ವಿದ್ಯಾರ್ಥಿಗಳು ಅನುತ್ತೀರ್ಣರಾದರೆ ಶಿಕ್ಷಕ, ಪ್ರಾಂಶುಪಾಲರೆ ಹೊಣೆ
Mar 10 2024, 01:45 AM ISTಇಂಡಿ: ತಾಲೂಕಿನ ಅಂಜುಟಗಿ ಗ್ರಾಮದಲ್ಲಿನ ಕಿತ್ತೂರ ರಾಣಿ ಚೆನ್ನಮ್ಮ ವಸತಿ ಶಾಲೆಗೆ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಪುಂಡಲೀಕ ಮಾನವರ ಭೇಟಿ ನೀಡಿ ವಸತಿ ನಿಲಯ ಹಾಗೂ ಕೋಣೆಗಳ ಸ್ವಚ್ಚತೆ, ಅಲ್ಲಿನ ವ್ಯವಸ್ಥೆ ಬಗ್ಗೆ ಪರಿಶೀಲನೆ ನಡೆಸಿ ಮಾಹಿತಿ ಪಡೆದುಕೊಂಡರು.