• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿದ್ಯಾರ್ಥಿಗಳು ಮೊಬೈಲ್‌ ಗೀಳಿನಿಂದ ಹೊರಬರಲಿ: ಎಲ್.ವೈ. ಶಿರಕೋಳ

Jun 28 2025, 12:18 AM IST
ವಿದ್ಯಾರ್ಥಿಗಳು ದುಶ್ಚಟದಿಂದ ಮತ್ತು ಮೊಬೈಲ್ ಗೀಳಿನಿಂದ ದೂರವಿದ್ದು ಉತ್ತಮ ಆರೋಗ್ಯ ಹೊಂದಿ ತಂದೆ- ತಾಯಿ, ಗುರು-ಹಿರಿಯರನ್ನು ಗೌರವಿಸುವ ಮೂಲಕ ಕಿರಿಯರಿಗೆ ಹಾಗೂ ಸಮಾಜಕ್ಕೆ ಮಾರ್ಗದರ್ಶಕರಾಗಬೇಕು.

ವಿದ್ಯಾರ್ಥಿಗಳು ಕೆಂಪೇಗೌಡ ಸಾಧನೆ ಅರಿತುಕೊಳ್ಳಲಿ

Jun 28 2025, 12:18 AM IST
ಬೆಂಗಳೂರು ನಿರ್ಮಾತೃ ಎನಿಸಿರುವ ನಾಡಪ್ರಭು ಕೆಂಪೇಗೌಡರು ಮೊದಲು ಯಲಹಂಕಕ್ಕೆ ಬಂದು, ನಂತರ ಮಾಗಡಿಗೆ ಬಂದರು. ಪೇಟೆಗಳನ್ನು ನಿರ್ಮಿಸಿ, ವಾಣಿಜ್ಯ ವಹಿವಾಟುಗಳು, ಕುಶಲಕರ್ಮಿಗಳ ವ್ಯಾಪಾರಕ್ಕೆ ದಾರಿ ಮಾಡಿಕೊಟ್ಟರು. ಕೆಂಪೇಗೌಡರ ರೀತಿ ವೈಜ್ಞಾನಿಕ ತಳಹದಿ ಮೇಲೆ ವಿದ್ಯಾರ್ಥಿಗಳು ಚಿಂತನೆ ಮಾಡಬೇಕಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಹೇಳಿದ್ದಾರೆ.

ವಿದ್ಯಾರ್ಥಿಗಳು ಡಿಪ್ಲೊಮಾದೊಂದಿಗೆ ಭವಿಷ್ಯ ರೂಪಿಸಿಕೊಳ್ಳಿ: ಮುರಳೀಧರ ಹಾಲಪ್ಪ

Jun 28 2025, 12:18 AM IST
ಯುವ ಪೀಳಿಗೆಗೆ ಇಂದು ಬೇಕಾಗಿರುವುದು ಕೇವಲ ಪದವಿ ಸರ್ಟಿಪಿಕೇಟ್ ಅಲ್ಲ, ಬದಲಿಗೆ ಉದ್ಯೋಗ. ಹಾಗಾಗಿ ಶಿಕ್ಷಣದ ಜೊತೆಗೆ ಉದ್ಯೋಗವನ್ನು ದೊರಕಿಸಿಕೊಡುವ ಇಂತಹ ಕೋರ್ಸುಗಳನ್ನು ಯುವಜನತೆ ಆಯ್ಕೆ ಮಾಡಿಕೊಂಡರೆ ಶೇ100 ರಷ್ಟು ಉದ್ಯೋಗ ಪಡೆಯಬಹುದು.

ವಿದ್ಯಾರ್ಥಿಗಳು ಕೌಶಲ್ಯ ಸಂಪಾದನೆಗೆ ಆದ್ಯತೆ ನೀಡಲಿ

Jun 27 2025, 12:49 AM IST
ಪ್ರಮಾಣಪತ್ರಕ್ಕಿಂತಲೂ ಕೌಶಲ್ಯ ಸಂಪಾದನೆಗೆ ಕಲಾ ವಿದ್ಯಾರ್ಥಿಗಳು ಹೆಚ್ಚಿನ ಆದ್ಯತೆ ನೀಡಬೇಕು ಎಂದು ವಿ.ವಿ. ದೃಶ್ಯಕಲಾ ಮಹಾವಿದ್ಯಾಲಯದ ನಿವೃತ್ತ ಸಂಯೋಜನಾಧಿಕಾರಿ ಎಲ್.ಕೆ. ಹನುಮಂತಾಚಾರಿ ಹೇಳಿದ್ದಾರೆ.

ವಿದ್ಯಾರ್ಥಿಗಳು ಮಾದಕ ವಸ್ತುಗಳ ದುಶ್ಚಟಗಳಿಂದ ದೂರವಿರಬೇಕು: ಶಿವಕುಮಾರ್

Jun 27 2025, 12:49 AM IST
ಆಧುನಿಕ ಜೀವನಶೈಲಿಗೆ ಮಾರುಹೋಗುತ್ತಿರುವ ಯುವಕರು ಮಾದಕ ವಸ್ತುಗಳ ಸೇವನೆ ಜೀವಕ್ಕೆ ಅಪಾಯಕಾರಿ ಎಂದು ತಿಳಿದಿದ್ದರೂ ಸಹ ಇದರ ಚಟಕ್ಕೆ ದಾಸ ರಾಗುತ್ತಿರುವುದು ವಿಷಾದನೀಯ.

ವಿದ್ಯಾರ್ಥಿಗಳು ವ್ಯಸನಗಳಿಗೆ ಬಲಿಯಾಗಬೇಡಿ: ಪಿಎಸ್‌ಐ ಲೋಕೇಶ್‌ಗೌಡ

Jun 27 2025, 12:48 AM IST
ಬಾಳೆಹೊನ್ನೂರು, ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಜೀವನದಲ್ಲಿ ಯಾವುದೇ ವ್ಯಸನಗಳಿಗೆ ಬಲಿಯಾಗದೆ ಉತ್ತಮ ಜೀವನ ರೂಪಿಸಿಕೊಳ್ಳಬೇಕು ಎಂದು ಅಪರಾಧ ವಿಭಾಗದ ಪಿಎಸ್‌ಐ ಲೋಕೇಶ್‌ಗೌಡ ಹೇಳಿದರು.

ವಿದ್ಯಾರ್ಥಿಗಳು ನಾಯಕತ್ವ ಗುಣ ಬೆಳೆಸಿಕೊಳ್ಳಬೇಕು: ಸಂದೀಪ್

Jun 27 2025, 12:48 AM IST
ವಿದ್ಯಾರ್ಥಿ ಸಂಘಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಕರ್ತವ್ಯ ಮತ್ತು ಜವಾಬ್ದಾರಿಯ ಬಗ್ಗೆ ತಿಳಿಸಿಕೊಟ್ಟರು. ವಿದ್ಯಾರ್ಥಿಯ ಪ್ರೌಢಶಾಲಾ ಜೀವನವು ದೊಡ್ಡ ಸಂಪುಟವಿದ್ದಂತೆ ಹಾಗೂ ನಿಮ್ಮ ತಂದೆ- ತಾಯಿಯನ್ನು ನೋಡಿಕೊಳ್ಳುವ ಜೊತೆಗೆ ನಿಮ್ಮ ಶಿಕ್ಷಕರನ್ನು ಮರೆಯಬಾರದು.

ಶಾಲಾವಧಿಯಲ್ಲಿ ವಿದ್ಯಾರ್ಥಿಗಳು ಕೋಚಿಂಗ್‌ ಕೇಂದ್ರಗಳ ಪಾಲು!

Jun 25 2025, 11:50 PM IST
ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಮಾತ್ರ ಆಗ್ತಿವೆ. ಆದ್ರೆ ಮಕ್ಕಳೆಲ್ಲರೂ ಖಾಸಗಿಯಾಗಿ ವ್ಯಾಸಂಗ ಮಾಡ್ತಿರುವ ಹೊಸ ಪದ್ಧತಿ ತಾಲೂಕಿನಲ್ಲಿ ನಡೆಯುತ್ತಿದೆ‌. ಕೋಚಿಂಗ್‌ ಹೆಸರಿನಲ್ಲಿ ಸರ್ಕಾರಿ ಶಾಲೆಗಳಲ್ಲಿ ಮಕ್ಕಳು ದಾಖಲಾಗಿ ಖಾಸಗಿಯಾಗಿ ನಡೆಯುತ್ತಿರುವ ಕೋಚಿಂಗ್‌ ಕೇಂದ್ರಗಳಲ್ಲಿ ಹಾಜರಾಗ್ತಿದ್ದಾರೆ ಎಂಬ ಮಾತುಗಳು ಇದೀಗ ವ್ಯಾಪಕವಾಗಿವೆ.

ವಿದ್ಯಾರ್ಥಿಗಳು ಶಿಕ್ಷಣದ ಜತೆಗೆ ಕೌಶಲ್ಯವನ್ನು ಕಲಿಯಬೇಕು: ಡಾ. ಜಯದೇವ್

Jun 25 2025, 01:18 AM IST
ಚಿಕ್ಕಮಗಳೂರುವಿದ್ಯಾರ್ಥಿಗಳು ಸರ್ವಾಂಗೀಣವಾಗಿ ಬೆಳೆಯಬೇಕಾದರೆ ಶಿಕ್ಷಣವಂತರಾಗುವ ಜೊತೆಗೆ ಕೌಶಲ್ಯವಂತರೂ ಆಗಬೇಕು ಎಂದು ಎಐಟಿ ಪ್ರಾಂಶುಪಾಲ ಡಾ. ಸಿ.ಟಿ. ಜಯದೇವ್ ಸಲಹೆ ಮಾಡಿದರು.

ಸರ್ಕಾರಿ ಶಾಲೆ ಚಾವಣಿ ಕುಸಿದು ಇಬ್ಬರು ವಿದ್ಯಾರ್ಥಿಗಳು, ಶಿಕ್ಷಕನಿಗೆ ಗಾಯ

Jun 23 2025, 11:48 PM IST
ಸಮೀಪದ ಚಿಲ್‌ಝರಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಚಾವಣಿ ಕುಸಿದು ಬಿದ್ದ ಪರಿಣಾಮ ಓರ್ವ ಶಿಕ್ಷಕ ಹಾಗೂ ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಅವರಿಗೆ ಖಾಸಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 70
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved