಬಂಧನದಿಂದ ಯೂಟ್ಯೂಬರ್‌ ಸಮೀರ್‌ ಸ್ವಲ್ಪದರಲ್ಲೇ ಪಾರು
ಧರ್ಮಸ್ಥಳ ಬಗ್ಗೆ ಮುಸುಕುಧಾರಿ ಆರೋಪ ಸುಳ್ಳು : ಮೊದಲ ಪತ್ನಿ
ದಿಲ್ಲಿ ಬೀದಿ ನಾಯಿ ಶೆಡ್‌ಗೆ : ಇಂದು ಸುಪ್ರೀಂನಲ್ಲಿ ತೀರ್ಪು
ಧರ್ಮಸ್ಥಳಕ್ಕಾಗಿ ಧರ್ಮಯುದ್ಧ- 1 ವಾರ ರಾಜ್ಯದ ಎಲ್ಲ ಕ್ಷೇತ್ರಗಳಲ್ಲೂ ಪ್ರತಿಭಟನೆ : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved