ವಿದ್ಯಾರ್ಥಿಗಳು ಕಲೆ, ಸಾಂಸ್ಕೃತಿಕ ವಿಷಯಗಳ ಬಗ್ಗೆ ಅಧ್ಯಯನ ಮಾಡಬೇಕು: ಮಲ್ಲಿಕಾರ್ಜುನ್
May 28 2024, 01:14 AM ISTಗ್ರಾಮದಲ್ಲಿ ಪ್ರತಿ ವರ್ಷದಂತೆ ಮಕ್ಕಳಿಗಾಗಿ ಬೇಸಿಗೆ ಶಿಬಿರವನ್ನು ಲೋಕಾಯನ ಸಂಸ್ಥೆ ಮಕ್ಕಳಿಗೆ ಜನಪದ ಕಲೆಗಳು, ಚಿತ್ರಕಲೆ, ಕರಕುಶಲ ಕಲೆ, ನಾಟಕದಲ್ಲಿ ಅಭಿನಯ ಸೇರಿದಂತೆ ಅನೇಕ ಕಾರ್ಯಕ್ರಮವನ್ನು ಆಯೋಜಿಸುತ್ತಿದೆ. ವಿದ್ಯಾರ್ಥಿಗಳು ಬೇಸಿಗೆ ರಜೆಯನ್ನು ವ್ಯರ್ಥ ಮಾಡದೆ ಈ ರೀತಿಯ ಶಿಬಿರಗಳಲ್ಲಿ ಸೇರಿಕೊಂಡು ನಮ್ಮ ಜನಪದ ಕಲೆಗಳನ್ನು ಉಳಿಸಬೇಕು.