• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿದ್ಯಾರ್ಥಿಗಳು ಪರಿಸರದ ರಾಯಭಾರಿಗಳಾಗಿ: ವರ್ಣಿತ್ ನೇಗಿ

Jun 06 2024, 12:33 AM IST
ಬುಧವಾರ ಮಡಿಕೇರಿ ನಗರದ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯಲ್ಲಿ ವಿಶ್ವ ಪರಿಸರ ದಿನದ ಸಭಾ ಕಾರ್ಯಕ್ರಮ ನಡೆಯಿತು. ಜಿ.ಪಂ.ಸಿಇಒ ವರ್ಣಿತ್ ನೇಗಿ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿ, ಪರಿಸರ ಸಂರಕ್ಷಣೆ ಮಾಡಿದಲ್ಲಿ ಉತ್ತಮ ಮಳೆ, ಬೆಳೆ ನಿರೀಕ್ಷಿಸಲು ಸಾಧ್ಯ. ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಪರಿಸರದ ರಾಯಭಾರಿಗಳಾಗಿ ಕಾರ್ಯನಿರ್ವಹಿಸಬೇಕು ಎಂದು ಕರೆ ನೀಡಿದರು.

ವಿದ್ಯಾರ್ಥಿಗಳು ಸಾರ್ವಜನಿಕವಾಗಿ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು:ನ್ಯಾ. ಅರವೀಂದ್ರ

Jun 06 2024, 12:32 AM IST
ಪರಿಸರ ಸಂರಕ್ಷಣೆಗೆ ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದ್ದು ಈ ವಿಚಾರದಲ್ಲಿ ವಿದ್ಯಾರ್ಥಿಗಳು ಸಾರ್ವಜನಿಕವಾಗಿ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು

ಪರಿಸರ ಉಳಿವಿಗೆ ವಿದ್ಯಾರ್ಥಿಗಳು ಕಂಕಣಬದ್ಧರಾಗಿ: ದೊಡ್ಡಯ್ಯ

Jun 06 2024, 12:30 AM IST
ಚಿಕ್ಕವಯಸ್ಸಿನಿಂದಲೇ ವಿದ್ಯಾರ್ಥಿಗಳು ಪರಿಸರದ ಕಾಳಜಿಯನ್ನು ಮೂಡಿಸಿಕೊಳ್ಳಬೇಕು. ಇತ್ತೀಚಿನ ದಿನಗಳಲ್ಲಿ ಯುವ ಸಮೂಹ ಮೊಬೈಲ್, ಸಾಮಾಜಿಕ ಜಾಲತಾಣಗಳ ಗೀಳು ಅಂಟಿಸಿಕೊಂಡು ಸಮಯ ವ್ಯರ್ಥಗೊಳಿಸುತ್ತಿರುವುದು ಬೇಸರದ ಸಂಗತಿಯಾಗಿದೆ. ಪರಿಸರ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ತೊಡಗಿಸಿಕೊಳ್ಳಬೇಕು.

ವಿದ್ಯಾರ್ಥಿಗಳು ಶಿಕ್ಷಣದಿಂದ ಭವಿಷ್ಯ ಸಾಕಾರಗೊಳಿಸಿಕೊಳ್ಳಬೇಕು: ಎನ್.ಶ್ರೀಧರ್

Jun 06 2024, 12:30 AM IST
ಚಿಕ್ಕಮಗಳೂರು, ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ಶಿಕ್ಷಣದ ಮೂಲಕ ಸಾಕಾರಗೊಳಿಸಿಕೊಳ್ಳಬೇಕು. ಉತ್ತಮ ವ್ಯಕ್ತಿತ್ವ ಬೆಳೆಸಿಕೊಂಡು ಸಮಾಜದಲ್ಲಿ ಪ್ರಬುದ್ಧ ನಾಗರಿಕರಾಗಿ ಹೊರಹೊಮ್ಮಬೇಕು ಎಂದು ಸವಿತಾ ಸಮಾಜ ಸೇವಾ ಟ್ರಸ್ಟ್‌ನ ಅಧ್ಯಕ್ಷ ಎನ್.ಶ್ರೀಧರ್‌ ಕರೆ ನೀಡಿದರು.

ಭಕ್ತರು, ಹಿರಿಯ ವಿದ್ಯಾರ್ಥಿಗಳು ಶ್ರೀಮಠದ ನಿಜವಾದ ಆಸ್ತಿ: ರಂಗಾಪುರ ಶ್ರೀ

Jun 04 2024, 12:31 AM IST
ಶ್ರೀಮಠದ ಭಕ್ತರಾದಿಯಾಗಿ ಎಲ್ಲರೂ ತಮ್ಮ ಮಕ್ಕಳಿಗೆ ಉತ್ತಮ ವಿದ್ಯೆ, ಸಂಸ್ಕಾರ, ಆಚಾರ ವಿಚಾರಗಳನ್ನು ನೀಡಿ ಉತ್ತಮ ವ್ಯಕ್ತಿಗಳನ್ನಾಗಿಸುವತ್ತ ಹೆಚ್ಚಿನ ಒತ್ತು ನೀಡಬೇಕು.

ಕೆಸಿಇಟಿ ಫಲಿತಾಂಶ: 100ರೊಳಗೆ 10 ರ‍್ಯಾಂಕ್‌ ಪಡೆದ ಕ್ರಿಯೇಟಿವ್‌ ವಿದ್ಯಾರ್ಥಿಗಳು

Jun 03 2024, 12:31 AM IST
ಪ್ರಸ್ತುತ ಎಂಜಿನಿಯರಿಂಗ್, ಕೃಷಿ ವಿಜ್ಞಾನ, ಪಶು ವೈದ್ಯಕೀಯ ಸೇರಿದಂತೆ ಹಲವು ಪ್ರಮುಖ ಕೋರ್ಸ್‌ಗಳಿಗೆ ಸೇರಲು ನಡೆಯುವ ರಾಜ್ಯಮಟ್ಟದ ಪ್ರವೇಶ ಪರೀಕ್ಷೆ ಇದಾಗಿದ್ದು, ಕಾರ್ಕಳದ ಕ್ರಿಯೇಟಿವ್ ಪಿ.ಯು. ಕಾಲೇಜಿನ ವಿದ್ಯಾರ್ಥಿಗಳು ಹಲವು ರ್ಯಾಂಕ್‌ ಪಡೆದಿದ್ದಾರೆ.

ವಿದ್ಯಾರ್ಥಿಗಳು ಸಿಜಿಪಿಎ ಕಡಿಮೆ ಇದ್ರೂ ಧೈರ್ಯಗೆಡಬಾರದು: ಡಿಸಿ ದಿವಾಕರ

Jun 03 2024, 12:31 AM IST
ವಿದ್ಯಾರ್ಥಿಗಳಿಗೆ ಓದಿನ ಗುಂಗು ಇರಬೇಕೇ ವಿನಃ ಬೇರೆ ಚಿಂತೆಗಳಲ್ಲಿ ತೊಡಗಬಾರದು.

ವಿದ್ಯಾರ್ಥಿಗಳು ಆದರ್ಶ ಮೌಲ್ಯ ಅಳವಡಿಸಿಕೊಳ್ಳಿ

Jun 03 2024, 12:30 AM IST
ಉತ್ತಮ ಫಲಿತಾಂಶ ತರುವುದರ ಮೂಲಕ ಸಾಧನೆ ಮಾಡಿರುವುದು ಪ್ರಶಂಸನೀಯ

ವಿದ್ಯಾರ್ಥಿಗಳು ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಿ: ಹಾಕಪ್ಪ ಆರ್. ಲಮಾಣಿ

Jun 03 2024, 12:30 AM IST
ಉಡುಪಿ ತಾ.ಪಂ. ಸಭಾಂಗಣದಲ್ಲಿ ಹಿಂ. ವರ್ಗಗಳ ಕಲ್ಯಾಣ ಇಲಾಖೆಗೆಯ ವತಿಯಿಂದ ಉಡುಪಿ ತಾಲೂಕಿನ ವಿದ್ಯಾರ್ಥಿನಿಲಯಗಳಲ್ಲಿ ಎಸ್.ಎಸ್.ಎಲ್.ಸಿ. ಹಾಗೂ ಪಿ.ಯು.ಸಿ ವ್ಯಾಸಾಂಗ ಮಾಡಿ ಶೇ. 90ಕ್ಕೂ ಮೇಲ್ಪಟ್ಟು ಅಂಕ ಗಳಿಸಿರುವ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.

ವಿದ್ಯಾರ್ಥಿಗಳು ಶ್ರದ್ಧೆಯಿಂದ ಅಭ್ಯಾಸ ಮಾಡಬೇಕು: ಬಿಇಒ ಸೀತಾರಾಮು

Jun 01 2024, 12:46 AM IST
ಶಾಲಾ ಮಕ್ಕಳಿಗೆ ಅಪೌಷ್ಟಿಕತೆ ಇರುವುದನ್ನು ಮನಗಂಡು ರಾಜ್ಯ ಸರ್ಕಾರ ಬಿಸಿಯೂಟದ ಜೊತೆಗೆ, ಹಾಲು, ರಾಗಿಮಾಲ್ಟ್, ಮೊಟ್ಟೆ ಮುಂತಾದುವುಗಳನ್ನು ಒದಗಿಸುತ್ತಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳಲ್ಲಿ ವಿದ್ಯಾಭ್ಯಾಸದ ಕಡೆಗೆ ಆಸಕ್ತಿ ಕಡಿಮೆಯಾಗುತ್ತಿದ್ದು ಇದು ಅತ್ಯಂತ ಕಳವಳಕಾರಿ ವಿಷಯವಾಗಿದೆ.
  • < previous
  • 1
  • ...
  • 50
  • 51
  • 52
  • 53
  • 54
  • 55
  • 56
  • 57
  • 58
  • ...
  • 76
  • next >

More Trending News

Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬಿಡಲ್ಲ : ಸತೀಶ್‌
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved